Saturday, January 24, 2026

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ರಾಜ್ಯ ಸರಗಕಾರದಿಂದ 100 ಕೋಟಿ ರೂ. ಅನುದಾನ

ಬೆಂಗಳೂರು: ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ. ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್...

Read more

ಪುರಾಣ ಪ್ರಸಿದ್ದ ಪೊಳಲಿ‌ ಜಾತ್ರೆ.. ‘ಚೆಂಡು ಉತ್ಸವ’, ಐತಿಹಾಸಿಕ ರಥೋತ್ಸವ

ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ರಾಜರಾಜೇಶ್ವರಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ತಿಂಗಳ ಕಾಲದ ಸುದೀರ್ಘ ಜಾತ್ರೆ ಇದಾಗಿದ್ದು ದೇಶ-ವಿದೇಶಗಳಲ್ಲಿ 'ಪೊಳಲಿ ಚೆಂಡು' ಎಂದೇ ಇದು...

Read more

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ

ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ...

Read more

ಕಾಶೀ ಯಾತ್ರೆ, 12 ಜ್ಯೋತಿರ್ಲಿಂಗ, ಅಷ್ಟವಿನಾಯಕ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ

12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಮತ್ತು ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ.. ಕೈಲಾಸ ಮಾನಸ ಸರೋವರ ಮತ್ತು ಚಾರ್‌ಧಾಮ್‌ ಯಾತ್ರೆಗೆ ನೀಡುವ ಪ್ರೋತ್ಸಾಹ ಧನ ನೀಡುವ ಯೋಜನೆಯಂತೆ...

Read more

ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ‘ದೈವ ಸಂಕಲ್ಪ’ ಯೋಜನೆ

ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನ ಅಭಿವೃದ್ದಿಯ ಕನಸನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಗುರಿ.. ಪ್ರತಿ ವರ್ಷ 1000 ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೂ ಕ್ರಮ..  ಬೆಂಗಳೂರು: ಪ್ರಧಾನಿ...

Read more

ಕರಾವಳಿ ರಥಬೀದಿಯಲ್ಲಿ ಮಹಾವೈಭವ: ವೀರ ವೆಂಕಟೇಶ ದೇವರ ನೂತನ ‘ಬ್ರಹ್ಮರಥ’ ಪುರ ಪ್ರವೇಶ

ಮಂಗಳೂರು : ಇತಿಹಾಸ ಪ್ರಸಿದ್ಧ 'ಮಂಗಳೂರು ರಥ' ಎಂದೇ ಪ್ರಖ್ಯಾತವಾದ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ...

Read more

VIDEO: ‘ನಮೋ’ ಶ್ರೇಯಸ್ಸಿಗಾಗಿ ತುಳುನಾಡಿನಲ್ಲಿ ಯಾಗ.. ಧರ್ಮಸ್ಥಳದಲ್ಲಿ ಮೃತ್ಯುಂಜಯ ಕೈಂಕರ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಯಸ್ಸಿಗಾಗಿ, ಅವರ ಆಯುಷ್ಯ ಗಟ್ಟಿತನಕ್ಕಾಗಿ ತುಳುನಾಡಿನ ಜನರು ದೇವರ ಮೊರೆಹೋಗಿದ್ದಾರೆ. ಈ ಸಂಬಂಧ ದಕ್ಷಿಣ ಭಾರತದ ಪುರಾಣ ಪ್ರಸಿದ್ದ ಪುಣ್ಯಕ್ಷೇತ್ರ...

Read more
Page 19 of 29 1 18 19 20 29
  • Trending
  • Comments
  • Latest

Recent News