Saturday, September 19, 2026
Contact Us
UdayaNews
  • ಪ್ರಮುಖ ಸುದ್ದಿ
    ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

    ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

    ‘ಮತ ಕಳ್ಳತನ, ಸರ್ಕಾರ ಕಳ್ಳತನ, ಈಗ ಪಕ್ಷ ಕಳ್ಳತನ’; TMC ಚಿಹ್ನೆ ನಿರ್ಬಂಧ ಕ್ರಮಕ್ಕೆ ರಾಹುಲ್ ಆಕ್ಷೇಪ

    ಸೆ.18ರಿಂದ ರಾಷ್ಟ್ರವ್ಯಾಪಿ ಸಂಕಲ್ಪ ಸಮಾರಂಭ; 300 ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಜ್ಞೆ, ಸಹಿ ಸಂಗ್ರಹ

    ‘ರಾಜಮಾರ್ಗಯಾತ್ರಾ ಆ್ಯಪ್‌’ನಲ್ಲಿ ಹೊಸ ಸೇವೆ; 13 ಕೋಟಿ ಬಳಕೆದಾರರಿಗೆ ಹೆಚ್ಚಿನ ಆಯ್ಕೆ

  • ರಾಜ್ಯ

    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

    ಸಿಎಂ ಚಿಕ್ಕಮಗಳೂರು ಭೇಟಿ ಸಂದರ್ಭದಲ್ಲಿ ಸಿ.ಟಿ.ರವಿ ಬಹಿರಂಗ ಪತ್ರ

    ಭಾರತಕ್ಕೆ ಮೋದಿ ಭಗವಂತನ ವರಪ್ರಸಾದವಾಗಿ ಬಂದವರು: ಸಿ.ಟಿ. ರವಿ

  • ದೇಶ

    ಸ್ಥಳೀಯ ಉತ್ಪಾದನೆ, ನಾವೀನ್ಯತೆಗೆ ಒತ್ತು; ಸರ್ಕಾರ–ಉದ್ಯಮ–ಗ್ರಾಹಕರ ಸಹಭಾಗಿತ್ವಕ್ಕೆ ಕುಮಾರಸ್ವಾಮಿ ಕರೆ

    ಪಿಎಂ ವಿಶ್ವಕರ್ಮ ಯೋಜನೆಯಲ್ಲಿ 24.50 ಲಕ್ಷ ಮಂದಿಗೆ ಕೌಶಲ್ಯ ತರಬೇತಿ, ₹5,297 ಕೋಟಿ ಸಾಲ ವಿತರಣೆ

    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

    ಬಿಹಾರ ಪ್ರವಾಹ: ಮೋದಿ ಸೂಚನೆ ಮೇರೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವರ ಭೇಟಿ 

    ಹೊಸ ತಂತ್ರಜ್ಞಾನಗಳಲ್ಲಿ ಮುಂಚೂಣಿ ರಾಷ್ಟ್ರವಾಗಲು ಉದ್ಯಮದ ಸಹಭಾಗಿತ್ವ ಅಗತ್ಯ: ಮೋದಿ

    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಖರ್ಗೆ ಅಭಿನಂದನೆ

  • ವಿದೇಶ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಅಂದು ‘ಜಿಂದಾಲ್’ ಹೊಡೆತಕ್ಕೆ BSY ತಲೆದಂಡ; ಇದೀಗ ಸಿದ್ದು ಗದ್ದುಗೆಗೆ ‘ಮೂಡಾ’ ಕಂಟಕ; CM ಕುಟುಂಬದ ಹಗರಣ ವಿರುದ್ಧ ‘ಸಿಟಿಜನ್ ರೈಟ್ಸ್’ ಸಮರ

by Udaya News
July 4, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಅಪ್ಪಿಕೊಳ್ಳುವ’ ವಿಚಾರ..? ಏನಿದು ಚಾಮರಾಜಪೇಟೆ ರಹಸ್ಯ..? ಬಿಜೆಪಿಗೆ ಅನುಮಾನ
Share on FacebookShare via: WhatsApp

ಸಿಎಂ ಕುಟುಂಬದ ಸುತ್ತ ‘ಮೂಡಾ’ ಕರ್ಮಕಾಂಡದ ಹುತ್ತ; ಸಿದ್ದರಾಮಯ್ಯ ಕುರ್ಚಿಗೂ ಸಂಚಕಾರ ತರುತ್ತಾ CRF ದೂರು..?  ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಮನವಿ..

