Thursday, February 19, 2026

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: 'KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ 'ಶಕ್ತಿ' ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ....

Read more

ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ...

Read more

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು....

Read more

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು....

Read more

ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ...

Read more

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ...

Read more

ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ...

Read more

ಪರಪ್ಪನ ಅಗ್ರಹಾರದಲ್ಲಿ ಶಾಸಕ ಮುನಿರತ್ನ; ಜಾಮೀನು ನಿರೀಕ್ಷೆಯಲ್ಲಿ ಬಿಜೆಪಿ ಶಾಸಕ

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿರುವ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನ್ಯಾಯಾಲಯದ ಆದೇಶದ...

Read more

KKRTC ಗುಂಪು ವಿಮೆ; ಮೃತ ನೌಕರರ ನಾಮನಿರ್ದೇಶಿತರಿಗೆ 1.4 ಕೋ.ರೂ ಪರಿಹಾರ ವಿತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿಯಲ್ಲಿ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ನಿಧನರಾಗಿರುವ ನೌಕರರ ನಾಮನಿರ್ದೇಶಿತರಿಗೆ ರೂ.1.40 ಕೋಟಿಗಳ ಪರಿಹಾರ...

Read more
Page 19 of 91 1 18 19 20 91
  • Trending
  • Comments
  • Latest

Recent News