Sunday, March 22, 2026

ರಾಜ್ಯ

7 ರಿಂದ 9ನೇ ತರಗತಿಯವರೆಗೆ ಪರೀಕ್ಷೆಯಿಲ್ಲದೆ ಪಾಸ್ : ಸುರೇಶ್ ಕುಮಾರ್ ಸ್ಪಷ್ಟನೆ

7 ರಿಂದ 9ನೇ ತರಗತಿವರೆಗೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಏಪ್ರಿಲ್ 14 ರ ನಂತರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ದಿನಾಂಕ...

Read more

ಪೊಲೀಸರ ಮಾತು ಕೇಳದೆ ಕೇರಳ ಗಡಿ ದಾಟಲು ಪ್ರಯತ್ನ : ಪ್ರಶ್ನೆ ಮಾಡಿದ ಆರಕ್ಷಕರ ಮೇಲೆ ಕಲ್ಲು ತೂರಾಟ

 ಕೊರೋನಾ ಮುನ್ನೆಚ್ಚರಿಕೆ ಸಲುವಾಗಿ ಸುಳ್ಯದ ಮುರೂರು ಗಡಿಯಲ್ಲಿ ತೆಗೆದುಕೊಂಡಿರುವ ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ, ನಿನ್ನೆ ಸಂಜೆ ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮ...

Read more

ಕಕ್ಕಿಂಜೆಯ ಕಾಮುಕ ಜನರಲ್ ಸ್ಟೋರ್ ಮಾಲೀಕನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ : ಆತನ ನೀಚ ಕೆಲಸಕ್ಕೆ ಕ್ಯಾಕರಿಸಿ ಉಗಿದ ಜನತೆ

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲೊಬ್ಬ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಸಿಎಂ ಜನರಲ್ ಸ್ಟೋರ್ ಅಂಗಡಿಯ ಮಾಲೀಕ, ಎಸ್ ಕೆ ಎಸ್ ಎಸ್ ಎಫ್ ಕಾರ್ಯಕರ್ತ ಶರೀಫ್...

Read more

ದೇಶಕ್ಕೆ ಕೊರೊನಾ ಚಿಂತೆ : ಕುಡುಕರಿಗೆ ಎಣ್ಣೆ ಚಿಂತೆ : ಕುತ್ತಾರಿನಲ್ಲಿ ಲಕ್ಷಾಂತರ ಬೆಲೆಯ ಮದ್ಯ ಕಳವು

ಲಕ್ಷಾಂತರ ಬೆಲೆಯ ಮದ್ಯ ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಎಂಎಸ್ ಐಎಲ್ ನ ವೈನ್ಸ್ ಶಾಪ್ ನಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುರುಷೋತ್ತಮ್ ಪಿಲಾರ್ ಅವರು...

Read more

ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್‌ನ 11 ಮಂದಿಗೆ ಕೊರೋನಾ ಸೋಂಕು..!

ದೆಹಲಿಯ ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 27 ಜನರ ಪೈಕಿ 11 ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು ಇನ್ನೂ ಹಲವು...

Read more

ಹೋಂ ಕ್ವಾರಂಟೈನ್ ಆಗಿದ್ರು ಫುಲ್ ಸುತ್ತಾಟ : ಬೇಜಾವಬ್ದಾರಿ ಐಎಎಸ್ ಅಮಾನತು

ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಚನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. ಮಾರ್ಚ್ 18 ರಂದು ಸಿಂಗಾಪುರಕ್ಕೆ...

Read more

ಕಡಬ ಪಂಚಾಯತ್‌ನಿಂದ ಯಡವಟ್ಟು : ಜನರ ಸಮಸ್ಯೆಗೆ ಸಹಾಯಕ ಆಯುಕ್ತರ ಸ್ಪಂದನೆ

ಸುಳ್ಯ, ಕಡಬ, ನೆಲ್ಯಾಡಿಯಲ್ಲಿ ಅಂಗಡಿಗಳಲ್ಲಿ, ಪೆಟ್ರೋಲ್ ಪಂಪುಗಳಲ್ಲಿ ಭಾರೀ ಜನಜಂಗುಳಿ ಉಂಟಾಗಿತ್ತು. ಈ ಮಧ್ಯೆ ಕಡಬ ಪಂಚಾಯತ್ ಮಾಡಿದ ಯಡವಟ್ಟಿನಿಂದ ಸಮಸ್ಯೆ ಸೃಷ್ಟಿಯಾಗಿದೆ. ಜಿಲ್ಲಾಡಳಿತದ ಆದೇಶದ ನಡುವೆ...

Read more

ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ನೆರೆಯ ರಾಜ್ಯ ಕೇರಳದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯನ್ನು ಬಂದ್ ಮಾಡಲಾಗಿದೆ. ಗಡಿಯಲ್ಲಿ ವಾಹನ ಪ್ರವೇಶಿಸುವ ಹಿನ್ನೆಲೆಯಲ್ಲಿ ಚರ್ಚೆ ನಡೆಯುತ್ತಿದೆ. ಆದರೆ,...

Read more

ದೆಹಲಿ ಮಸೀದಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗಳೂರಿನ ವ್ಯಕ್ತಿಗೆ ಕೊರೊನಾ ಶಂಕೆ

ರಾಷ್ಟ್ರ ರಾಜಧಾನಿ ದೆಹಲಿಯ ಮರ್ಕಝ್‌ ನಿಜಾಮುದ್ದೀನ್’ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ – 19 ಸೋಂಕು ದೃಢಪಟ್ಟಿದೆ. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು...

Read more
Page 1203 of 1208 1 1,202 1,203 1,204 1,208
  • Trending
  • Comments
  • Latest

Recent News