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬುಧವಾರ (ಜೂನ್ 03, 2024) ಮನವಿ ಸಲ್ಲಿಸಿದ್ದಾರೆ. ಜಿಂದಾಲ್ ಭೂ ಅಕ್ರಮದಲ್ಲಿ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿ, ಆಗಿನ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಕಾರಣರಾಗಿದ್ದ ಕೆ.ಎ.ಪಾಲ್ ನೇತೃತ್ವದ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಇದೀಗ ಈಗಿನ ಸಿ.ಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮೂಡಾ ಹಗರಣದ ಬಗ್ಗೆಯೂ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದೆ.

RelatedPosts

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಹಿಂದಿನ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ಸೂಕ್ತ ತನಿಖೆಗೆ ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಸಲ್ಲಿಸಿದ್ದ ಮನವಿಗೆ ಸ್ಪಂಧಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿತ್ತು. ಇದೀಗ ಈ ಸರ್ಕಾರದ ಅವಧಿಯಲ್ಲೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಬರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅವ್ಯವಹಾರದ ತನಿಖೆ ಸಾಗಿದೆ. ಸಚಿವರಾಗಿದ್ದ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದು, ಈ ಹಗರಣ ಕುರಿತಂತೆ ಸಮರ್ಪಕ ತನಿಖೆ ನಡೆಯದೇ ಆರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಸಿ.ಆರ್.ಎಫ್ ಒತ್ತಾಯಿಸಿದೆ. ಇದರ ಜೊತೆಯಲ್ಲೇ ಮುಡಾ ತನಿಖೆ ಬಗ್ಗೆಯೂ ಒತ್ತಾಯ ಮುಂದಿಟ್ಟಿದೆ.

‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂದು ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಈ ಹಗರಣದಲ್ಲಿ ಸಚಿವರಾದ ಭೈರತಿ ಸುರೇಶ್, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಪುತ್ರರೂ ಆದ ಡಾ.ಯತೀಂದ್ರ, ಶಾಸಕ ಹರೀಶ್ ಗೌಡ, ರಾಕೇಶ್ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರಿಗೌಡ, ಹಿಂದಿನ ಅಧ್ಯಕ್ಷ ಎಚ್.ವಿ. ರಾಜೀವ್, ಹಿಂದಿನ ಆಯುಕ್ತ ನಟೇಶ್, ಈಗಿನ ಆಯುಕ್ತ ದಿನೇಶ್ ಹಾಗೂ ಅವರ ಮೈದುನ ತೇಜಸ್ ಗೌಡ, ಸುದೀಪ್, ದಲ್ಲಾಳಿಗಳಾದ ಉತ್ತಮ್ ಗೌಡ, ಮೋಹನ್ ಹೆಸರುಗಳನ್ನು ಉಲ್ಲೇಖಿಸಿ ಶಾಸಕ ಎಚ್.ವಿಶ್ವನಾಥ್ ಅವರು ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದಾರೆ. ಸಿಎಂ ಪತ್ನಿ ಹೆಸರಿಗೂ ಅಕ್ರಮವಾಗಿ ಪರಿಹಾರ ನೀಡಲಾಗಿದೆ ಎಂದೂ ಆರೋಪಿಸಿರುವ ಶಾಸಕರಾದ ಎಚ್.ವಿಶ್ವನಾಥ್ ಅವರು ದಿನಾಂಕ 30.06.2024ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಭಾರೀ ಮೊತ್ತದ ಹಗರಣವನ್ನು ಬಯಲು ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಹಾಗೂ, ಮುಖ್ಯಮಂತ್ರಿ ಕುಟುಂಬ ಸದಸ್ಯರು ಮತ್ತು ಆಪ್ತರ ವಿರುದ್ಧವೇ ಆರೋಪಗಳು ಕೇಳಿಬಂದಿರುವ ಕಾರಣ ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಮಾನ್ಯ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಸಿ.ಆರ್.ಎಫ್. ಈ ಮನವಿಯಲ್ಲಿ ಆಗ್ರಹಿಸಿದೆ.

