Sunday, July 14, 2024

ಬೆಂಗಳೂರು

KSRTC ನೌಕರರ ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿವೇತನ, ಪ್ರೋತ್ಸಾಹ‌ ಧನ.. ಒಬ್ಬರಿಗಷ್ಟೇ ಅಲ್ಲ, ಇಬ್ಬರು ಮಕ್ಕಳಿಗೆ ಸೌಲಭ್ಯ; ರಾಮಲಿಂಗ ರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ...

Read more

ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಮನೆ ಭಾಗ್ಯ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ನೆರೆದಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಆಲಿಸಿದರು. "ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ"...

Read more

ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಸಿಎಂ ಜನತಾ ದರ್ಶನ; ಸಮಸ್ಯೆಗಳಿಗೆ ಕಿವಿಯಾದ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ...

Read more

ಸಚಿವ ರಾಮಲಿಂಗಾರೆಡ್ಡಿ ಅವರ ಕ್ಷೇತ್ರದ ಶಾಲೆಗಳು ಇದೀಗ ಸ್ಮಾರ್ಟ್; ಆಡುಗೋಡಿ ಕೆಪಿಎಸ್ ಶಾಲೆಯಲ್ಲಿ Smart Class ಲೋಕಾರ್ಪಣೆ

ಸಚಿವ. ರಾಮಲಿಂಗಾರೆಡ್ಡಿರವರ ಕ್ಷೇತ್ರದ ಶಾಲೆಗಳು ಇದೀಗ ಹೈಟೆಕ್ ಸ್ಪರ್ಶ ಪಡೆದು ನಾಡಿಗ ಗಮನಸೆಳೆದಿದೆ. ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಆಡುಗೋಡಿ ಕೆಪಿಎಸ್ ಶಾಲೆಯಲ್ಲಿ Smart Class ಉದ್ಘಾಟನೆಯ...

Read more

ವಾಲ್ಮಿಕಿ ನಿಗಮ ಕರ್ಮಕಾಂಡ; ಬಂಧಿತ ಮಾಜಿ ಸಚಿವ ನಾಗೇಂದ್ರಗೆ 6 ದಿನ ಇ.ಡಿ.ಕಸ್ಟಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ಅಕ್ರಮದಲ್ಲಿ ಬಂಧಿತ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು 6 ದಿನಗಳ...

Read more

ಶರವೇಗದಲ್ಲಿ ಡೆಂಗ್ಯೂ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಂಡಿದ್ದು, ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ 437 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆ...

Read more

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ನಡೆಸಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: "ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ...

Read more

ಮೂಡಾ ಜಟಾಪಟಿ; ಪ್ರತಿಭಟನೆಗೆ ತೆರಳುತ್ತಿದ್ದ ವಿಜಯೇಂದ್ರ ಸೈನ್ಯವನ್ನು ವಶಕ್ಕೆ ಪಡೆದ ಪೊಲೀಸ್

ಬೆಂಗಳೂರು: ಮುಡಾ ಹಗರಣದಲ್ಲಿನ ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು ಹಾಗೂ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳು...

Read more
Page 1 of 665 1 2 665
  • Trending
  • Comments
  • Latest

Recent News