Saturday, July 11, 2026

ಪ್ರಮುಖ ಸುದ್ದಿ

‘ಪರಿಶ್ರಮಕ್ಕೆ ಖಂಡಿತವಾಗಿಯೂ ಫಲಿತಾಂಶಗಳು ಸಿಗುತ್ತವೆ’: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವದ ಚರ್ಚೆಗಳ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ನಾನು ಯಾವಾಗಲೂ ಭರವಸೆಯ ಮೇಲೆ ಬದುಕಿದ್ದೇನೆ” ಎಂದು ಹೇಳಿದ್ದಾರೆ. “ಎಲ್ಲರ ಪರಿಶ್ರಮಕ್ಕೆ...

Read more

ಸಿಎಂ ಅವರ ನಕಲಿ ವರ್ಗಾವಣೆ ಶಿಫಾರಸು ಪತ್ರ ವೈರಲ್? ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಅಧಿಕಾರಿಯ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂಬಂತಿರುವ ಶಿಫಾರಸು ಪತ್ರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣ...

Read more

ಮಹಾಶಿವರಾತ್ರಿ: ಫೆ.15ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ನಗರ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಗ್ರೇಟರ್ ಬೆಂಗಳೂರು ಅಥಾರಿಟಿ...

Read more

ಅಬಕಾರಿ ಹಗರಣ: ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ₹2,500 ಕೋಟಿ ಮೊತ್ತದ ಅಬಕಾರಿ ಹಗರಣ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಕರ್ನಾಟಕ ಬಿಜೆಪಿ...

Read more

ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

ನವದೆಹಲಿ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಹಾಗೂ ಅದರ ನಾಯಕ ತಾರಿಕ್ ರೆಹಮಾನ್ ಅವರಿಗೆ...

Read more

ಕೇಂದ್ರ ಸರ್ಕಾರದ ಬೆಟ್ಟದಷ್ಟು ಸಾಲ ಎಲ್ಲೆಲ್ಲಿ ವಿನಿಯೋಗವಾಗಿದೆ? ಬಿಜೆಪಿಗೆ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಜನತೆಯ ಎದುರು ಸುಳ್ಳಿನ ಸರಮಾಲೆಗಳೆನ್ನೇ ಹಣೆದು, ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ. 2008- 2013ರ ನಿಮ್ಮ ಅವಧಿಯಲ್ಲಿ ಅದೆಷ್ಟು ಆಸ್ತಿಗಳನ್ನು ಅಡವಿಟ್ಟಿದ್ರಿ...

Read more

ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ...

Read more

ಬಾಕಿ ಬಿಲ್ ಬಿಡುಗಡೆಗೆ ಆಗ್ರಹ: ಮಾರ್ಚ್ 5ರಂದು ಗುತ್ತಿಗೆದಾರರ ಬೃಹತ್ ಹೋರಾಟ

ಮಂಡ್ಯ: ರಾಜ್ಯ ಸರ್ಕಾರದಿಂದ ಬಾಕಿ ಬಿಲ್ ಬಿಡುಗಡೆ ಆಗದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಮಂಡ್ಯದ ಲೋಕೋಪಯೋಗಿ ಇಲಾಖೆ...

Read more

ಭೀಮಣ್ಣ ಖಂಡ್ರೆಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ರಾಮಲಿಂಗಾರೆಡ್ಡಿ ಮನವಿ

ಬೆಂಗಳೂರು:ಹೋಟೆಲ್ ಮೌರ್ಯ ಸಭಾಂಗಣದಲ್ಲಿ ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ರವರ ನುಡಿನಮನ ಕಾರ್ಯಕ್ರಮ ಫೆಬ್ರವರಿ 14ರಂದು ಅರಮನೆ ಮೈದಾನ ಗಾಯಿತ್ರಿ ವಿಹಾರ ಆಯೋಜಿಸಲಾಗಿದೆ. ನುಡಿನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ...

Read more
Page 107 of 1462 1 106 107 108 1,462
  • Trending
  • Comments
  • Latest

Recent News