Tuesday, July 7, 2026

ಪ್ರಮುಖ ಸುದ್ದಿ

ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

ಟೆಹ್ರಾನ್: ದಕ್ಷಿಣ ಲೆಬನಾನ್ ಮತ್ತು ಬೈರುತ್‌ನ ದಹಿಹ್ ಪ್ರದೇಶದ ಮೇಲಿನ ದಾಳಿಗಳನ್ನು ಮುಂದುವರಿಸಿದರೆ ಇಸ್ರೇಲ್ ಇನ್ನಷ್ಟು ಕಠಿಣ ಮತ್ತು ವಿನಾಶಕಾರಿ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ...

Read more

ಜೂನ್ 18ರಿಂದ ತಮಿಳುನಾಡು ವಿಧಾನಸಭೆ ಅಧಿವೇಶನ; ವಿಜಯ್ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಚೆನ್ನೈ: ತಮಿಳುನಾಡು ವಿಧಾನಸಭೆಯ ಅಧಿವೇಶನ ಜೂನ್ 18ರಂದು ಆರಂಭವಾಗಲಿದ್ದು, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಸಾಂಪ್ರದಾಯಿಕ ಭಾಷಣದ ಮೂಲಕ ಕಲಾಪಕ್ಕೆ ಚಾಲನೆ ನೀಡಲಿದ್ದಾರೆ. ಆದರೆ ಈ ಬಾರಿ...

Read more

ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಮಾದರಿಯಲ್ಲೇ ಜಾತಿ ಸಮೀಕರಣಕ್ಕೆ ಆದ್ಯತೆ ನೀಡಿರುವುದು ಗಮನ ಸೆಳೆದಿದೆ. ಪಕ್ಷವು ಲಿಂಗರಾಜ್...

Read more

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ವಿಧಿವಶರಾಗಿದ್ದಾರೆ. ಎಐಸಿಸಿ ಪದಾಧಿಕಾರಿಯಾಗಿ ಮತ್ತು ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ...

Read more

ಜೆಡಿಎಸ್ ನಿರೀಕ್ಷೆಗೆ ತಣ್ಣೀರೆರಚಿದ ಬಿಜೆಪಿ: ರಾಜ್ಯಸಭೆಗೆ ಹೊಸ ಮುಖ

ಬೆಂಗಳೂರು: ರಾಜ್ಯಸಭಾ ಟಿಕೆಟ್ ಆಕಾಂಕ್ಷೆಯಲ್ಲಿದ್ದ ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರದಿಂದ ನಿರಾಸೆಯಾಗಿದೆ. ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಮಾಜಿ ಪ್ರಧಾನಿ H. D....

Read more

ರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷದ ಆಸ್ತಿ ಎಂದ ರಣದೀಪ್ ಸಿಂಗ್ ಸುರ್ಜೆವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ...

Read more

ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

ಮಾಸ್ಕೋ: ಲೆನಿನ್‌ಗ್ರಾಡ್ ಪ್ರದೇಶದ ಮೇಲೆ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ 144 ಡ್ರೋನ್‌ಗಳನ್ನು ರಷ್ಯಾದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಗವರ್ನರ್ ಅಲೆಕ್ಸಾಂಡರ್ ಡ್ರೋಜ್ಡೆಂಕೊ ತಿಳಿಸಿದ್ದಾರೆ....

Read more

ಗೃಹಬಳಕೆಯ LPG ಸಿಲಿಂಡರ್ ಬೆಲೆ ₹29 ಏರಿಕೆ; ಜನಸಾಮಾನ್ಯರಿಗೆ ಮತ್ತೊಂದು ಹೊರೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ದರ ಏರಿಕೆಯ ಬೆನ್ನಲ್ಲೇ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲೂ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ಗೃಹಬಳಕೆಯ 14.2 ಕೆಜಿ...

Read more

ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರಕ್ಕೆ ಬಿಜೆಪಿ ಆಗ್ರಹ

ಹಾವೇರಿ: ಕರ್ನಾಟಕದ ಆರ್ಥಿಕ ಸ್ಥಿತಿ ಕಳಪೆಯಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿಂದಿನ ಸರ್ಕಾರದಿಂದ ಪಡೆದಿರುವ ಹಣಕಾಸು ಪರಿಸ್ಥಿತಿಯ ಕುರಿತು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಮಾಜಿ...

Read more
Page 25 of 1459 1 24 25 26 1,459
  • Trending
  • Comments
  • Latest

Recent News