Monday, March 30, 2026
Contact Us
UdayaNews
  • ಪ್ರಮುಖ ಸುದ್ದಿ
    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಿಲಿಟರಿ ಘಟಕಗಳ ಮೇಲೆ ದಾಳಿ ಅಂತಿಮ ಹಂತಕ್ಕೆ: ಇಸ್ರೇಲ್ ಸೇನೆ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಅಮೆರಿಕಾದಲ್ಲೇ ಟ್ರಂಪ್ ನೀತಿ ವಿರುದ್ಧ ಆಕ್ರೋಶ; ಪ್ರತಿಭಟನೆ ಭುಗಿಲು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ:

    KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

  • ರಾಜ್ಯ

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

  • ದೇಶ-ವಿದೇಶ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result

Home Focus

ಯಾತ್ರೆ ಮೂಲಕ ಬಿಜೆಪಿ ವಿಜಯ ಪತಾಕೆ: ಜೆ.ಪಿ.ನಡ್ಡಾ

by Udaya News
March 1, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಯಾತ್ರೆ ಮೂಲಕ ಬಿಜೆಪಿ ವಿಜಯ ಪತಾಕೆ: ಜೆ.ಪಿ.ನಡ್ಡಾ
Share on FacebookShare via: WhatsApp

ಬೆಂಗಳೂರು: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ, ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಜೆ.ಪಿ.ನಡ್ಡಾ, ಸೋಲಿಗ ಜನಾಂಗದವರ ಸಂವಾದ ಸಭೆಯಲ್ಲಿ ಮಾತನಾಡಿದರು. 4 ಕಡೆಗಳಿಂದ ಆರಂಭವಾಗುವ ಯಾತ್ರೆ 224 ಕ್ಷೇತ್ರಗಳಲ್ಲೂ ನಡೆಯಲಿದೆ. 150ಕ್ಕೂ ಹೆಚ್ಚು ರೋಡ್ ಷೋ, ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದೇವೆ. ಬೆಳಗಾವಿಯಲ್ಲಿ ಸಚಿವ ರಾಜನಾಥ ಸಿಂಗ್ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

RelatedPosts

ಇರಾನ್ ಮಿಲಿಟರಿ ಘಟಕಗಳ ಮೇಲೆ ದಾಳಿ ಅಂತಿಮ ಹಂತಕ್ಕೆ: ಇಸ್ರೇಲ್ ಸೇನೆ ಘೋಷಣೆ

ಅಮೆರಿಕಾದಲ್ಲೇ ಟ್ರಂಪ್ ನೀತಿ ವಿರುದ್ಧ ಆಕ್ರೋಶ; ಪ್ರತಿಭಟನೆ ಭುಗಿಲು

ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

ಮತಬ್ಯಾಂಕ್, ಜಾತಿವಾದ, ಭ್ರಷ್ಟಾಚಾರದ ರಾಜನೀತಿ ಕಾಂಗ್ರೆಸ್‍ನದಾಗಿತ್ತು. ಆದರೆ, ಎಲ್ಲರ ವಿಕಾಸ, ಎಲ್ಲರ ವಿಶ್ವಾಸದೊಂದಿಗೆ ಮೋದಿಜಿ ಅವರು ಸರಕಾರವನ್ನು ಮುನ್ನಡೆಸುತ್ತಿದ್ದು, ದೇಶವು 5ನೇ ಬೃಹತ್ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಹಿಂದೆ ಅದು 10ನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು. ಮೊಬೈಲ್ ಉತ್ಪಾದನೆ, ಕೈಗಾರಿಕೆ ಸೇರಿ ಭಾರತದ ಪ್ರಗತಿ ಅತ್ಯದ್ಭುತ ಎಂದು ನುಡಿದರು.

