Sunday, June 22, 2025
Contact Us
UdayaNews
  • ಪ್ರಮುಖ ಸುದ್ದಿ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

  • ರಾಜ್ಯ

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ದೇಶ-ವಿದೇಶ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

  • ಬೆಂಗಳೂರು

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

No Result
View All Result

Home Focus

ಬಿಎಂಎಸ್ ಶಿಕ್ಷಣ ಟ್ರಸ್ಟ್ ಅಕ್ರಮ: ಪ್ರಧಾನಿ ಮೋದಿಗೆ ದೂರು ನೀಡಲು ಹೆಚ್ಡಿಕೆ ನಿರ್ಧಾರ

by Udaya News
September 23, 2022
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಒಳಮೀಸಲಾತಿ ಜಾರಿ ಬಗ್ಗೆ ನಿಲುವನ್ನು ಸ್ಪಷ್ಟಪಡಿಸಬೇಕು; ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ
Share on FacebookShare via: WhatsApp

BMS ಶಿಕ್ಷಣ ಟ್ರಸ್ಟ್ ಅಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಒಂದು ಕಾಣದ ಕೈ.. ತನಿಖೆಗೆ ಹೆದರಿದ ಬಿಜೆಪಿ ಸರಕಾರ ಎಂದ HDK.. ದಾಖಲೆಗಳ ಸಮೇತ ಪ್ರಧಾನಿಗೆ ಪತ್ರ ಬರೆಯುವೆ.. ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ಕಿಕ್ ಬ್ಯಾಕ್ ಸಂದಾಯ‌.. ಗಂಭೀರ ಆರೋಪ ಮಾಡಿದ ಮಾಜಿ ಸಿಎಂ..

ಬೆಂಗಳೂರು: ಬಿಎಂಎಸ್ ಟ್ರಸ್ಟ್ ಪ್ರಕರಣ ಕುರಿತು ರಾಜ್ಯ ಸರಕಾರ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೆಲ ದಿನಗಳಲ್ಲಿ ನಾನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಖಲೆ ಸಮೇತ ಪತ್ರ ಬರೆಯುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾದ ನಂತರ ಅವರು ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಕರ್ನಾಟದಲ್ಲಿ ಮೊತ್ತ ಮೊದಲಿಗೆ ಪರ್ಸಂಟೇಜ್ ವಿಷಯ ಎತ್ತಿದವರೇ ಪ್ರಧಾನಿ ಮೋದಿ ಅವರು. ಕೆಂಪುಕೋಟೆ ಮೇಲೆ ಅಗಸ್ಟ್ 15ರಂದು ಅವರು ಮಾಡಿದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಷಣದಲ್ಲಿಯೂ ಸೇರಿದಂತೆ ಎಲ್ಲ ಕಡೆ ಕಮಿಷನ್ ಮುಕ್ತ ಭಾರತ, ಭ್ರಷ್ಟಾಚಾರ ಮುಕ್ತ ಭಾರತ ಎಂದೆಲ್ಲ ಹೇಳುತ್ತಲೇ ಇದ್ದಾರೆ. ಹಾಗಾದರೆ, ಅವರದ್ದೇ ಬಿಜೆಪಿ ಪಕ್ಷದ ಸರಕಾರ ಇರುವ ಕರ್ನಾಟಕದಲ್ಲಿ ನಡೆಯುತ್ತಿರುವುದು ಪ್ರಧಾನಿಗೆ ಗೊತ್ತಿಲ್ಲವೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

RelatedPosts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

ಹಾಗೆ ನೋಡಿದರೆ ಕಳೆದ ಏಳು ವರ್ಷಗಳಿಂದ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ಹೇಳುತ್ತಲೇ ಬಂದಿದ್ದಾರೆ. ಅವರದೇ ಪಕ್ಷದ ಸರಕಾರದಲ್ಲಿ ಸಚಿವರೊಬ್ಬರ ಬ್ರಹ್ಮಾಂಡ ಅಕ್ರಮ ಕುರಿತಂತೆ ನಾನೇ ದಾಖಲೆಗಳ ಸಮೇತ ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ. ಕಾದು ನೋಡೊಣ, ಪ್ರಧಾನಿ ಅವರು ಏನು ಕ್ರಮ ಕೈಗೊಳ್ಳುತ್ತಾರೋ ಎಂದು ಕುಮಾರಸ್ವಾಮಿ ಹೇಳಿದರು.

