Monday, September 7, 2026
Contact Us
UdayaNews
  • ಪ್ರಮುಖ ಸುದ್ದಿ
    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

  • ರಾಜ್ಯ

    ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

    ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

    ‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

  • ದೇಶ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

  • ವಿದೇಶ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

  • ಆಧ್ಯಾತ್ಮ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ನಾಯಕರ ವಾಕ್ಚಾಟಿ: ಬಿಎಸ್‌ವೈಗೆ ಸಾಲು ಸಾಲು ‘ಸಿದ್ಧ’ ಪ್ರಶ್ನೆಗಳು

by Udaya News
October 14, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಡಿನೋಟಿಫಿಕೇಷನ್ ಫಜೀತಿ; ಯಡಿಯೂರಪ್ಪ ರಾಜೀನಾಮೆಗೆ ಹೆಚ್ಚಿದ ಒತ್ತಡ
Share on FacebookShare via: WhatsApp

ಬೆಂಗಳೂರು: ಬಿಜೆಪಿ ಕಾಂಗ್ರೆಸ್ ನಾಯಕರ ಜಟಾಪಟಿ ತೀವ್ರಗೊಂಡಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ-ಯಡಿಯೂರಪ್ಪ ಪರಸ್ಪರ ವಾಕ್ಛಾಟಿ ಬೀಸುತ್ತಿರುವ ವೈಖರಿಯೂ ಗಮನಸೆಳೆದಿದೆ. ಇದೇ ವೇಳೆ, ಪ್ರಧಾನಿ ಮೋದಿಯವರನ್ನು ಟೀಕಿಸಬಾರದೆಂಬ ಯಡಿಯೂರಪ್ಪನವರ ಮುಂದೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಯಡಿಯೂರಪ್ಪನವರು ಇತ್ತೀಚೆಗೆ ಜನಸಂಕಲ್ಪ ಯಾತ್ರೆಯೊಂದರಲ್ಲಿ ಮೋದಿಯವರನ್ನು ಟೀಕಿಸುವವರ ವಿರುದ್ಧ ಆ ಕ್ಷಣದಲ್ಲಿಯೆ ಪ್ರತಿಭಟಿಸಿ ಎಂದು ಕಾರ್ಯಕರ್ತರಿಗೆ ಆಜ್ಞೆ ಹೊರಡಿಸುವ ಧ್ವನಿಯಲ್ಲಿ ಹೇಳಿದ್ದಾರೆ. ಆದರೆ ಮಾನ್ಯ ಯಡಿಯೂರಪ್ಪನವರಿಗೆ ಈ ಕೆಳಕಂಡ ಪ್ರಶ್ನೆಗಳನ್ನು ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾದ ನಾನು ಕೇಳಬಯಸುತ್ತೇನೆ ಎಂದಿರುವ ಸಿದ್ದರಾಮಯ್ಯ, ತಮ್ಮ ಪ್ರಶ್ನೆಗಳಿಗೆ ಯಡಿಯೂರಪ್ಪ ಅವರು,  ಉತ್ತರವನ್ನು ಲಿಖಿತ ಮೂಲಕವಾಗಿಯಾಗಲಿ ಅಥವಾ ಬಹಿರಂಗ ಚರ್ಚೆಗೆ ಬರುವುದರ ಮೂಲಕವಾದರೂ ನೀಡಿದರೆ, ಆ ಉತ್ತರಗಳು ರಾಜ್ಯದ ಜನರಿಗಿರಲಿ, ಬಿಜೆಪಿ ಕಾರ್ಯಕರ್ತರಿಗಾದರೂ ಸಮಾಧಾನ ತಂದರೆ, ಅದರ ನಂತರ ಮೋದಿಯವರು ಟೀಕೆ-ವಿಮರ್ಶೆಗೆ ಅರ್ಹರೊ ಅಥವಾ ವಿಮರ್ಶಾತೀತರೊ ಎಂಬುದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.

RelatedPosts

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

ಸಿದ್ದರಾಮಯ್ಯ ಅವರ ಪ್ರಶ್ನೆಗಳು ಹೀಗಿವೆ:

2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರ್ಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಯಾರ್ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ ಹೇಳಿ?

ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

2014 ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿಯವರು ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?

ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು? 2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

2014 ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕೆ ಮೊದಲು ರೈತರ ತಲೆಯ ಮೇಲೆ, ದೇಶದ ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ? ರೈತರ ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21 ಕ್ಕೆ ಇಳಿಯಲು ಮೋದಿ ಸರ್ಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಇದ್ದದ್ದು ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

2018 ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು?

2014 ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20 ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 600000000000 ಗಳನ್ನು[ 60 ಸಾವಿರ ಕೋಟಿಗಳನ್ನು] ಕಳೆದುಕೊಳ್ಳುತ್ತಿದೆ.

2014 ಕ್ಕಿಂತ ಮೊದಲು ಕೇಂದ್ರ ಸರ್ಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು? ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ?

1947 ರಿಂದ 2014 ರವರೆಗೆ ಕೇಂದ್ರ ಸರ್ಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು? ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?

2014ರ ನಂತರ ಮೋದಿಯವರು ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ ಬೇರೆ ದಾರಿ ಇದೆಯೆ?

2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕøತ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?
14. 2014 ಕ್ಕೆ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

2004-05 ರಿಂದ 2013-14 ರವರೆಗೆ ಕೇಂದ್ರ ಸರ್ಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

2014 ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

2014 ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ ಇದ್ದದ್ದು ಎಷ್ಟಿತ್ತು? ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75 ನೇ ಸ್ಥಾನದಲ್ಲಿದ್ದದ್ದು 2020ರ ವೇಳೆಗೆ 111 ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?
20. 2013-2019 ರವರೆಗೆ ಮೋದಿಯವರು ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40 ರ್ಯಾಂಕ್ ಇದ್ದದ್ದು 2021 ರ ಹೊತ್ತಿಗೆ 43 ಕ್ಕೆ ಸ್ಥಾನಕ್ಕೆ ಕುಸಿಯಲು ಕಾರಣವೇನು?

ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117 ನೇ ಸ್ಥಾನದಲ್ಲಿದ್ದದ್ದು 2021 ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‍ನಲ್ಲಿ 2014 ರಲ್ಲಿ 85 ಸ್ಥಾನದಲ್ಲಿದ್ದ ಭಾರತದ ಸ್ಥಾನ 2020 ರ ವೇಳೆಗೆ 86 ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿಯವರೆ ಹೊರಬೇಕಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ನೇ ಸ್ಥಾನಕ್ಕೆ ಕುಸಿದು ಹೋಗಲು ಮೋದಿಯವರು ಕಾರಣರಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017 ರಲ್ಲಿ ಭಾರತವು 40 ನೇ ರ್ಯಾಂಕ್ ನಲ್ಲಿದ್ದದ್ದು 2020 ರ ವೇಳೆಗೆ 68 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣವಲ್ಲವೆ?

ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿಯವರ ಆಡಳಿತ ಕಾರಣವಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರು ಕಾರಣರಲ್ಲವೆ?

ಬ್ಲೂಮ್‍ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120 ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀ ಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯವರಲ್ಲವೆ?

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿ ಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ಡನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೆ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

2014 ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ? ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ನರೇಂದ್ರ ಮೋದಿವರಿಂದಾಗಿಯೆ ದೇಶ ದಾರಿದ್ರ್ಯಕ್ಕೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪನವರನ್ನು, ಬೊಮ್ಮಾಯಿಯವರನ್ನು ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕೆಂದು ಜನರೆ ತೀರ್ಮಾನ ಮಾಡಬೇಕು?

ShareSendTweetShare
Previous Post

VIDEO: ಇಸ್ಕಾನ್ ದೀಪೋತ್ಸವ ಆಕರ್ಷಣೆ: ನಟಿ ಹರಿಪ್ರಿಯ ವರ್ಣಿಸಿದ್ದು ಹೀಗೆ

Next Post

‘ಬನ್ನಿ ನಮ್ಮಲ್ಲಿ ಬಂಡವಾಳ ಹೂಡಿ’, ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಕರ್ನಾಟಕದ ಮನವಿ

Related Posts

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಪ್ರಮುಖ ಸುದ್ದಿ

September 07, 2026 11:09 AM
ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ
ಆಧ್ಯಾತ್ಮ

ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

September 07, 2026 11:09 AM
ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್
ಪ್ರಮುಖ ಸುದ್ದಿ

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

September 07, 2026 11:09 AM
2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ
ದೇಶ

2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

September 07, 2026 11:09 AM
ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!
ಪ್ರಮುಖ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

September 07, 2026 08:09 AM
ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ದೇಶ

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

September 07, 2026 12:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In