Wednesday, October 14, 2026

ಎಸ್‌ಐಆರ್ ರದ್ದತಿಗೆ ಆಗ್ರಹ: ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ, ರಾಜ್ಯ ಕಾಂಗ್ರೆಸ್ ನಾಯಕರ ಭಾಗಿ

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ...

Read more

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಿ: ದೆಹಲಿ ಪೊಲೀಸರಿಗೆ CJP 24 ಗಂಟೆಗಳ ಗಡುವು

ನವದೆಹಲಿ: ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದಿನಾಂಕ ನಿಗದಿಪಡಿಸುವಂತೆ ಆಗ್ರಹಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು...

Read more

ಬಾಂಗ್ಲಾ ಸಾಹಿಬ್ ಗುರುದ್ವಾರದಲ್ಲಿ ಪ್ರತಿಭಟನೆ: ಅರವಿಂದ್ ಕೇಜ್ರಿವಾಲ್ ಸೇರಿ ಆಪ್ ನಾಯಕರ ವಿರುದ್ಧ ಎಫ್‌ಐಆರ್

ನವದೆಹಲಿ: ದೆಹಲಿಯ ಪ್ರಸಿದ್ಧ ಬಾಂಗ್ಲಾ ಸಾಹಿಬ್ ಗುರುದ್ವಾರದ ಆವರಣದಲ್ಲಿ ರಾಜಕೀಯ ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

Read more

ಜ್ಞಾನೇಶ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಬಿಜೆಪಿಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ ಎಂದ ಹರಿಪ್ರಸಾದ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರದ ನಾಯಕರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಚುನಾವಣಾ ಆಯೋಗವೂ...

Read more

ತಮಿಳುನಾಡಿನಲ್ಲಿ ₹3,700 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮೋದಿ ಚಾಲನೆ; ₹750 ಕೋಟಿ ರೈಲ್ವೆ ಯೋಜನೆಗಳು ಲೋಕಾರ್ಪಣೆ

ಚೆನ್ನೈ: ದೇಶದ ಸಾರಿಗೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಮೆಟ್ರೋ ಹಾಗೂ ಬಂದರು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ...

Read more

ಭಾರತೀಯ ರೈಲ್ವೆಯಲ್ಲಿ 3,548 ಪದವೀಧರ ಹುದ್ದೆಗಳ ನೇಮಕಾತಿ: ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳೇ ಹೆಚ್ಚು; ಅರ್ಜಿ ಸಲ್ಲಿಕೆಗೆ ಕೊನೆಯ ದಿನ ನ 6

ನವದೆಹಲಿ: ಭಾರತೀಯ ರೈಲ್ವೆಯಲ್ಲಿನ ಪದವೀಧರ ಹುದ್ದೆಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೆ ನೇಮಕಾತಿ ಮಂಡಳಿಗಳು (RRB) ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 06/2026ರ ಅಡಿಯಲ್ಲಿ ಒಟ್ಟು...

Read more

ದೆಹಲಿಯಲ್ಲಿ ಭದ್ರತಾ ನಿರ್ಬಂಧಗಳಿಗೆ ಶಶಿ ತರೂರ್ ಆಕ್ಷೇಪ

ನವದೆಹಲಿ: ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಯಂತ್ರಿಸಲು ರಾಷ್ಟ್ರ ರಾಜಧಾನಿಯಲ್ಲಿ ಕೈಗೊಂಡಿರುವ ಬಿಗಿ ಭದ್ರತಾ ಕ್ರಮಗಳು ಹಾಗೂ ಸಾರ್ವಜನಿಕ ಸಂಚಾರದ ಮೇಲಿನ ನಿರ್ಬಂಧಗಳನ್ನು ಕಾಂಗ್ರೆಸ್...

Read more

ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ಪಿತೂರಿ: ಪ್ರಲ್ಹಾದ್ ಜೋಶಿ

ಪಾಟ್ನಾ: ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜಧಾನಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ....

Read more

ದೆಹಲಿಯನ್ನು ಒತ್ತೆಯಾಳಾಗಲು ಬಿಡುವುದಿಲ್ಲ: ರೇಖಾ ಗುಪ್ತಾ

ನವದೆಹಲಿ: ರಾಜಕೀಯ ಹಿತಾಸಕ್ತಿಗಾಗಿ ರಾಷ್ಟ್ರ ರಾಜಧಾನಿಯ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಶನಿವಾರ ಎಚ್ಚರಿಕೆ ನೀಡಿದ್ದಾರೆ....

Read more
Page 2 of 590 1 2 3 … 590
  • Trending
  • Comments
  • Latest

Recent News