Saturday, August 30, 2025

ಬೆಂಗಳೂರು

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಜಾಗೃತಿ ಕಾರ್ಯಕ್ರಮ; ವಿದ್ಯಾರ್ಥಿಗಳ ವಿನೂತನ ಸಂಕಲ್ಪ

ಬೆಂಗಳೂರು: ಯುವಜನರಲ್ಲಿ ಹೆಚ್ಚುತ್ತಿರುವ ಡ್ರಗ್ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಅಲಯನ್ಸ್ ವಿಶ್ವವಿದ್ಯಾಲಯವು ಆನೆಕಲ್ ಪೊಲೀಸ್ ಠಾಣೆ ಹಾಗೂ ಎಕ್ಸೈಸ್ ಇಲಾಖೆಯ ಸಹಯೋಗದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು....

Read more

ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ

ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ...

Read more

ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. "ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ದೇವರೇ ಬಂದು ಹೇಳಿದರೂ ನಾನು...

Read more

“ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ. ಇದರ ಜೊತೆಯಲ್ಲೇ, ರಿಟ್ ಅಧಿಕಾರ (writ powers) ಸಂಬಂಧದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯಗಳಲ್ಲಿ...

Read more

ಗೌರಿ-ಗಣೇಶ ಹಬ್ಬ: KSRTCಯಿಂದ 1500 ಹೆಚ್ಚುವರಿ ವಿಶೇಷ ಬಸ್ಸುಗಳು

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ನಾಡು ಸಜ್ಜಾಗಿದೆ. ದೊರದೂರುಗಳಲ್ಲಿ ಕೆಲಸ ಮಾಡುತ್ತಿರುವ ಮಂದಿ ಗಣೇಶ ಹಬ್ಬದ ಸಲುವಾಗಿ ತಮ್ಮ ಊರುಗಳಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ...

Read more

ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

ಕಾನೂನೇ ಇಲ್ಲದಿರುವಾಗ 'ಅನೈತಿಕ' ಎನ್ನಲು ಸಾಧ್ಯವೇ? ಮಸಾಜ್, ಸ್ಪಾ ಕೇಂದ್ರಗಳ ಮೇಲಿನ ಖಾಕಿ ದಾಳಿ ಬಗ್ಗೆ ವಕೀಲರ ಅಭಿಪ್ರಾಯ.. ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ...

Read more

ಬಿಬಿಎಂಪಿ ಚುನಾವಣೆ ಸಿದ್ಧತೆ : ಸರ್ಕಾರದಿಂದ ಆಯೋಗಕ್ಕೆ ಪತ್ರ

ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

Read more

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: BEL ಜೊತೆ ಒಡಂಬಡಿಕೆ,

ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ...

Read more

ಸಾರ್ವಜನಿಕ ಗಣೇಶೋತ್ಸವ: ಪಿಒಪಿ ಗಣಪ ಮೂರ್ತಿಗೆ ನಿಷೇಧ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ...

Read more
Page 2 of 835 1 2 3 835
  • Trending
  • Comments
  • Latest

Recent News