Monday, July 13, 2026

ಪ್ರಮುಖ ಸುದ್ದಿ

‘ನನ್ನ ಹಳೆಯ ಸ್ನೇಹಿತ’ ಎಂದ ಪ್ರಧಾನಿ ಮೋದಿ; ಕೇರಳದಲ್ಲಿ ಮೊದಲ ಬಿಜೆಪಿ ಮೇಯರ್‌ಗೆ ವಿಶೇಷ ಉಲ್ಲೇಖ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಾರ್ವಜನಿಕ ಭಾಷಣದಲ್ಲಿ ತಿರುವನಂತಪುರಂ ಮೇಯರ್ ವಿ.ವಿ. ರಾಜೇಶ್ ಅವರನ್ನು ನೇರವಾಗಿ ಹಾಗೂ ವೈಯಕ್ತಿಕವಾಗಿ ಉಲ್ಲೇಖಿಸಿದ ಘಟನೆ ಕೇರಳದ ರಾಜಕೀಯ ವಲಯದಲ್ಲಿ...

Read more

MG-NREGA ವಿವಾದಕ್ಕೆ ಸೆಡ್ಡು..! ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ.

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ...

Read more

ಪಿಎಸ್‌ಜಿಐಸಿಗಳು, ನಬಾರ್ಡ್, ಆರ್‌ಬಿಐಗಳಿಗೆ ವೇತನ–ಪಿಂಚಣಿ ಪರಿಷ್ಕರಣೆ; ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (ಪಿಎಸ್‌ಜಿಐಸಿಗಳು), ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉದ್ಯೋಗಿಗಳು ಮತ್ತು...

Read more

ರಾಜ್ಯಪಾಲರು ಓದದ ಭಾಷಣದ ಅಂಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಮಂಡಲ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಚಿವ ಸಂಪುಟದ ಅನುಮೋದಿಸಿದ್ದ ಭಾಷಣವನ್ನು ಓದಲಿಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ,...

Read more

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

ಬೆಂಗಳೂರು: ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ...

Read more

ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

ಬೆಂಗಳೂರು: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ 'ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್' (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art)...

Read more

FC ಹಗರಣ ಆರೋಪ: ಸಾರಿಗೆ ಇಲಾಖೆ ಅಧಿಕಾರಿ ಅಮಾನತು

ಬೆಂಗಳೂರು: ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ Fitness Certificate ನೀಡಿದ್ದು ಕರ್ತವ್ಯ ಲೋಪ ಎಸಗಿರುವ ಆರೋಪದ  ಹಿನ್ನೆಲೆಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಆಹಮ್ಮದ್ ಅವರನ್ನು ಸಾರಿಗೆ...

Read more

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ...

Read more

ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು...

Read more
Page 121 of 1464 1 120 121 122 1,464
  • Trending
  • Comments
  • Latest

Recent News