ವಂಚಿತರು, ಶೋಷಿತರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಎಲ್ಲ ವರ್ಗದವರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಪಕ್ಷ ಶ್ರಮಿಸುತ್ತಿದೆ. ಇದಕ್ಕೆ ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದೇ ಸಾಕ್ಷಿ ಎಂದು ತಿಳಿಸಿದರು. ಕೇಂದ್ರ- ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಗಮನಿಸಿ ಜನತೆ ಬಿಜೆಪಿಯನ್ನು ಬೆಂಬಲಿಸುವುದು ಖಚಿತ ಎಂದು ತಿಳಿಸಿದರು. ಸಂವಾದದ ಹಿನ್ನೆಲೆಯಲ್ಲಿ ಇಲ್ಲಿನ ಚಿತ್ರಣವನ್ನೇ ಬದಲಿಸಲು ನಾವು ಬದ್ಧತೆ ಪ್ರದರ್ಶಿಸುತ್ತೇವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಜೆ.ಪಿ.ನಡ್ಡಾ ಅವರು ಬಂದಿರುವುದು ಪಕ್ಷದವರಿಗೆ ಸಂತಸ, ಸಂಭ್ರಮದ ವಿಚಾರವಾಗಿದೆ. 224 ಕ್ಷೇತ್ರಗಳಲ್ಲಿ ಸುಮಾರು 8 ಸಾವಿರ ಕಿಮೀ ಉದ್ದಕ್ಕೆ 4 ರಥಗಳು ಸಂಚರಿಸಲಿವೆ ಎಂದು ವಿವರಿಸಿದರು.

ಭಾಗ್ಯಲಕ್ಷ್ಮಿ ಯೋಜನೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೇಂದ್ರ- ರಾಜ್ಯ ಸರಕಾರಗಳು ಜಾರಿಗೊಳಿಸಿವೆ ಎಂದು ತಿಳಿಸಿದರು. ಪಕ್ಷದ ಸರಕಾರಗಳ ಜನಪರ ಯೋಜನೆಗಳನ್ನು ಗಮನಿಸಿ ಜನರು ಬಿಜೆಪಿಯನ್ನು ಗೆಲ್ಲಿಸುವುದು ಶತಸ್ಸಿದ್ಧ ಎಂದು ತಿಳಿಸಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅಲ್ಲಿ ನಾಯಕರೇ ಇಲ್ಲ ಎಂದ ಅವರು, ನಮ್ಮಲ್ಲಿ ಮೋದಿಜಿ, ಅಮಿತ್ ಶಾ ಅವರು ಸೇರಿದಂತೆ ಸಮರ್ಥ ನಾಯಕರಿದ್ದಾರೆ. ಮತ್ತೊಮ್ಮೆ ಬಿಜೆಪಿ ಗೆಲುವು ಖಚಿತ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸೋಲಿಗರ ಸಮುದಾಯಕ್ಕೆ ವಿಶೇಷ ಗಮನ ನೀಡಲಿದ್ದೇವೆ. ಕಾಡಿನಲ್ಲಿ ವಾಸಿಸುವವರಿಗೆ ಸೌಲಭ್ಯ ಕೊಡಲು ಅರಣ್ಯ ಕಾಯ್ದೆಗೆ ಕೆಲವು ತಿದ್ದುಪಡಿ ತರಲಾಗುವುದು ಎಂದು ಪ್ರಕಟಿಸಿದರು.
ಇಲ್ಲಿ ಶೀಘ್ರವೇ ಹೊಸ ಆಸ್ಪತ್ರೆ ತೆರೆಯುತ್ತೇವೆ. ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಅನುದಾನವನ್ನು ಇಲ್ಲಿನ ಮಹಿಳಾ ಸಂಘಕ್ಕೆ ಕೊಡಲಾಗುವುದು. ಸಣ್ಣ, ಅತಿ ಸಣ್ಣ ಕೈಗಾರಿಕೆ ಮಾಡಲು ಗರಿಷ್ಠ ಅನುದಾನ ನೀಡಲಿದ್ದೇನೆ ಎಂದು ತಿಳಿಸಿದರು. ಕಾಡಿನ ಅಂಚಿನಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದು ತಿಳಿಸಿದರು. ಸಾಮಾಜಿಕ ನ್ಯಾಯ ಒದಗಿಸಲು ಬದ್ಧ ಎಂದರು.

