Sunday, February 15, 2026

ರಾಜ್ಯ

ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

ಕಸೂತಿ ಅಂದರೇನೇ ಅಚ್ಚರಿ. ಕೆಲವೊಂದು ವಿಚಾರದಲ್ಲಿ ಕುಶಲ ಕರ್ಮಿಗಳ ಕೌಶಲ್ಯಕ್ಕೆ ಸೆಲ್ಯೂಟ್ ಹೊಡೆಯಲೇಬೇಕು. ಕಸದಿಂದ ರಸ ಎಂಬಂತೆ ಕಸ-ಕಡ್ಡಿಗಳಿಂದ ಹತ್ತಾರು ವಸ್ತುಗಳನ್ನು ತಯಾರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ...

Read more

ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿ ಶೀಘ್ರ ಪೂರ್ಣ; ಭಂಡಾರಿಗೆ ಡಿಕೆಶಿ ಭರವಸೆ

ಬೆಳಗಾವಿ: ವಾರಾಹಿ ಯೋಜನೆಯಡಿ ಎಲ್ಲಾ ಬಾಕಿ ಕಾಮಗಾರಿಗಳನ್ನು ತಾಂತ್ರಿಕ ಸಾಧ್ಯತೆಗೆ ಅನುಗುಣವಾಗಿ ಮತ್ತು ಯೋಜನೆಗೆ ಅವಶ್ಯವಿರುವ ಅರಣ್ಯ ಭೂಮಿ ಪ್ರಸ್ತಾವನೆಗಳಿಗೆ ತೀರುವಳಿ ಪಡೆದು, ಆದ್ಯತೆ ಮೇರೆಗೆ ಪೂರ್ಣಗೊಳಿಸಲು...

Read more

ಟ್ರಿನಿಟಿ ಚರ್ಚ್ ಆವರಣದಲ್ಲೇ ಬಾರ್–ರೆಸ್ಟೋರೆಂಟ್: ಭಕ್ತರ ಆಕ್ರೋಶ, ಅಧಿಕಾರಿಗಳಿಗೆ ಲೀಗಲ್ ನೋಟೀಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಟ್ರಿನಿಟಿ ಚರ್ಚ್ ಆವರಣದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವುದು ಚರ್ಚ್‌ನ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕ್ರೈಸ್ತ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

Read more

ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ...

Read more

ಉತ್ತರ ಕರ್ನಾಟಕ ಅಭಿವೃದ್ಧಿಗೆ 2025–26ರಲ್ಲಿ ₹5,000 ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2013–14ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದ್ದು, 2025–26ನೇ ಸಾಲಿನಲ್ಲಿ ₹5,000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಉತ್ತರ...

Read more

ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

ಬೆಳಗಾವಿ: ಪರಪ್ಪನ ಅಗ್ರಹಾರ ಜೈಲು ಬಳಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತ ವಾಸವಿರುವ ಹತ್ತು ಸಾವಿರಕ್ಕೂಹೆಚ್ಚು ಮಂದಿಗೆ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲಎಂದು ಶಾಸಕ ಎಂ. ಕೃಷ್ಣಪ್ಪ ಅವರು ಸರ್ಕಾರದ...

Read more

ಕಾಂಗ್ರೆಸ್ ಸರ್ಕಾರದ ಶಾಲಾ ವಿಲೀನ ಪ್ರಸ್ತಾವನೆ ವಿರುದ್ಧ AISA ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆ (KPS) ಯೋಜನೆಯಡಿ 25,683 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯ ವಿರುದ್ಧ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA)...

Read more

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ...

Read more

ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ಲಾಭವೇ ಇಲ್ಲ: ಪ್ರಿಯಾಂಕ್ ಖರ್ಗೆ ಟೀಕೆ

ಬೆಳಗಾವಿ: “ಪಾಕಿಸ್ತಾನದ ಪ್ರಧಾನಿ ಎಂದಿಗೂ ಡೊನಾಲ್ಡ್ ಟ್ರಂಪ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿಲ್ಲ. ಆದರೆ ನಮ್ಮ ಪ್ರಧಾನಿ ಡೊನಾಲ್ಡ್ ಟ್ರಂಪ್ ತಮ್ಮ ಆತ್ಮೀಯ ಸ್ನೇಹಿತ...

Read more
Page 25 of 1198 1 24 25 26 1,198
  • Trending
  • Comments
  • Latest

Recent News