Sunday, February 15, 2026

ರಾಜ್ಯ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ,...

Read more

ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕರ್ನಾಟಕ ಸದಾ ಬದ್ಧ: ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ...

Read more

ಅಲೈಯನ್ಸ್ ವಿವಿಯ 14ನೇ ಪದವಿ ಪ್ರದಾನ: 1,962 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ

ಬೆಂಗಳೂರು: ಅಲೈಯನ್ಸ್ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭವು ಶನಿವಾರ ಅಣೇಕಲ್‌ನ ಕೇಂದ್ರ ಕ್ಯಾಂಪಸ್‌ನಲ್ಲಿ ವೈಭವದಿಂದ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 1,962 ವಿದ್ಯಾರ್ಥಿಗಳಿಗೆ ಪದವಿ,...

Read more

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಸಹಕಾರಿ; ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಸರ್ಕಾರದ ಉದ್ದೇಶಿತ 'ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025' ಇದೀಗ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾಗಿದೆ. ಈ ವಿದೇಯಕ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ...

Read more

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ”...

Read more

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಮತ್ತಷ್ಟು ಬಸ್ಸುಗಳ ಸೇರ್ಪಡೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಸ್ಸುಗಳ ಸೇರ್ಪಡೆಯಾಗಿವೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಜಯಪುರದಲ್ಲಿ ಶನಿವಾರ...

Read more

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

Read more

ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಮಿತಿ ಮೀರಿದೆ: ಬಿಜೆಪಿ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್...

Read more

ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

ಕಸೂತಿ ಅಂದರೇನೇ ಅಚ್ಚರಿ. ಕೆಲವೊಂದು ವಿಚಾರದಲ್ಲಿ ಕುಶಲ ಕರ್ಮಿಗಳ ಕೌಶಲ್ಯಕ್ಕೆ ಸೆಲ್ಯೂಟ್ ಹೊಡೆಯಲೇಬೇಕು. ಕಸದಿಂದ ರಸ ಎಂಬಂತೆ ಕಸ-ಕಡ್ಡಿಗಳಿಂದ ಹತ್ತಾರು ವಸ್ತುಗಳನ್ನು ತಯಾರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ...

Read more
Page 24 of 1197 1 23 24 25 1,197
  • Trending
  • Comments
  • Latest

Recent News