ಇದು ಸಾವಿರಾರು ಕೋಟಿ ರೂಪಾಯಿ ಸಾರ್ವಜನಿಕ ಟ್ರಸ್ಟ್ ಆಸ್ತಿಯನ್ನು ಹೊಡೆದುಕೊಳ್ಳುವ ಭಾರೀ ಹಗರಣ. ಈಗಾಗಲೆ ಬಹಳಷ್ಟು ಅಕ್ರಮಗಳು ನಡೆದು ಹೋಗಿವೆ. ರಾಜ್ಯ ಬಿಜೆಪಿ ಸರಕಾರಕ್ಕೆ ತನಿಖೆ ನಡೆಸುವ ಧೈರ್ಯವಿಲ್ಲ. ಭ್ರಷ್ಟಾಚಾರ ಹೊರಬಂದರೆ ಈ ಸರಕಾರದ ಬುಡಕ್ಕೇ ಬರುತ್ತದೆ ಎಂಬ ಭಯ ಅವರದ್ದು. ಯಾಕೆಂದರೆ, ಕಾಣದ ಕೈ ಒಂದು ಇಡೀ ಅಕ್ರಮದ ಹಿಂದೆ ಅಡಗಿದೆ. ಈ ಕಾರಣಕ್ಕಾಗಿಯೇ ಸರಕಾರವು ತನಿಖೆಗೆ ಸುತರಾಂ ಒಪ್ಪುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ದೂರಿದರು.

ಅಕ್ರಮ ನಡೆದಿದೆ ಎಂದು ಸರಕಾರಕ್ಕೂ ಗೊತ್ತಿದೆ, ದಾಖಲೆಗಳು ಕಣ್ಣಿಗೆ ಕಟ್ಟಿದಂತೆ ಇವೆ ಎಂದು. ಆದರೆ, ಆ ಕಾಣದ ಕೈಗಳು ಅಕ್ರಮದ ತನಿಖೆ ಆಗದಂತೆ ತಡೆಯುತ್ತವೆ ಹಾಗೂ ತನಿಖೆಯ ಕೈ ಕಟ್ಟಿಹಾಕಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿವೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಬೇಕು. ಏನು ಮಾಡಿಲ್ಲವೆಂದರೆ ತನಿಖೆ ನಡೆಸಲು ಮೀನಾ ಮೇಷ ಏಕೆ? ಭಯ ಏಕೆ? ಎಂದು ಅವರು ಪ್ರಶ್ನೆ ಮಾಡಿದರು.

