Wednesday, November 4, 2026

ಆಧ್ಯಾತ್ಮ

ರತ್ನಗಿರಿ ಶರನ್ನವರಾತ್ರಿ: ಸಜ್ಜನ ಶಕ್ತಿಯ ವಿಜಯವೇ ಸನಾತನ ಪರಂಪರೆಯ ಸಂದೇಶ ಎಂದ ಡಾ. ರವಿ ಸಿ.ಟಿ.

ರತ್ನಗಿರಿ: ಅಸತ್ಯದ ವಿರುದ್ಧ ಸತ್ಯದ ಜಯ ಹಾಗೂ ದುಷ್ಟ ಶಕ್ತಿಗಳ ವಿರುದ್ಧ ಸಜ್ಜನ ಶಕ್ತಿಯ ವಿಜಯವೇ ವಿಜಯದಶಮಿ ಮತ್ತು ದುರ್ಗಾರಾಧನೆಯ ಮೂಲ ಸಂದೇಶವಾಗಿದೆ ಎಂದು ವಿಧಾನ ಪರಿಷತ್...

Read more

ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

ಬೆಂಗಳೂರು: ನವರಾತ್ರಿ ಮಹೋತ್ಸವದ ಅಂಗವಾಗಿ ಉತ್ತರಹಳ್ಳಿ ಸಮೀಪದ ಆಶ್ರಮದಲ್ಲಿ ಅವಧೂತ ವಿನಯ್ ಗುರೂಜಿ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಭಾವದಿಂದ ಪುಷ್ಪಾರ್ಚನೆ ನೆರವೇರಿಸಿದರು. ಪವಿತ್ರ ನವರಾತ್ರಿ...

Read more

ತೀರ್ಥೋದ್ಭವ ಸಂಭ್ರಮ: ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಉದ್ಭವಿಸಿದ ಕಾವೇರಿ ಮಾತೆ

ಕೊಡಗು: ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ಮೇಷ ಲಗ್ನದಲ್ಲಿ ಕಾವೇರಿ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ಉದ್ಭವಿಸಿದ ಪವಿತ್ರ ಕ್ಷಣಕ್ಕೆ...

Read more

ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಮಹೋತ್ಸವ; ‘ಲೌಕಿಕ ಲಾಭಗಳಿಗಾಗಿ ಗಾಯತ್ರಿ ಮಂತ್ರ ಪಠಣ ಸರಿಯಲ್ಲ’ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಏಳನೇ ದಿನ ಕಾಳರಾತ್ರಿ ದೇವಿಯನ್ನು ಶ್ರದ್ಧಾಭಕ್ತಿಯಿಂದ ಆರಾಧಿಸಲಾಯಿತು. ಲೋಕಕಲ್ಯಾಣಾರ್ಥವಾಗಿ ಲಕ್ಷ್ಮಿ ನರಸಿಂಹ ಹೋಮ ಹಾಗೂ ಗಾಯತ್ರಿ ಹೋಮಗಳನ್ನು...

Read more

ಗಂಗಾರತಿ ಮಾದರಿಯಲ್ಲಿ ಕಾವೇರಿ ಮಾತೆಗೆ ದೀಪ ನಮನ: ಕೆಆರ್‌ಎಸ್‌ನಲ್ಲಿ ಭಕ್ತಿ ವೈಭವ

ಮಂಡ್ಯ: ದಕ್ಷಿಣ ಭಾರತದ ಹೆಮ್ಮೆಯ ಕಾವೇರಿ ನದಿಗೆ ಗಂಗಾರತಿ ಮಾದರಿಯಲ್ಲಿ ದೀಪಾರತಿ ಸಲ್ಲಿಸುವ ಎರಡನೇ ವರ್ಷದ ‘ಕಾವೇರಿ ಆರತಿ’ ಮಹೋತ್ಸವಕ್ಕೆ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟಿನ ಬೃಂದಾವನ ಉದ್ಯಾನವನದಲ್ಲಿ...

Read more

ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’: ನಾಡಿನ ಸಮೃದ್ಧಿ, ರೈತರ ಸುಖ-ಸಂತೋಷಕ್ಕಾಗಿ ಪ್ರಾರ್ಥನೆ

ಮಂಡ್ಯ: ನಾಡಿನ ಜೀವನದಿ ಕಾವೇರಿ ಮಾತೆಗೆ ಭಕ್ತಿಪೂರ್ವಕ ಪೂಜೆ ಸಲ್ಲಿಸುವ ಮೂಲಕ ಕೆಆರ್‌ಎಸ್‌ ಅಣೆಕಟ್ಟಿನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಧರ್ಮಪತ್ನಿ ಉಷಾ...

Read more

ಮುದ್ದೇನಹಳ್ಳಿಯ ಸತ್ಯ ಸಾಯಿ ನವರಾತ್ರಿ ಉತ್ಸವದಲ್ಲಿ ಮೇಧಾ ದಕ್ಷಿಣಾಮೂರ್ತಿ ಯಾಗ, ಸರಸ್ವತಿ ಪೂಜೆ

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವ ಭಕ್ತಿ ವೈಭವಕ್ಕೆ ಸಾಕ್ಷಿಯಾಗುತ್ತಿದೆ. ಶುಕ್ರವಾರ ಉತ್ಸವದ ಅಂಗವಾಗಿ ಶೃಂಗೇರಿಯ ಋತ್ವಿಕರ ತಂಡದಿಂದ ಮೇಧಾ ದಕ್ಷಿಣಾಮೂರ್ತಿ ಯಾಗ...

Read more

ಕುದ್ರೋಳಿ ದಸರಾದಲ್ಲಿ ಗೋಕರ್ಣನಾಥ, ಶಾರದೆಗೆ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಗೋಕರ್ಣನಾಥ ಹಾಗೂ ಶಾರದಾ ದೇವಿಗೆ ವಿಶೇಷ ಪೂಜೆ...

Read more

ಸತ್ಯ ಸಾಯಿ ಗ್ರಾಮದಲ್ಲಿ ನವರಾತ್ರಿ ಉತ್ಸವ; ‘ಮಾತೆಗಿಂತ ಮಿಗಿಲಾದುದು ಯಾವುದೂ ಇಲ್ಲ ಎಂದ ಸದ್ಗುರು ಮಧುಸೂದನ ಸಾಯಿ

ಚಿಕ್ಕಬಳ್ಳಾಪುರ: “ತಾಯಿ ಕ್ಷಮೆ, ದಯೆ ಮತ್ತು ಕರುಣೆಯ ಪ್ರತಿರೂಪ. ಮಾತೆಯ ಸ್ಥಾನಕ್ಕೆ ಸರಿಸಾಟಿಯಾದುದು ಯಾವುದೂ ಇಲ್ಲ” ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು...

Read more
Page 1 of 50 1 2 … 50
  • Trending
  • Comments
  • Latest

Recent News