Monday, February 23, 2026

ಬೆಂಗಳೂರು

ಮಠದೊಳಗಿನ‌ ಬೆಕ್ಕಿನ ಮುಖವಾಡ; ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕೆ ವ್ಯಂಗ್ಯ

ಬೆಂಗಳೂರು: ತಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ...

Read more

ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ; ಸಾ.ರ.ಮಹೇಶ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡವರು ಎಂದು ಶಾಸಕ...

Read more

ಕೋವಿಡ್‌ನ ದೂರಗಾಮಿ ಪರಿಣಾಮಗಳ ಅಧ್ಯಯನಕ್ಕೆ ತಜ್ಞರ ಸಮಿತಿ : ಸಚಿವ ಸುಧಾಕರ್

ಬೆಂಗಳೂರು: ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌...

Read more

ದೇವೇಗೌಡರ ನಿಲುವು ರಾಜಕಾರಣಿಗಳಿಗೆ ಮಾದರಿ : ಎಚ್.ಎಂ. ರಮೇಶ್ ಗೌಡ

ಬೆಂಗಳೂರು:ರಾಜ್ಯಸಭೆಯಲ್ಲಿ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ  ಮಾಡುವ ಮೂಲಕ  ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕನ್ನಡದ ಅಸ್ಮಿತೆಯನ್ನು ಪ್ರತಿಪಾದಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಮ್. .ರಮೇಶ್ ಗೌಡ ...

Read more

ಸ್ವಾರ್ಥ ರಾಜಕಾರಣ; ಸಿದ್ದರಾಮಯ್ಯ ವಿರುದ್ಧ ಹೊರಟ್ಟಿ ಆಕ್ರೋಶ

ಬೆಂಗಳೂರು: ಜೆಡಿಎಸ್ ಬಗ್ಗೆ ಟೀಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಬಸವರಾಜ ಹೊರಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅವಕಾಶವಾದಿತನ ಸ್ವಾರ್ಥ ರಾಜಕಾರಣದಿಂದ ಹೊರತಾಗದ ಆತ್ಮೀಯ...

Read more

ರಾಜ್ಯದಲ್ಲಿ ಕೊರೋನಾ ತಲ್ಲಣ; ಹೆಚ್ಚುತ್ತಿರುವ ಸೋಂಕಿನ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವಿಸ್ತಾರವಾಗುತ್ತಿದ್ದು, ನಿತ್ಯದ ಸೋಂಕಿನ ಪ್ರಮಾಣ ೧೦ ಸಾವಿರಕ್ಕೆ ಸಮೀಪಿಸುತ್ತಿದೆ. ಬುಧವಾರ ಬರೋಬ್ಬರಿ 9540 ಮನದಿಯ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ...

Read more

ವಿಧಾನಸಭೆ ಕಲಾಪದ ಅವಧಿ ವಿಸ್ತರಣೆಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು : ಹಲವಾರು ಮಹತ್ವದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುವ ಅಗತ್ಯವಿರುವುದರಿಂದ ಈ ತಿಂಗಳ 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಸಭೆ ಕಲಾಪದ ಅವಧಿಯನ್ನು ಅಕ್ಟೋಬರ್ 15ರವರೆಗೆ...

Read more

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ವೇಗ; ಒಂದೇ ದಿನ 9,746 ಮಂದಿಯಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ವೇಗ ಹೆಚ್ಚಿದ್ದು ಶನಿವಾರ ಬರೋಬ್ಬರಿ 9,746 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗಿನ ಅಂಕಿ ಅಂಶಗಳನ್ನೊಳಗೊಂಡ ಹೆಲ್ತ್...

Read more

ಕರುನಾಡಲ್ಲಿ ಕೊರೋನಾ ಆರ್ಭಟ; ಒಂದೇ ದಿನ 9058 ಮಂದಿಯಲ್ಲಿ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಹೆಮ್ಮಾರಿಯ ಆರ್ಭಟ ಜೋರಾಗಿದೆ. ಮಂಗಳವಾರ ಬರೋಬ್ಬರಿ 9058 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೇ 2967 ಹೊಸ ಪ್ರಕರಣಗಳು ವರದಿಯಾಗಿದೆ. ಆರೋಗ್ಯ ಇಲಾಖೆ...

Read more
Page 898 of 902 1 897 898 899 902
  • Trending
  • Comments
  • Latest

Recent News