ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು.
ಸಂಸದರಾದ ಶಿವಕುಮಾರ್ ಉದಾಸಿ ಮತ್ತು ಡಾ. ಉಮೇಶ್ ಜಾಧವ್, ಮಾಜಿ ಸಚಿವರಾದ ಆರ್. ಅಶೋಕ್, ಉಮೇಶ್ ವಿ. ಕತ್ತಿ ಜೊತೆಗಿದ್ದರು