Saturday, July 18, 2026

ಪ್ರಮುಖ ಸುದ್ದಿ

224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ; ಕಾಂಗ್ರೆಸ್ ಕಾನೂನು ಘಟಕದವರಿಗೆ ಸೂಕ್ತ ಸ್ಥಾನಮಾನ; ಡಿಕೆಶಿ ಭರವಸೆ

ಬೆಂಗಳೂರು: ಮತಗಳ್ಳತನ ಸೇರಿದಂತೆ ಹಲವಾರು ವಿಚಾರಗಳು ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿವೆ. ಹಾಗಾಗಿ ರಾಜ್ಯದ 224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ಜೊತೆಗೆ ಕಾಂಗ್ರೆಸ್ ಕಾನೂನು ಘಟಕದವರಿಗೆ...

Read more

ಜಂಪ್ ರೋಪ್ ಯಶೋಗಾಥೆ; SDPT ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ತೋರಿ ರಾಜ್ಯದ ಗಮನಸೆಳೆದಿದ್ದಾರೆ. ಸುಳ್ಯದ ಜಾಲ್ಸುರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ...

Read more

ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಕರಾವಳಿ ಜಿಲ್ಲೆಗಳ ಪುರಾಣ ಪ್ರಸಿದ್ಧ ದೇಗುಲಗಳಲ್ಲಿಂದು ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಸಡಗರ. ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವವು ಅದ್ಧೂರಿ...

Read more

“ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳಲ್ಲಿ ಬೇರೆ ರೀತಿ ಚರ್ಚೆ”; ಡಿಕೆಶಿ ಬೇಸರ

ಬೆಂಗಳೂರು: “ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್...

Read more

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಚಲುವರಾಯಸ್ವಾಮಿ

ಬೆಂಗಳೂರು: ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ...

Read more

CM ಕುರ್ಚಿಗಾಗಿ ಕಿತ್ತಾಟ; ರೈತರನ್ನು ಮರೆತ ಸರ್ಕಾರ: ಬಿಜೆಪಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ...

Read more

ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಅಕ್ರಮ ನೇಮಕಾತಿ ಆರೋಪ: ಮರುಪರೀಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು....

Read more

ವಸಾಹತುಶಾಹಿ ಮನಸ್ಥಿತಿಯನ್ನು ದೂರವಿಡುವಲ್ಲಿ ಸಂವಿಧಾನವೇ ಮಾರ್ಗದರ್ಶಕ ಶಕ್ತಿ: ರಾಷ್ಟ್ರಪತಿ ಮುರ್ಮು

ನವದೆಹಲಿ: ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಹಾಗೂ ಪ್ರಜಾಪ್ರಭುತ್ವ ಹಕ್ಕುಗಳನ್ನು ಶಾಶ್ವತವಾಗಿ ರಕ್ಷಿಸುವ ರಾಷ್ಟ್ರದ ಕನಸನ್ನು ಹೊತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಹೇಳಿದರು....

Read more

ಜಗಳೂರು: ನೀರು ತುಂಬಿದ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವು

ವರದಿ: ರವಿಕುಮಾರ್, ದಾವಣಗೆರೆ ದಾವಣಗೆರೆ: ಬಳಿ ನೀರು ತುಂಬಿದ ಪಾತ್ರೆಗೆ ಬಿದ್ದು ಎರಡು ವರ್ಷದ ವೇದ ಎಂಬ ಮಗು ಸಾವಿಗೀಡಾಗಿರುವ ಘಟನೆ ಜಗಳೂರು ಬಳಿ ಸಂಭವಿಸಿದೆ. ಜಗಳೂರು...

Read more
Page 163 of 1470 1 162 163 164 1,470
  • Trending
  • Comments
  • Latest

Recent News