Sunday, February 15, 2026

ರಾಜ್ಯ

ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ವಿಚಾರ ಚರ್ಚಿಸಿ; ವಿಜಯೇಂದ್ರ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು,...

Read more

ಡಿವೈಡರ್‌ಗೆ ಕಾರು ಡಿಕ್ಕಿ; ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರು ಅಪಘಾತದಲ್ಲಿ ಸಜೀವ ದಹನಗೊಂಡು ಮೃತಪಟ್ಟು ದಾರುಣ ಘಟನೆ ಸಂಭವಿಸಿದೆ. ಶುಕ್ರವಾರ ರಾತ್ರಿ ಹಾವೇರಿಯಿಂದ ಮುರ್ಗೋಡಿನಲ್ಲಿರುವ ತಮ್ಮ...

Read more

ಬ್ಯಾನರ್‌ ತೆರವು ಗಲಾಟೆ; ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್‌ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40)...

Read more

ಮಾತು ಮರೆತ ಸರ್ಕಾರವನ್ನು ಎಚ್ಚರಿಸಲು ಸಜ್ಜಾದ ಆಶಾ ಸೈನ್ಯ; ಡಿಸೆಂಬರ್ 10ರಂದು “ಬೃಹತ್ ಬೆಳಗಾವಿ ಚಲೋ”

ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ...

Read more

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ...

Read more

ಕೋಲಾರ ಜನರಿಗೆ ರೈಲು ಸಮಸ್ಯೆ: ಕೇಂದ್ರದ ಗಮನಸೆಳೆದ ಸಂಸದ ಮಲ್ಲೇಶ್‌ ಬಾಬು

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್‌ ಬಾಬು ಅವರು ತಮ್ಮ ಕ್ಷೇತ್ರದ ರೈಲು ಸಂಬಂಧಿತ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಸೆಳೆದರು....

Read more

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

ನವದೆಹಲಿ/ ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ....

Read more

ಸಂಕಷ್ಟದಲ್ಲಿ ರಬ್ಬರ್ ಬೆಳೆಗಾರರು; ತುರ್ತು ಪರಿಹಾರ ಕ್ರಮಕ್ಕೆ ದಿನೇಶ್ ಗುಂಡೂರಾವ್ ಆಗ್ರಹ, ಕೇಂದ್ರಕ್ಕೆ ಪತ್ರ

ಬೆಂಗಳೂರು: ಕೆಲವು ದಿನಗಳಿಂದ ನಮ್ಮ ರಾಜ್ಯದ ರಬ್ಬರ್ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಮನವಿ...

Read more

63% ಭ್ರಷ್ಟಾಚಾರ; ಉಪಲೋಕಾಯುಕ್ತರು ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ...

Read more
Page 32 of 1198 1 31 32 33 1,198
  • Trending
  • Comments
  • Latest

Recent News