ವಿಜಯ ಸಂಕಲ್ಪ ರಥ ಯಾತ್ರೆಗೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದೇವೆ. ಬಿಜೆಪಿ ಗೆಲುವಿನ ಸಂಕಲ್ಪ ಸಿದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನಸಂಕಲ್ಪ ಯಾತ್ರೆ ಮೂಲಕ ನಮ್ಮ ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ತಿಳಿಸಿದರು. ಪಕ್ಷ ಗೆಲುವನ್ನು ಪಡೆದು ಮತ್ತೆ ಅಧಿಕಾರ ಮಾಡಲಿದೆ ಎಂದರು. ಕೇಂದ್ರ- ರಾಜ್ಯ ಸರಕಾರಗಳ ಜನಕಲ್ಯಾಣ ಯೋಜನೆಗಳನ್ನು ಗಮನಿಸಿ ಜನರು ಬಿಜೆಪಿಗೆ ಮತ ಕೊಡಲಿದ್ದಾರೆ ಎಂದು ತಿಳಿಸಿದರು. ಮೀಸಲಾತಿ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಅವರು ತಿಳಿಸಿದರು. ಜನರ ಆಶೀರ್ವಾದ ಬಿಜೆಪಿಯ ಶಕ್ತಿಯಾಗಲಿದೆ ಎಂದು ನುಡಿದರು.

ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಪ್ರಪಂಚದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ಬಿಜೆಪಿ. ಬೇಡರ ಕಣ್ಣಪ್ಪನ ಜಾತಿಗೆ ಸೇರಿದವರು ಸೋಲಿಗರು. ಅವರು ಕಷ್ಟಕರ ಜೀವನ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚು ಶೈಕ್ಷಣಿಕ- ಔದ್ಯೋಗಿಕ ಅನುಕೂಲ ಮಾಡಿಕೊಡಲು ಬದ್ಧತೆಯನ್ನು ಪ್ರದರ್ಶಿಸಲಿದ್ದೇವೆ ಎಂದು ತಿಳಿಸಿದರು. ಈ ಸಮಾಜದ ಧ್ವನಿಯಾಗಲು ನಡ್ಡಾಜಿ ಅವರು ಇಲ್ಲಿಗೆ ಬಂದಿದ್ದಾರೆ ಎಂದು ತಿಳಿಸಿದರು.
ಸೋಲಿಗರ ಸಮುದಾಯದ ಜಯಮ್ಮ ಅವರು ಮಾತನಾಡಿ, ಮಹಿಳಾ ಸ್ವಸಹಾಯ ಸಂಸ್ಥೆಯಿಂದ ಹಣಕಾಸಿನ ಸೌಕರ್ಯ ಲಭಿಸಿದೆ. ಗುಡಿ ಕೈಗಾರಿಕೆ ತರಬೇತಿಯನ್ನೂ ಕೊಡಬೇಕು. ಆರೋಗ್ಯ ಸೌಕರ್ಯ ನೀಡಬೇಕು ಎಂದು ಮನವಿ ಮಾಡಿದರು. ಹೆರಿಗೆ ಸಂಬಂಧಿತ ಸೌಲಭ್ಯ ನೀಡಬೇಕು; ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಎಂದು ವಿನಂತಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ರಾಜ್ಯ ಪದಾಧಿಕಾರಿಗಳು, ಸಚಿವರು, ಸಂಸದರು, ಶಾಸಕರು, ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ShareSendTweetShare
Previous Post

ಎಸ್.ಟಿ‌.ಸೋಮಶೇಖರ್‌ಗೆ ಭೀಮ ಬಲ; ಯಶವಂತಪುರದಲ್ಲಿ ಕಮಲ ಗರಡಿ ಸೇರಿದ ಜೆಡಿಎಸ್-ಕಾಂಗ್ರೆಸ್ ನಾಯಕರು

Next Post

ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಭೇಟಿ.. ಬಿಜೆಪಿಯಲ್ಲಿ ರಣೋತ್ಸಾಹ..

Related Posts

ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ
Focus

ಇರಾನ್ ಮಿಲಿಟರಿ ಘಟಕಗಳ ಮೇಲೆ ದಾಳಿ ಅಂತಿಮ ಹಂತಕ್ಕೆ: ಇಸ್ರೇಲ್ ಸೇನೆ ಘೋಷಣೆ

March 29, 2026 09:03 AM
‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

ಅಮೆರಿಕಾದಲ್ಲೇ ಟ್ರಂಪ್ ನೀತಿ ವಿರುದ್ಧ ಆಕ್ರೋಶ; ಪ್ರತಿಭಟನೆ ಭುಗಿಲು

March 29, 2026 09:03 AM
ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ
Focus

ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

March 29, 2026 08:03 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

March 29, 2026 07:03 AM
‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ
Focus

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ:

March 29, 2026 12:03 AM
KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026
Focus

KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

March 29, 2026 12:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In