Wednesday, October 7, 2026

ರಾಜ್ಯ

ಕೊಡಗಿನಲ್ಲಿ ನಿರಂತರ ಮಳೆ; ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮೈಸೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ ಕಣಿವೆ ಪ್ರದೇಶದಲ್ಲೂ ವರ್ಷಧಾರೆ ಮುಂದುವರಿದಿದೆ. ಕೊಡಗಿನಲ್ಲಿ ಸುರಿಯುತ್ತಿರುವ ನಿಂತರ ಮಳೆಯಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ....

Read more

ಆಲಮಟ್ಟಿ ಅಣೆಕಟ್ಟಿಗೆ ವರ್ಣ ಚಿತ್ತಾರ ; ಜನರ ಚಿತ್ತ ಸೆಳೆದ ಜಲಾಶಯ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ಹೊರಹರಿವನ್ನೂ ಹೆಚ್ಚಿಸಲಾಗಿದೆ....

Read more

ಮಾರ್ಗಸೂಚಿಗಳಿಗೆ ಜೋತುಬೀಳದೆ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ನೀಡಿ

ಎಂಗಳೂರು: ರಾಜ್ಯದಲ್ಲಿ ಮಳೆ-ಪ್ರವಾಹದಿಂದ ಜನ ಸಂಕಷ್ಟಕ್ಕೊಳಗಾಗಿದ್ದು ಸಂತ್ರಸ್ತರಿಗೆ ಕೂಡಲೇ ಪರಿಹಾರ ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್...

Read more

ರಾಜಧಾನಿಯಲ್ಲಿ 665 ಆಂಬುಲೆನ್ಸ್ ಗಳನ್ನು ವ್ಯವಸ್ಥೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು ರಾಜ್ಯ ಸರ್ಕಾರ 665 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿದೆ. ಮುಖ್ಯಮಂತ್ರಿ...

Read more

ಮಳೆಹಾನಿ ಬಗ್ಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ...

Read more

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 2,897ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಗುರುವಾರ ದಾಖಲೆ ಎಂಬಂತೆ ಸುಮಾರು 6,805 ಕೊರೋನಾ ಸೋಂಕು ಪತ್ತೆಯಾಗಿದೆ. ಅಷ್ಟೇ ಅಲ್ಲ ಗುರುವಾರ ಸಂಜೆಯ...

Read more

ಭಾರೀ ಮಳೆ: ಸಕಾಲದಲ್ಲೇ ಪರಿಹಾರಕ್ಕೆ ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಭಾರೀ ಹಾನಿಯುಂಟಾಗಿದೆ. ಹಲವೆಡೆ ಭೂ ಕುಸಿತ ಸಂಭವಿಸಿದ್ದು ಅನೇಕ ಮನೆಗಳಿಗೂ ಹಾನಿಯಾಗಿವೆ. ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ...

Read more

ಕರಾವಳಿ ಮಲೆನಾಡಲ್ಲಿ ಭಾರೀ ಮಳೆ; ಹಲವೆಡೆ ಪ್ರವಾಹ, ಭೂ ಕುಸಿತ

ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆಯಾಗಿದ್ದು ಜನ ಜೀವನ ಏರುಪೇರಾಗಿದೆ. ಹಲವು ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಅನೇಕ ಮನೆಗಳು ಸೇತುವೆಗಳು ಹಾನಿಗೊಳಗಾಗಿವೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರ...

Read more

ತಲಕಾವೇರಿ ದುರಂತ; ಅರ್ಚಕರ ಕುಟುಂಬಕ್ಕೆ ಭಾಗಮಂಡಲದ ಕಾಶೀ ಮಠದಲ್ಲಿ ವ್ಯವಸ್ಥೆ

ಕೊಡಗು: ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ. ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಪತ್ನಿ, ಆನಂದತೀಥ೯ ಮತ್ತು ಇಬ್ಬರು...

Read more
Page 1288 of 1300 1 … 1,287 1,288 1,289 … 1,300
  • Trending
  • Comments
  • Latest

Recent News