Wednesday, November 13, 2024

ಪ್ರಮುಖ ಸುದ್ದಿ

ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ

ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ...

Read more

DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು...

Read more

‘ಶಕ್ತಿಯಿಂದ KSRTC ಆದಾಯ ಹೆಚ್ಚಿದೆ, ಆದ್ರೆ ಆದಾಯವೇ ಬೇರೆ ಲಾಭವೇ ಬೇರೆ’; ಟಿಕೆಟ್ ದರ ಏರಿಕೆ ಕುರಿತ ಟೀಕೆಗೆ ರಾಮಲಿಂಗ ರೆಡ್ಡಿ ಎದಿರೇಟು

ಬೆಂಗಳೂರು: ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ...

Read more

ಹೆಚ್ಡಿಕೆ ಬಗ್ಗೆ ಜನಾಂಗೀಯ ನಿಂದನೆ ಆರೋಪ; ಸಚಿನ ಜಮೀರ್ ತಲೆದಂಡಕ್ಕೆ ಜೆಡಿಎಸ್ ಒತ್ತಾಯ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮೈಬಣ್ಣದ ಕಾರಣಕ್ಕಾಗಿ ನಿಂದಿಸಿರುವ ಆರೋಪಕ್ಕೆ ಗುರಿಯಾಗಿರುವ ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ. ಈ...

Read more

ಡೆಹ್ರಾಡೂನ್​ನಲ್ಲಿ ಭೀಕರ ಕಾರು ಅಪಘಾತ; ಆರು ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸರಕು...

Read more

ದೊಡ್ಡಬಳ್ಳಾಪುರ ಬಳಿ ಅಪಘಾತ; ಸಿಮೆಂಟ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಗೊಲ್ಲಹಳ್ಳಿ ಬಳಿ ಬೈಕ್ ಹಾಗೂ ಸಿಮೆಂಟ್ ಬಲ್ಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು. ಇಬ್ಬರು ಗಾಯಗೊಂಡಿದ್ದಾರೆ....

Read more

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಮತದಾನ; ಆಯೋಗ ಸನ್ನದ್ಧ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದೆ. ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್...

Read more

ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ, ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ; ಸಿಎಂ ಸ್ಪಷ್ಟನೆ

ಹಾವೇರಿ: ಚುನಾವಣೆ ನಂತರ 'ಗೃಹಲಕ್ಷ್ಮಿ' ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾವೇರಿಯಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಮೇಲೆ...

Read more

ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್? ಆಯೋಗಕ್ಕೆ ಮಾಹಿತಿ ನೀಡಲು ಬೊಮ್ಮಾಯಿ ತಯಾರಿ.

ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ದೂರು ನೀಡಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ....

Read more
Page 1 of 1057 1 2 1,057
  • Trending
  • Comments
  • Latest

Recent News