Saturday, July 4, 2026

ಪ್ರಮುಖ ಸುದ್ದಿ

ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

ಕ್ಯಾರಕಾಸ್: ದಕ್ಷಿಣ ಅಮೆರಿಕಾದ ರಾಷ್ಟ್ರ ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ಭಾರಿ ಆತಂಕ ಸೃಷ್ಟಿಸಿದ್ದು, ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ಶತಮಾನ ಕಂಡರಿಯದ ಈ...

Read more

ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’

ಕೊಪ್ಪಳ: ಮುನಿರಾಬಾದ್‌ನ ಐತಿಹಾಸಿಕ ತುಂಗಭದ್ರಾ ಜಲಾಶಯದಲ್ಲಿ ನೂತನ 18, 19, 20 ಮತ್ತು 21ನೇ ಕ್ರಸ್ಟ್ ಗೇಟ್‌ಗಳನ್ನು ಗುರುವಾರ ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ...

Read more

ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕಾಫಿ...

Read more

ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ. ಮಳವಳ್ಳಿ...

Read more

ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

ಬೆಂಗಳೂರು: ಗೃಹಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಗೃಹಸಚಿವ ಪ್ರಿಯಾಂಕ ಖರ್ಗೆ? ಈ ಕುರಿತಂತೆ ಪ್ರತಿಪಕ್ಷ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೋಸ್ಟ್...

Read more

ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

ಕ್ಯಾರಕಾಸ್: ದಕ್ಷಿಣ ಅಮೆರಿಕಾದ ರಾಷ್ಟ್ರ ವೆನೆಜುವೆಲಾದಲ್ಲಿ ಎರಡು ಪ್ರಬಲ ಭೂಕಂಪಗಳು ಸಂಭವಿಸಿ ವ್ಯಾಪಕ ಹಾನಿ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ...

Read more

ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ; ಸರಣಿ ಅವಘಡಗಳ ಆತಂಕ

ಟೋಕಿಯೊ: ಈಶಾನ್ಯ ಜಪಾನ್‌ನಲ್ಲಿ ಗುರುವಾರ ಬೆಳಿಗ್ಗೆ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭೂಕಂಪವು ಇವಾಟೆ ಪ್ರಾಂತ್ಯದ...

Read more

ತುಂಗಭದ್ರಾ ನೀರು ಹಂಚಿಕೆ ವಿವಾದ; ಕೇಂದ್ರದ ಮಧ್ಯಸ್ತಿಕೆಗೆ ತೆಲಂಗಾಣ ಸಿಎಂ ಆಗ್ರಹ

ಹೈದರಾಬಾದ್: ತುಂಗಭದ್ರಾ ಯೋಜನೆಯಿಂದ ತೆಲಂಗಾಣಕ್ಕೆ ಸಿಗಬೇಕಾದ ನೀರಿನ ಹಂಚಿಕೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಒತ್ತಾಯಿಸಿದ್ದಾರೆ. ತುಂಗಭದ್ರಾ ಅಣೆಕಟ್ಟಿನಿಂದ...

Read more

ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ: ಕರಾಳ ಇತಿಹಾಸ ನೆನಪಿಸಿಕೊಂಡ ಪ್ರಧಾನಿ

ನವದೆಹಲಿ: 1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ 51ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆ ಅವಧಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದೆಂದು...

Read more
Page 8 of 1457 1 7 8 9 1,457
  • Trending
  • Comments
  • Latest

Recent News