Sunday, February 15, 2026

ರಾಜ್ಯ

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ....

Read more

ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿದೆ; ಅದು ಕೊನೆಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಿತರಲ್ಲಿ ಜಾತೀಯತೆ ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದು ಸಂಪೂರ್ಣವಾಗಿ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶನಿವಾರ ನಡೆದ...

Read more

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಲಾಗಿದೆ. ಈ ಕುರಿತಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು...

Read more

ಬೆಚ್ಚಿಬಿದ್ದ ಮಧ್ಯಕರ್ನಾಟಕ: ಜಗಳೂರು ತಾಲೂಕಿನ ಹಲವೆಡೆ ಲಘು ಭೂಕಂಪನ ಅನುಭವ

(ವರದಿ: ರವಿಕುಮಾರ್) ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕ ಮಲ್ಲನಹೊಳೆ, ದಿಬ್ಬದ ಹಳ್ಳಿ ಗ್ರಾಮಗಳಲ್ಲಿ ಶನಿವಾರ ರಾತ್ರಿ 8:00 ಸುಮಾರಿಗೆ ಭಾರಿ ಶಬ್ದ ಕೇಳಿಬಂದಿದೆ. ತಕ್ಷಣ ಭೂಮಿಯು ಕಂಪನವಾಗಿದ್ದು ಮನೆಗಳಲ್ಲಿರುವ...

Read more

ಅವಘಡಗಳಿಗೆ ಬ್ರೇಕ್; ‘ಅಪಘಾತ ತುರ್ತು ಸ್ಪಂದನ ವಾಹನ’ ಲೋಕಾರ್ಪಣೆ

ಬೆಂಗಳೂರು: ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತು ಸ್ಪಂದಿಸಲು ನೆರವಾಗಲು “ಅಪಘಾತ ತುರ್ತು ಸ್ಪಂದನ ವಾಹನ” (Accident Emergency Response Vehicle) ಗಳಿಗೆ ಸಾರಿಗೆ ಮತ್ತು...

Read more

ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್; ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ

ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ...

Read more

ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕಮಂಡಿಸಬೇಕೆಂದು ಬಿಎಎಫ್‌ ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌...

Read more

ಬಸವನಗುಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನರಸಿಂಹ ಆವರಿಗೆ PhD ಪದವಿ ಪ್ರದಾನ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಸವನಗುಡಿ, ಬೆಂಗಳೂರು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಹರವರಿಗೆ ಮೈಸೂರು ವಿಶ್ವ ವಿದ್ಯಾನಿಲಯವು ಪಿಹೆಚ್.ಡಿ ಪದವಿ ನೀಡಿದೆ. ನರಸಿಂಹ ಅವರು...

Read more

ಕಾಂಗ್ರೆಸ್ ಒಳಜಗಳ: ಡಿಸೆಂಬರ್ 20ರಿಂದ ‘ನಾಟಕೀಯ ಬೆಳವಣಿಗೆ’ಗಳು..?

ಬೆಂಗಳೂರು/ಬೆಳಗಾವಿ: ರಾಜ್ಯ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತಷ್ಟು ತೀವ್ರಗೊಂಡಿದ್ದು, ಡಿಸೆಂಬರ್ 20ರಿಂದ “ನಾಟಕೀಯ ರಾಜಕೀಯ ಬೆಳವಣಿಗೆಗಳು” ಸಂಭವಿಸಲಿವೆ ಎಂದು ಬಿಜೆಪಿ ಮುನ್ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ...

Read more
Page 28 of 1198 1 27 28 29 1,198
  • Trending
  • Comments
  • Latest

Recent News