ಸಾರ್ವಜನಿಕರಿಗೆ ಸೇರಿದ ಟ್ರಸ್ಟ್ ನ್ನು ಉನ್ನತ ಶಿಕ್ಷಣ ಸಚಿವ.ಅಶ್ವತ್ಥನಾರಾಯಣ ಅವರು ಎಲ್ಲಾ ರೀತಿಯ ಕುಮ್ಮಕ್ಕು ನೀಡಿ ಖಾಸಗಿ ಕುಟುಂಬ ಒಂದಕ್ಕೆ ಪರಭಾರೆ ಮಾಡಿಕೊಳ್ಳಲು ಹೊರಟ್ಟಿದ್ದಾರೆ. ಇದನ್ನು ಸದನದಲ್ಲಿ ದಾಖಲೆಗಳ ಸಮೇತ ಬಿಚ್ಚಿಟ್ಟಿದ್ದೇನೆ. ಆದರೂ, ಸಚಿವರು ಉಢಾಪೆ ಉತ್ತರ ಕೊಟ್ಟು ಏನೂ ಆಗಿಲ್ಲವೆಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಕೂಡ ಎಲ್ಲ ಗೊತ್ತಿದ್ದರೂ, ಏನೂ ಗೊತ್ತೇ ಇಲ್ಲ ಎನ್ನುವಂತೆ ನಾಟಕ ಆಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವರು ದೊಡ್ಡಮಟ್ಟದ ಕಿಕ್ ಬ್ಯಾಕ್ ಪಡೆದಿದ್ದಾರೆ. ನಾನು ಸದನದಲ್ಲಿ ಈ ಮಾತು ಹೇಳಿದಾಗ ಬಿಜೆಪಿ ಪಕ್ಷದ ಯಾವ ಶಾಸಕರಾಗಲಿ, ಸಚಿವರಾಗಲಿ ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆಂದರೆ ಇಡೀ ಹಗರಣದಲ್ಲಿ ಏನೇನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದು ಜಗಜ್ಜಾಹೀರಾದ ಹಗರಣ ಎಂದು ಮಾಜಿ ಮುಖ್ಯಮಂತ್ರಿಗಳು ಆರೋಪ ಮಾಡಿದರು.

ನಿನ್ನೆ ಮತ್ತು ಇಂದು ವಿಧಾನಸಭೆ ಕಲಾಪದಲ್ಲಿ ಉನ್ನತ ಶಿಕ್ಷಣ ಸಚಿವರ ಬೆಂಬಲಕ್ಕೆ ಆಡಳಿತ ಪಕ್ಷದ ಯಾರೊಬ್ಬರೂ ಬಾರದೆ ಇದ್ದಿದ್ದನ್ನು ನೋಡಿದ ಮೇಲೆ ಮಹಾಭಾರತದ ಪ್ರಸಂಗ ಒಂದು ನೆನಪಾಯಿತು. ದ್ರೌಪದಿಯ ವಸ್ತ್ರಾಪಹರಣ ಆದ ಸಂದರ್ಭದಲ್ಲಿ ಭೀಷ್ಮ, ದ್ರೋಣ ಮುಂತಾದವರೆಲ್ಲ ಮೌನಕ್ಕೆ ಶರಣಾಗಿದ್ದ ರೀತಿಯಲ್ಲಿ ಬಿಜೆಪಿಯ ಸಚಿವ, ಶಾಸಕರು ಮೌನಕೆ ಶರಣಾಗಿದ್ದರು ಎಂದು ಕುಮಾರಸ್ವಾಮಿ ಅವರು ಕುಟುಕಿದರು.

ಲೋಕಾಯುಕ್ತಕ್ಕೂ ದೂರು:

