Friday, January 23, 2026

ಬೆಂಗಳೂರು

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ...

Read more

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ...

Read more

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Read more

FC ಅಕ್ರಮ: RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು: ಕೋರಮಂಗಲ RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಗುಜರಾತ್‌ನಲ್ಲಿ ಇದ್ದ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿದೆ ಎಂಬ...

Read more

ಕಂದಾಯ ಇಲಾಖೆಯಲ್ಲಿ 10,867 ಖಾಲಿ ಹುದ್ದೆಗಳು

ಬೆಂಗಳೂರು: ಸರ್ಕಾರದ ದುರಾಡಳಿತದಿಂದ ಕಂದಾಯ ಇಲಾಖೆಯಲ್ಲಿ 10,867 ಹುದ್ದೆಗಳು ಖಾಲಿ ಇವೆ. ಇತ್ತ ನಾಡಿನ ಯುವಕರು ಉದ್ಯೋಗಕ್ಕಾಗಿ ಬೀದಿ ಬೀದಿ ಅಲೆಯುತ್ತಿದ್ದರೂ ಕಂದಾಯ ಸಚಿವ ಕೃಷ್ಣ ಬೈರೇಗೌಡ...

Read more

“ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” – ಜಿ.ಟಿ. ದೇವೇಗೌಡ

ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್‌ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ...

Read more

ಕೆಎಸ್‌ಆರ್‌ಟಿಸಿಗೆ Grow Care India Environment Excellence Award–2025

ಬೆಂಗಳೂರು: ಪರಿಸರ ಸಂರಕ್ಷಣೆಯತ್ತ ಕೈಗೊಂಡಿರುವ ಪರಿಣಾಮಕಾರಿ ಹಾಗೂ ನವೀನ ಉಪಕ್ರಮಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ಪ್ರತಿಷ್ಠಿತ Grow Care India Environment Excellence...

Read more

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ: ಸಿದ್ದರಾಮಯ್ಯ ಸಮರ್ಥನೆ

ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು...

Read more

ಪರಪ್ಪನ ಅಗ್ರಹಾರ ಜೈಲಲ್ಲಿ ಒಟ್ಟು ಕೈದಿಗಳು 4,834, ಭದ್ರತಾ ಸಿಬ್ಬಂದಿ ಸಂಖ್ಯೆ 571; ಸಿದ್ದು ಸರ್ಕಾರದ ಅಸಹಾಯತೆಗೆ ಬಿಜೆಪಿ ಗೇಲಿ

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಜೈಲಿನ ವಾಸ್ತವ ಸ್ಥಿತಿ ಬಗ್ಗೆ ಬಿಜೆಪಿ ಕಟು ಟೀಕೆ ಮಾಡಿದೆ. ಜೈಲಿನಲ್ಲಿ ಇರುವ ಒಟ್ಟು ಕೈದಿಗಳು: 4,834, ಭದ್ರತಾ ಸಿಬ್ಬಂದಿ ಸಂಖ್ಯೆ...

Read more
Page 1 of 892 1 2 892
  • Trending
  • Comments
  • Latest

Recent News