Friday, January 23, 2026

ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಕರಾವಳಿ ಜಿಲ್ಲೆಗಳ ಪುರಾಣ ಪ್ರಸಿದ್ಧ ದೇಗುಲಗಳಲ್ಲಿಂದು ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಸಡಗರ. ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವವು ಅದ್ಧೂರಿ...

Read more

ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ...

Read more

ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

ಹಾಸನ: ಐತಿಹಾಸಿಕ ಹಾಸನಾಂಬ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು 13 ದಿನಗಳ ಧಾರ್ಮಿಕ ವೈಭವದೊಂದಿಗೆ ಬುಧವಾರ ಮುಕ್ತಾಯಗೊಂಡಿತು. ಈ ಅವಧಿಯಲ್ಲಿ ಸುಮಾರು 26 ಲಕ್ಷಕ್ಕೂ ಹೆಚ್ಚು ಭಕ್ತರು...

Read more

ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

ಆಸ್ತಿಕ ಹೃದಯಗಳಿಗೆ ಆಪ್ತವಾದ, ಆಧ್ಯಾತ್ಮಿಕ ಮನಸ್ಸುಗಳಿಗೆ ಮುದ ನೀಡುವಂತೆ ಸಂಗೀತ ಲಹರಿಯನ್ನು ಪ್ರಸ್ತುತಪಡಿಸುತ್ತಿರುವ ಮಂಗಳೂರು ಮೂಲದ ದೇವಲೋಕ ಕ್ರಿಯೇಷನ್ಸ್ ಇದೀಗ ಮತ್ತೊಂದು ಭಕ್ತಿ ಗಾಯನ ಮೂಲಕ ಗಮನಸೆಳೆದಿದೆ....

Read more

ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం'...

Read more

ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು...

Read more

ತಿರುಪತಿಯಲ್ಲಿ ಸೆ.24 ರಿಂದ ಅ.2ರವರೆಗೆ ಸಾಲಕಟ್ಲ ಬ್ರಹ್ಮೋತ್ಸವ; ರಾಷ್ಟ್ರೀಯ ಉತ್ಸವವಾಗಿ ಆಚರಿಸಲು ತಯಾರಿ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಪತಿಯಲ್ಲಿ ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2 ರವರೆಗೆ ವೈಭವದಿಂದ ನಡೆಯಲಿದೆ. ಈ...

Read more

ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ...

Read more

ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

ಕೊಚ್ಚಿ: ಪುಣ್ಯಕ್ಷೇತ್ರ ಶಬರಿಮಲೆ ದೇವಸ್ಥಾನದಲ್ಲಿ ಪ್ರಸ್ತಾವಿತ ರೋಪ್‌ವೇ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವನ್ನು (MoEFCC)...

Read more
Page 1 of 29 1 2 29
  • Trending
  • Comments
  • Latest

Recent News