ಸಚಿವ ಅಶ್ವತ್ಥನಾರಾಯಣ ಸೂಚನೆ ಮೇರೆಗೆ ಅನುಮೋದನೆ ಕೊಟ್ಟಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತನಿಖೆ ನಡೆದರೆ ಸತ್ಯಾಂಶ ಹೊರ ಬರುತ್ತದೆ. ಲೋಕಾಯುಕ್ತ ಸಂಸ್ಥೆಗೆ ದೂರು ನೀಡುವ ಕುರಿತು ಕಾನೂನು ತಜ್ಞರ ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ. ನಾನು ಕೇವಲ ಅಶ್ವತ್ಥನಾರಾಯಣ ವಿರುದ್ಧ ಹೋರಾಟ ಮಾಡುವುದಿಲ್ಲ. ಸರಕಾರದ ವಿರುದ್ಧವೂ ನನ್ನ ಹೋರಾಟ ಮುಂದುವರೆಯಲಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇದು ಕೇವಲ 40 ಪರ್ಸೆಂಟ್ ಕಮಿಷನ್ ಸರಕಾರವಲ್ಲ. ನಾನು ಪ್ರಸ್ತಾಪಿಸಿರುವುದು 100 ಪರ್ಸೆಂಟ್ ಕಮೀಷನ್ ಪ್ರಕರಣವನ್ನು. ಇದಕ್ಕಾಗಿಯೇ ದಾಖಲೆಗಳನ್ನು ಸಂಗ್ರಹ ಮಾಡಿದ್ದೇನೆ. ಬಿಎಂಎಸ್ ಟ್ರಸ್ಟ್ ನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದಂತೆ ತಿದ್ದುಪಡಿ ಮಾಡಿದ್ದಾರೆ. ಈ ಸರಕಾರವು ಮುಂದುವರಿಯಲು ಯಾವ ನೈತಿಕತೆ ಉಳಿಸಿಕೊಂಡಿಲ್ಲ. ಬಹಳ ಉದ್ದಟತನ ತೋರುತ್ತಿದೆ. ಇದರಲ್ಲಿ ಹಲವರ ಕೈವಾಡವಿದೆ ಎಂದು ಹೆಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆಲವರು ಇದೇ ಪ್ರಕರಣಕ್ಕೆ ಸಂಬಂಧಿಸಿ ನನಗೇ ಆಮಿಷವೊಡ್ಡಲು ಬಂದಿದ್ದರು. ನಾನು ಅದನ್ನು ತಿರಸ್ಕರಿಸಿ ಕಡತ ಹಿಂತಿರುಗಿಸಿದ್ದೆ. ನಾನು ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದನ್ನು ನಮ್ಮ ತಂದೆಯವರಿಂದ ಕಲಿತಿದ್ದೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ ಎಂದು ಗುಡುಗಿದರು.

ಇಡೀ ಅಕ್ರಮದ ಬಗ್ಗೆ ಹೇಳುವುದನ್ನೆಲ್ಲ ಸದನದಲ್ಲೇ ಹೇಳಿದ್ದೇನೆ. ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವ ಪ್ರಶ್ನೆ ಇಲ್ಲ. ಬಿಎಂಎಸ್ ಟ್ರಸ್ಟ್ ಅನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ಅಕ್ರಮವಾಗಿ ತಂದ ತಿದ್ದುಪಡಿಗಳಿಗೆ ಒಪ್ಪಿಗೆ ಕೊಡಲು ನನ್ನ ನೇತೃತ್ವದ ಸರಕಾರ ನಿರಾಕರಿಸಿತ್ತು. ಆದರೆ, ನಂತರ ಬಂದ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳಿಗೆ ಶರವೇಗದಲ್ಲಿ ಅನುಮೋದನೆ ನೀಡಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಾ.ರಾ.ಮಹೇಶ್, ಶಾಸಕ ಮತ್ತು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಅನಿತಾ ಕುಮಾರಸ್ವಾಮಿ, ಕೆ.ಎನ್.ತಿಪ್ಪೇಸ್ವಾಮಿ ಅವರು ಸೇರಿದಂತೆ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ShareSendTweetShare
Previous Post

BMS ಶಿಕ್ಷಣ ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ್‌ಗೆ ಭಾರೀ‌ ಮೊತ್ತದ ಕಿಕ್ ಬ್ಯಾಕ್? ಗಂಭೀರ ಆರೋಪ 

Next Post

ಚಿಕ್ಕಮಗಳೂರು-ಬೇಲೂರು-ಹಾಸನ ರಾಜರಸ್ತೆ ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿ: ಸಿ.ಟಿ.ರವಿ

Related Posts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ
Focus

June 21, 2025 09:06 AM
‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ
Focus

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

June 21, 2025 09:06 AM
‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ
Focus

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

June 21, 2025 08:06 AM
ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ
Focus

ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

June 21, 2025 08:06 AM
ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ
Focus

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

June 21, 2025 07:06 AM
‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್
Focus

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

June 21, 2025 07:06 AM

Popular Stories

  • ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In