2019ರಲ್ಲಿ ಕಾಂತರಾಜು ಆಯುಕ್ತರಾಗಿದ್ದಾಗ ಮುಡಾ ಬಳಿ 9 ಸಾವಿರ ನಿವೇಶನ ಇತ್ತು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಈಗಾಗಲೇ ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಸೂಚನೆಯನ್ನೂ ಮೀರಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ. ಮುಡಾದ ಈಗಿನ ಆಯುಕ್ತ ದಿನೇಶ್ ನೇರವಾಗಿ ಸಚಿವರ ಸಂಪರ್ಕದಲ್ಲಿ ಇದ್ದಾರೆ. ತಿಂಗಳಿಗೆ ಇಂತಿಷ್ಟು ಮಾಮೂಲಿ ತಲುಪಿಸಿ ಅದೇ ಹುದ್ದೆಯಲ್ಲಿ ಉಳಿದುಕೊಂಡಿದ್ದಾರೆ. ಮುಡಾ ಸಾಮಾನ್ಯ ಸಭೆಗಳಲ್ಲಿ ಯಾವುದೇ ವಿಷಯಗಳನ್ನು ಚರ್ಚೆಗೆ ತರುವುದಿಲ್ಲ. ಆದರೆ ದಾಖಲೆಗಳಲ್ಲಿ ಮಾತ್ರ ನಮೂದಾಗಿರುತ್ತದೆ’ ಎಂದು ವಿಶ್ವನಾಥ್ ಆರೋಪಿಸಿದ್ದರು. ವಿಧಾನ ಪರಿಷತ್‌ ಸದಸ್ಯರಾದ ಸಿ.ಎನ್. ಮಂಜೇಗೌಡ, ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ, ಶಾಸಕ ಹರೀಶ್ ಗೌಡ, ರಾಕೇಶ್ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರಿಗೌಡ, ಹಿಂದಿನ ಅಧ್ಯಕ್ಷ ಎಚ್.ವಿ. ರಾಜೀವ್, ಹಿಂದಿನ ಆಯುಕ್ತ ನಟೇಶ್, ಈಗಿನ ಆಯುಕ್ತ ದಿನೇಶ್ ಹಾಗೂ ಅವರ ಮೈದುನ ತೇಜಸ್ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್, ದಲ್ಲಾಳಿಗಳಾದ ಉತ್ತಮ್ ಗೌಡ, ಮೋಹನ್ ಸೇರಿದಂತೆ ಹಲವರು ಈ ಭ್ರಷ್ಟಾಚಾರದಲ್ಲಿ ಭಾಗಿ ಆಗಿದ್ದಾರೆ. ಹೊರಗುತ್ತಿಗೆ ನೌಕರರನ್ನು ಇಟ್ಟುಕೊಂಡು ದಾಖಲೆಗಳನ್ನು ತಿದ್ದಲಾಗುತ್ತಿದೆ’ ಎಂದು ಆರೋಪಿಸಿದ್ದರು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಭಾನುವಾರ ಸಚಿವ ಭೈರತಿ ಸುರೇಶ್ ಮುಡಾದ ದಾಖಲೆಗಳನ್ನು ಒಂದು ಟ್ರಕ್‌ನಲ್ಲಿ ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅದರಲ್ಲಿ ಅದೇನು ತಿದ್ದುತ್ತಾರೋ ಎಂದು ಆತಂಕ ವ್ಯಕ್ತಪಡಿಸಿದ್ದ ವಿಶ್ವನಾಥ್, ಸಿ.ಎಂ. ಪತ್ನಿ ಹೆಸರಿಗೂ ಅಕ್ರಮವಾಗಿ ಪರಿಹಾರ ನೀಡಲಾಗಿದೆ ಎಂದು ದೂರಿದ್ದರು. ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿ 3 ಎಕರೆ 16 ಗುಂಟೆ ಜಮೀನು ಇದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರ ಸೋದರ ಸಂಬಂಧಿ ಮಲ್ಲಣ್ಣ ಎಂಬುವರು 1992ರಲ್ಲಿ ಖರೀದಿ ಮಾಡಿದ್ದರು. ನಂತರದಲ್ಲಿ ಈ ಜಮೀನನ್ನು ಪಾರ್ವತಮ್ಮ ಹೆಸರಿಗೆ ದಾನಪತ್ರವಾಗಿ ನೀಡಿದ್ದರು. 1994ರಲ್ಲಿ ಇದರ ಭೂಸ್ವಾಧೀನಕ್ಕೆ ಮುಡಾ ಪ್ರಕಟಣೆ ಹೊರಡಿಸಿತ್ತು. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಇದನ್ನು ಡಿನೋಟಿಫೈ ಮಾಡಲಾಯಿತು. ಹೀಗಿದ್ದೂ ಮುಡಾ ಇದೇ ಜಮೀನಿಗೆ ಪರಿಹಾರ ವಿತರಿಸಿದೆ’ ಎಂದು ವಿಶ್ವನಾಥ್‌ ಆರೋಪಿಸಿದ್ದರು.
ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬಕು ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಪ್ರಭಾವಿ ಸಚಿವರ ಪಾತ್ರ ಮತ್ತು ಮುಖ್ಯಮಂತ್ರಿ ಕುಟುಂಬ ಸದಸ್ಯರ ಹೆಸರೂ ಕೇಳಿಬಂದಿರುವುದರಿಂದ ಸರ್ಕಾರದ ಅಧೀನದ ಇಲಾಖೆಯಿಂದ ಸಮರ್ಪಕ ತನಿಖೆ ನಡೆಯುವುದು ಅನುಮಾನ ಎಂದು ಪ್ರತಿಪಾದಿಸಿರುವ ಸಿಟಿಜನ್ ರೈಟ್ಸ್ ಫೌಂಡೇಷನ್ ಪ್ರಮುಖರು ಈ ಅವ್ಯವಹಾರ ಬಗ್ಗೆ ಹೈಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಿ ಸಾರ್ವಜನಿಕರ ತೆರಿಗೆಯ ಹಣವನ್ನು ದುರುಪಯೋಗಪಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿದೆ.

