Wednesday, February 18, 2026

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ...

Read more

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಕೈವಾರ ತಾತಯ್ಯ...

Read more

ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೈಕ್‌ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ...

Read more

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು...

Read more

HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್​​ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್...

Read more

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ...

Read more

ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ...

Read more

ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ...

Read more

ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

ರಾಮನಗರ (ಉತ್ತರಾಖಂಡ): ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಗರ್ವಾಲ್ ಮೋಟಾರ್ಸ್ ಬಸ್...

Read more
Page 17 of 91 1 16 17 18 91
  • Trending
  • Comments
  • Latest

Recent News