ಮಂಗಳೂರು ನಗರದ ರಥಬೀದಿಯಲ್ಲಿ ೧೦೦ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾ ಯಾಗ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ನೆರವೇರಿತು. ನೂರಾರು ಮಾತೃವರ್ಗ ಶ್ರದ್ದಾ ಭಕ್ತಿ ಪೂರ್ವಕ ಸಾಮೂಹಿಕ ಕುಂಕುಮಾರ್ಚನೆ ಯಲ್ಲಿ ಪಾಲ್ಗೊಂಡರು.

© 2020 Udaya News – Powered by RajasDigital.
© 2020 Udaya News - Powered by RajasDigital.