Saturday, July 4, 2026

ಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ; 31 ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಮುಂಬೈ: ಮಹಾರಾಷ್ಟ್ರದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ 31 ಜಿಲ್ಲೆಗಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇದರಲ್ಲಿ 25 ಜಿಲ್ಲೆಗಳಿಗೆ ಹಳದಿ ಹಾಗೂ ಆರು ಜಿಲ್ಲೆಗಳಿಗೆ...

Read more

ಕೋಲ್ಕತ್ತಾದಲ್ಲಿ ಕಟ್ಟಡ ಕುಸಿತ ದುರಂತ: ಐವರ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿದು ಬಿದ್ದ ಪರಿಣಾಮ ಕನಿಷ್ಠ ಐದು ಕಾರ್ಮಿಕರು ಮೃತಪಟ್ಟಿದ್ದು, 20...

Read more

ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

ನವದೆಹಲಿ: ಮಧ್ಯಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವ ಕುರಿತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ಆರೋಪ...

Read more

‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಮಾದಕ ವಸ್ತುಗಳ ವ್ಯಾಪಾರದ ಕಾರ್ಖಾನೆಯಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ರಾಜ್ಯದ ಮಾದಕ ವಸ್ತುಗಳ ಜಾಲವನ್ನು ಕೆಡವಿ. ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ...

Read more

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

ನವದೆಹಲಿ: ಹವಾಮಾನ ವೈಪರೀತ್ಯ ಮತ್ತು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಮಾವು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ...

Read more

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

ಮುಂಬೈ: ಚಲನಚಿತ್ರ ನಿರ್ದೇಶಕ ಮಿಲಾಪ್ ಮಿಲನ್ ಜವೇರಿ ಅವರ ಮುಂಬರುವ ಪ್ರಣಯ-ಮನರಂಜನಾ ಚಿತ್ರ ತೇರಾ ಯಾರ್ ಹೂ ಮೈ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಚಿತ್ರವು ಜುಲೈ...

Read more

ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

ವಾಷಿಂಗ್ಟನ್: ಇರಾನ್ ವಿರುದ್ಧದ ಸಂಘರ್ಷವನ್ನು ಮುಂದುವರೆಸದಂತೆ ತಡೆಯುವ ಮಹತ್ವದ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಈ ನಿರ್ಣಯವು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಭಾರಿ...

Read more

‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜೂನ್ 25ರಂದು ‘ಛತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಪ್ರತಿಧ್ವನಿ) ಹೆಸರಿನ ರಾಷ್ಟ್ರವ್ಯಾಪಿ ಅಭಿಯಾನ...

Read more

ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

ನವದೆಹಲಿ: ನೈಋತ್ಯ ಮಾನ್ಸೂನ್ ದುರ್ಬಲಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಾಗೂ ಎಲ್ ನಿನೋ ಪರಿಣಾಮದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾರಿಫ್ ಹಂಗಾಮಿಯನ್ನು ರಕ್ಷಿಸಲು ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ತುರ್ತು...

Read more
Page 9 of 1457 1 8 9 10 1,457
  • Trending
  • Comments
  • Latest

Recent News