Tags: B.T.Radhakrishnacitizen rights foundationCM Siddaramaiahcrf- Citizen Right FoundationH.VishwanathK.A.PaulMUDA Scam
ShareSendTweetShare
Previous Post

ಜುಲೈ15ರಿಂದ ವಿಧಾನ ಮಂಡಲ ಅಧಿವೇಶನ; ಸದನಕ್ಕೆ ಹಾಜರಾಗಲು ಶಾಸಕರಿಗೆ ಸಚಿವಾಲಯದಿಂದ ಮಾಹಿತಿ

Next Post

ಭಾರೀ ಮಳೆ ಹಿನ್ನೆಲೆ ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Related Posts

ಜಾಗತಿಕ ಸರಾಸರಿಗಿಂತ ಭಾರತದ ಇಂಗಾಲ ಹೊರಸೂಸುವಿಕೆ ಕಡಿಮೆ: ಪ್ರಧಾನಿ ಮೋದಿ
ದೇಶ

September 19, 2026 12:09 PM
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!
ಪ್ರಮುಖ ಸುದ್ದಿ

September 19, 2026 11:09 AM
ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ
ಪ್ರಮುಖ ಸುದ್ದಿ

ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

September 19, 2026 11:09 AM
ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?
ಪ್ರಮುಖ ಸುದ್ದಿ

ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

September 19, 2026 10:09 AM
ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್
ಪ್ರಮುಖ ಸುದ್ದಿ

ಮಹಾರಾಣಿ ಕ್ಲಸ್ಟರ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಅಂಬೇಡ್ಕರ್ ವಿಚಾರಧಾರೆ ಪ್ರತಿಯೊಬ್ಬರಿಗೂ ತಲುಪಲಿ ಎಂದ ಮಾವಳ್ಳಿ ಶಂಕರ್

September 18, 2026 07:09 PM
‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ
ಪ್ರಮುಖ ಸುದ್ದಿ

‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

September 18, 2026 07:09 PM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0
  • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In