Monday, July 13, 2026

ಪ್ರಮುಖ ಸುದ್ದಿ

ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

ನವದೆಹಲಿ: ಆಟಿಸಂ ಚಿಕಿತ್ಸೆಗೆ ಕಾಂಡಕೋಶ ಚಿಕಿತ್ಸೆಯನ್ನು ಬಳಸುವುದರ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ನಿಷೇಧ ಆದೇಶವನ್ನು ವೈದ್ಯ ಸಮುದಾಯ ಸ್ವಾಗತಿಸಿದೆ. ಸಂವಹನ, ಸಾಮಾಜಿಕ ಸಂವಹನ ಹಾಗೂ ನಡವಳಿಕೆಗೆ...

Read more

ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಪಟ್ಟು ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ...

Read more

ರಾಜ್ಯದ ಎಲ್ಲ ಕಾರಾಗೃಹಗಳ 1076 ಕ್ಯಾಮೆರಾ ‘ಸೆಂಟ್ರಲ್ ಕಮಾಂಡ್ ಸೆಂಟರ್‌’ಗೆ ಕನೆಕ್ಟ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ ಕಾರಾಗೃಹ 'ಸೆಂಟ್ರಲ್ ಕಮಾಂಡ್ ಸೆಂಟರ್' ಉದ್ಘಾಟನೆಗೊಂಡಿದೆ. ಈ...

Read more

ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

ಮುಂಬೈ: ನಟಿ ಐಶ್ವರ್ಯಾ ರೈ ತಮ್ಮ ಅಭಿನಯದ ಜೊತೆಗೆ ಗಾಯನ ಪ್ರತಿಭೆಯನ್ನೂ ಹೊಂದಿದ್ದಾರೆ ಎಂಬುದು ಬಹುಶಃ ಅನೇಕರಿಗೆ ತಿಳಿದಿರಲಿಲ್ಲ. ಆದರೆ, ಜನಪ್ರಿಯ ಚಾಟ್ ಶೋ ‘ಜೀನಾ ಇಸಿ...

Read more

‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

ಬೆಂಗಳೂರು: ಸುಸ್ಥಿರ ನಗರ ಜೀವನಕ್ಕೆ ನಾಗರಿಕರ ಭಾಗವಹಿಸುವಿಕೆ ಅನಿವಾರ್ಯವಾಗಿದ್ದು, ತ್ಯಾಜ್ಯ ನಿರ್ವಹಣೆ ಸೇರಿದಂತೆ ನಗರ ಸವಾಲುಗಳಿಗೆ ವಿಜ್ಞಾನಾಧಾರಿತ ಪರಿಹಾರಗಳು ಅಗತ್ಯವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಶನ್...

Read more

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...

Read more

‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷರಾದ ಡಾ.ಸಿ.ಜೆ.ರಾಯ್ ಅವರ ಸಾವಿನ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕ್ರಿಶ್ಚಿಯನ್ ಸೇವಾ...

Read more

ಕೇಂದ್ರ ಯೋಜನೆ ಕುರಿತು ಸುಳ್ಳು ಜಾಹೀರಾತು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಮಂಡ್ಯ: ಕೇಂದ್ರ ಸರ್ಕಾರದ ಯೋಜನೆ ಕುರಿತು ಸುಳ್ಳು ಮಾಹಿತಿ ಒಳಗೊಂಡ ಜಾಹೀರಾತು ಪ್ರಕಟಿಸಲಾಗಿದೆ ಎಂದು ಆರೋಪಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ...

Read more

ಏಪ್ರಿಲ್–ಡಿಸೆಂಬರ್‌ನಲ್ಲಿ ವಿತ್ತೀಯ ಕೊರತೆ ಗುರಿಯ ಶೇ.54.5ಕ್ಕೆ ಸೀಮಿತ

ನವದೆಹಲಿ: 2025–26ರ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳುಗಳ ಅವಧಿಯಲ್ಲಿ (ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ) ಭಾರತದ ವಿತ್ತೀಯ ಕೊರತೆ 8.55 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಪೂರ್ಣ ವರ್ಷದ...

Read more
Page 116 of 1464 1 115 116 117 1,464
  • Trending
  • Comments
  • Latest

Recent News