Tuesday, April 14, 2026

ಕಟೀಲು, ಕಾಪು ಯಾತ್ರೆಯ ನಡುವೆ ‘ಶಿಲ್ಪ’ ಸುಂದರಿ.. ‘ತುಳು ನಾಡಿನ’ ಸೊಗಸಿಗೆ ಸಾಕ್ಷಿಯಾದ ಬಾಲಿವುಡ್ ತಾರೆ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳೂರು ಬಳಿಯ ಪ್ರಸಿದ್ಧ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಉಡುಪಿ ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ...

Read more

ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರ

ತಿರುವನಂತಪುರಂ: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ ಎಂದು ಕಾರ್ಡಿನಲ್ ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಭಾರತೀಯ ಕಾರ್ಡಿನಲ್...

Read more

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಬಿಜೆಪಿ...

Read more

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ...

Read more

ಮೋದಿ ಸರ್ಕಾರದ ‘PAN 2.0’ ಪರಿಕಲ್ಪನೆ ಏನು? PAN ಕಾರ್ಡ್ ಪರಿವರ್ತನೆಗೆ ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ....

Read more

ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ...

Read more

ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ...

Read more

ಸಾಮಾಜಿಕ ಸ್ವಾಸ್ಥ್ಯದತ್ತ KSRTC ಚಿತ್ತ; ‘ಕ್ಯಾನ್ಸರ್ ಡೇ’ ಅರ್ಥಪೂರ್ಣ ಕಾರ್ಯಕ್ತಮ

ಬೆಂಗಳೂರು: ಸಾರಿಗೆ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮೂಲಕ ಜನಪ್ರಿಯ ನಿಗಮವೆನಿಸಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸಮಾಜಿಕ ಸ್ವಾಸ್ಥ್ಯ ವಿಚಾರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಬೆಂಗಳೂರಿನಲ್ಲಿರುವ...

Read more

ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು...

Read more
Page 15 of 92 1 14 15 16 92
  • Trending
  • Comments
  • Latest

Recent News