Wednesday, October 8, 2025

ದೇಶ-ವಿದೇಶ

ಭಾರತೀಯ ಸೇನೆಯ ಹೊಸ ‘ರುದ್ರ ಬ್ರಿಗೇಡ್’ ಭವಿಷ್ಯದ ಯುದ್ಧಭೂಮಿಗೆ ಸಿದ್ಧತೆ

ದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ‘ರುದ್ರ ಬ್ರಿಗೇಡ್’ ಎಂಬ ಹೊಸ ಸಂಯೋಜಿತ ಬ್ರಿಗೇಡ್ ರಚನೆಯ ಘೋಷಣೆ ಮಾಡುವ ಮೂಲಕ ಸೇನೆಯ ಭವಿಷ್ಯದ...

Read more

ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಕಣಕ್ಕಿಳಿಸಿದ ಬಿಜೆಪಿ: ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ...

Read more

ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಡ್ರೋನ್ ದಾಳಿ: ಇಬ್ಬರು ಮಕ್ಕಳು ಬಲಿ

ಗಾಜಾ: ದಕ್ಷಿಣ ಗಾಜಾದ ಅಲ್–ಮವಾಸಿ ಪ್ರದೇಶದಲ್ಲಿರುವ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್ ಸಂಘಟನೆ ಹಮಾಸ್ ತನ್ನ ಕದನ ವಿರಾಮ...

Read more

ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం'...

Read more

ಭಾರತವನ್ನು ಬಲಿಷ್ಠಗೊಳಿಸಲು ಸಂಘ ಕೆಲಸ ಮಾಡುತ್ತದೆ: ಆರ್‌ಎಸ್‌ಎಸ್

ಜೈಪುರ: ಸಂಘದ ಧ್ಯೇಯವು ಸ್ವಯಂ ಪ್ರಚಾರವಲ್ಲ, ಆದರೆ ರಾಷ್ಟ್ರದ ಸಬಲೀಕರಣ ಮತ್ತು ವೈಭವ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಹ-ಸರ್ಕಾರ್ಯವಾಹ ಅರುಣ್ ಕುಮಾರ್ ಹೇಳಿದ್ದಾರೆ. ಹರ್ಮದಾ...

Read more

ಕೊಲಂಬಿಯಾದಲ್ಲಿ ಭಾರತೀಯ ಕಂಪನಿಗಳ ಯಶೋಗಾಥೆ; ‘Great job’ ಎಂದ ರಾಹುಲ್ ಗಾಂಧಿ

ನವದೆಹಲಿ: ಕೊಲಂಬಿಯಾದಲ್ಲಿ ಭಾರತೀಯ ದ್ವಿಚಕ್ರ ವಾಹನ ತಯಾರಕರಾದ ಬಜಾಜ್, ಹೀರೋ ಮತ್ತು ಟಿವಿಎಸ್‌ಗಳ ಬಲವಾದ ಪ್ರದರ್ಶನಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ. ಅವರ ಯಶಸ್ಸು ಸ್ವಜನಪಕ್ಷಪಾತಕ್ಕಿಂತ...

Read more

ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ,...

Read more

RSS 100 ವರ್ಷ: ವಿಜಯದಶಮಿ ಮೆರವಣಿಗೆಗಳಲ್ಲಿ ಸಾವಿರಾರು ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗಿ

ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು...

Read more

‘ವಿಜಯ್ ಕುಮಾರ್ ಮಲ್ಹೋತ್ರಾ – ಜನರ ಹೃದಯ ಗೆದ್ದ ನಾಯಕ’ ಎಂದ ಮೋದಿ

ನವದೆಹಲಿ: ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ (93) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಜನರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು...

Read more
Page 2 of 450 1 2 3 450
  • Trending
  • Comments
  • Latest

Recent News