Tuesday, July 14, 2026

ಪ್ರಮುಖ ಸುದ್ದಿ

ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಬೆದರಿಕೆ ಸಾಮಾನ್ಯ ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಯ...

Read more

ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಬಂಧನ; ವಿಜಯೇಂದ್ರ ಖಂಡನೆ

ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ...

Read more

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆ

ಬೆಂಗಳೂರು: ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ...

Read more

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದುಃಖ

ಬೆಂಗಳೂರು: ಹಿರಿಯ ರಾಜಕಾರಣಿಗಳು, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದುಃಖ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣಗಳಲ್ಲಿ ಸಕ್ರಿಯರಾಗಿದ್ದ ಅವರು...

Read more

ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಚರ್ಚೆ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಸಾಧಿಸಿದ ಬೆನ್ನಲ್ಲೇ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ...

Read more

ಅಸಹಜವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿಯ ಕುಟುಂಬಕ್ಕೆ ‘ಗುರು ಬೆಳದಿಂಗಳು’ ಖ್ಯಾತಿಯ ಪದ್ಮರಾಜ್ ಸಾಂತ್ವನ

ಮಂಗಳೂರು: ಇತ್ತೀಚಿಗೆ ಅಸಹಜವಾಗಿ ಸಾವನ್ನಪ್ಪಿದ್ದ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಸುಮಂತ್ ಹೆತ್ತವರಿಗೆ ಕಾಂಗ್ರೆಸ್ ನಾಯಕ, ಬಿಲ್ಲವ ಮುಖಂಡ ಪದ್ಮರಾಜ್ ಪೂಜಾರಿ ಸಾಂತ್ವನ ಹೇಳಿದ್ದಾರೆ. ಮೃತ...

Read more

ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ವಿಧಿವಶ

ಬೀದರ್: ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ...

Read more

ಲಕ್ಕುಂಡಿಯಲ್ಲಿ ಉತ್ಖನನ ಸ್ಥಳ ನಿರ್ಬಂಧಿತ ಪ್ರದೇಶ ಘೋಷಣೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಭಾರೀ ಮೌಲ್ಯದ ಚಿನ್ನಾಭರಣ ಪತ್ತೆಯಾದ ಹಿನ್ನೆಲೆಯಲ್ಲಿ, ಅಲ್ಲಿನ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ಕಾರ್ಯ ಆರಂಭಿಸಲಾಗಿದ್ದು, ಉತ್ಖನನ...

Read more

ಕೇಂದ್ರ ಬಜೆಟ್‌ನಲ್ಲಿ ನಿರಂತರತೆಗೆ ಆದ್ಯತೆ: ತಂತ್ರಜ್ಞಾನ–ಉದ್ಯೋಗಗಳ ಮೇಲೆ ಕೇಂದ್ರೀಕರಣ ಸಾಧ್ಯ

ವಾಷಿಂಗ್ಟನ್: ಭಾರತದ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಮಹತ್ವದ ನೀತಿ ಬದಲಾವಣೆಗಳಿಗಿಂತ ನಿರಂತರತೆ ಮತ್ತು ಸ್ಥಿರತೆಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. ಹಣಕಾಸಿನ ಬಲವರ್ಧನೆ, ಸ್ಥೂಲ ಆರ್ಥಿಕ...

Read more
Page 126 of 1465 1 125 126 127 1,465
  • Trending
  • Comments
  • Latest

Recent News