Saturday, July 11, 2026

ಪ್ರಮುಖ ಸುದ್ದಿ

RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಆರ್‌ಟಿಇ (RTE) ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ...

Read more

‘ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು’; ಹೆಚ್ಡಿಕೆಗೆ ಸಿದ್ದು ಗುದ್ದು

ಬೆಂಗಳೂರು: 'ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು' ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವ...

Read more

ಕೇಂದ್ರ-ರಾಜ್ಯಗಳ ಸಂಬಂಧ ಸಮತೋಲನ; ತಮಿಳುನಾಡು ಸಿಎಂ ನಿಲುವಿಗೆ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು: : ತಮಿಳುನಾಡಿನ ಮುಖ್ಯಮಂತ್ರಿ M. K. Stalin ಬರೆದಿರುವ ಪತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ಸ್ಟಾಲಿನ್ ಅವರೇ, ನಿಮ್ಮ ಪತ್ರ ಮತ್ತು ಅದರೊಂದಿಗೆ...

Read more

‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

ಬೆಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಹಿಳಾ ನಟಿಯರನ್ನು ಅನುಚಿತ ಕೋನಗಳಿಂದ ಚಿತ್ರೀಕರಿಸಿ, ಉದ್ದೇಶಪೂರ್ವಕ ಜೂಮ್-ಇನ್‌ಗಳ ಮೂಲಕ ದೃಶ್ಯಗಳನ್ನು ಪ್ರಸಾರ ಮಾಡುವ ಪ್ರಕ್ರಿಯೆಯನ್ನು ನಟಿಯರಾದ ರುಕ್ಮಿಣಿ ವಸಂತ್ (Rukmini Vasanth),...

Read more

ಆಲಮಟ್ಟಿ ವಿವಾದ: ಆಂಧ್ರ ಆಕ್ಷೇಪಣೆಗಳ ಪರಿಹಾರಕ್ಕೆ ಕೇಂದ್ರ ಮಧ್ಯಪ್ರವೇಶಿಸಬೇಕು: ಶಿವಕುಮಾರ್

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್...

Read more

DHFWS: ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. District Health and Family Welfare Society Raichur (DHFWS) ರಾಯಚೂರು ಅಧಿಕೃತ ಅಧಿಸೂಚನೆ ಪ್ರಕಟಿಸಿ ಜೂನಿಯರ್ ಮಹಿಳಾ...

Read more

ಇರಾನ್ ಗರ್ಭದಲ್ಲೇ ಅಮೆರಿಕದ B-1 ಬಾಂಬರ್ ದಾಳಿ; ‘ಎಪಿಕ್ ಫ್ಯೂರಿ’ ಕಾರ್ಯಾಚರಣೆ ಚುರುಕು

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಗರಿಷ್ಠ ಮಟ್ಟ ತಲುಪಿರುವ ಹೊತ್ತಿನಲ್ಲಿ, ಅಮೆರಿಕದ ದೀರ್ಘಶ್ರೇಣಿಯ B-1 ಬಾಂಬರ್‌ಗಳು ರಾತ್ರೋರಾತ್ರಿ ಇರಾನ್‌ನೊಳಗೆ ಆಳವಾದ ದಾಳಿ ನಡೆಸಿವೆ. ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಸಾಮರ್ಥ್ಯಗಳನ್ನು...

Read more

ಮಧ್ಯಪ್ರಾಚ್ಯ ತೊರೆಯಲು ಅಮೆರಿಕನ್ನರಿಗೆ ತುರ್ತು ಸೂಚನೆ; 24/7 ಕಾರ್ಯಪಡೆ ಸಕ್ರಿಯ

ವಾಷಿಂಗ್ಟನ್: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆಯಲ್ಲಿ ಅಮೆರಿಕ ಸರ್ಕಾರ ತನ್ನ ನಾಗರಿಕರಿಗೆ ತಕ್ಷಣ ಆ ಪ್ರದೇಶ ತೊರೆಯುವಂತೆ ತುರ್ತು ಸೂಚನೆ ನೀಡಿದೆ. “ಗಂಭೀರ ಸುರಕ್ಷತಾ ಅಪಾಯಗಳು...

Read more

ಇರಾನ್ ಯುದ್ಧದ ಪ್ರತಿಧ್ವನಿ; H-1B ವೀಸಾಗಳ ತಕ್ಷಣದ ಸ್ಥಗಿತಕ್ಕೆ ಟೆಕ್ಸಾಸ್ ರಿಪಬ್ಲಿಕನ್ನರ ಆಗ್ರಹ

ವಾಷಿಂಗ್ಟನ್: ಟೆಕ್ಸಾಸ್‌ನ ರಾಜಧಾನಿ Austinನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿ 14 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ...

Read more
Page 94 of 1461 1 93 94 95 1,461
  • Trending
  • Comments
  • Latest
ವಿಜಯಪುರ ಬಳಿ ಭೀಕರ ಅಪಘಾತ; ತಾಯಿ, ಇಬ್ಬರು ಪುತ್ರರು ಸ್ಥಳದಲ್ಲೇ ಸಾವು
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ; ಉಪಚುನಾವಣೆಗೂ ಮುನ್ನ ಮೈತ್ರಿ ಬಲಪಡಿಸಲು ಚರ್ಚೆ  ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ನಾಯಕರ ನಡುವಿನ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಮೈತ್ರಿ ಸಮನ್ವಯವನ್ನು ಪರಿಣಾಮಕಾರಿಯಾಗಿ ನಡೆಸಲು ಸಮಿತಿ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.  ಮಾಹಿತಿಯ ಪ್ರಕಾರ, ಒಟ್ಟು ಆರು ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುತ್ತದೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸದಸ್ಯರಾಗಲಿದ್ದಾರೆ. ಜೆಡಿಎಸ್‌ನಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿಬ್ಬರು ಸದಸ್ಯರು ಸಮಿತಿಯಲ್ಲಿ ಇರಲಿದ್ದಾರೆ ಎನ್ನಲಾಗಿದೆ.  ಮುಂಬರುವ ಧಾರವಾಡ ಮತ್ತು ಹಿರಿಯೂರು ವಿಧಾನಸಭಾ ಉಪಚುನಾವಣೆಗೂ ಮುನ್ನ ಸಮಿತಿಯನ್ನು ಅಧಿಕೃತವಾಗಿ ರಚಿಸುವ ಉದ್ದೇಶವನ್ನು ಉಭಯ ಪಕ್ಷಗಳ ನಾಯಕರು ಹೊಂದಿದ್ದಾರೆ ಎಂದು ತಿಳಿದುಬಂದಿದೆ.  ಇತ್ತೀಚಿನ ವಿಧಾನಪರಿಷತ್ ಚುನಾವಣೆಯಲ್ಲಿ ಉಂಟಾದ ಸಮನ್ವಯದ ಕೊರತೆ ಮತ್ತು ಮುಜುಗರದ ಸನ್ನಿವೇಶಗಳು ಮರುಕಳಿಸದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಮನ್ವಯ ಸಮಿತಿಯ ಮೂಲಕ ಚುನಾವಣಾ ತಂತ್ರ, ಸಂಘಟನಾ ಚಟುವಟಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವೆ ನಿರಂತರ ಸಂಪರ್ಕ ಸಾಧಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ
ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

Recent News