Monday, February 16, 2026

ರಾಜ್ಯ

ಕೆಎಸ್‌ಸಿಎ ಚುನಾವಣೆ ಮುಂದೂಡಿಕೆಗೆ ವೆಂಕಟೇಶ್ ಪ್ರಸಾದ್ ಆಕ್ಷೇಪ

ಬೆಂಗಳೂರು: ನವೆಂಬರ್‌ 30ಕ್ಕೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯನ್ನು ಮುಂದೂಡಿರುವುದಕ್ಕೆ ಸಂಸ್ಥೆಯ ಮಾಜಿ ವೇಗಗೋಲಂದಾಜು ವೆಂಕಟೇಶ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯನ್ನು ಡಿಸೆಂಬರ್‌...

Read more

ಸರಕಾರ ಬೀಳಿಸುವುದರಲ್ಲಿ ನಮಗೇನೂ ಆಸಕ್ತಿ ಇಲ್ಲ; ಸಿ.ಟಿ.ರವಿ

ಬೆಂಗಳೂರು: ರಾಜ್ಯ ಸರಕಾರವು ಮೊದಲು ನೆರೆ ಪರಿಹಾರ ನೀಡಿ ಬಳಿಕ ಕೇಂದ್ರದಿಂದ ಪರಿಹಾರ ಕೇಳಬೇಕಿತ್ತು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ...

Read more

ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಉಪನ್ಯಾಸಕರ ವಿರುದ್ಧ ಎಫ್‌ಐಆರ್

ಮೈಸೂರು: ಪ್ರಮುಖ ಶಿಕ್ಷಣ ಸಂಸ್ಥೆಯ ಉಪನ್ಯಾಸಕರೊಬ್ಬರ ವಿರುದ್ಧ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಈ...

Read more

ಶಿರಾಡಿ ಘಾಟ್‌ಗೆ ಒಪ್ಪಿಗೆ, ಬೆಂಗಳೂರಿಗೆ ವಿರೋಧ!; ಬಿಜೆಪಿ ನಿಲುವಿಗೆ ಕಾಂಗ್ರೆಸ್ ಟೀಕೆ.

ಬೆಂಗಳೂರು: ಟನಲ್ ವಿಚಾರದಲ್ಲಿ ಬಿಜೆಪಿಯದ್ದು ಪರಿಸರ ಕಾಳಜಿಯೋ ಅಥವಾ ರಾಜಕೀಯವೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಶಿರಾಡಿ ಘಾಟ್‌ಗೆ ಒಪ್ಪಿಗೆ ಸೂಚಿಸಿರುವ ಬಿಜೆಪಿ ನಾಯಕರು, ಬೆಂಗಳೂರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ...

Read more

ಬಿಹಾರದಲ್ಲಿ ಬಿಜೆಪಿ ಜಯಭೇರಿ ಹೌದು; ಅಡ್ವಾಣಿ ಎದುರಲ್ಲಿ ಮೋದಿ ನಾಯಕತ್ವದ ಕಳಪೆ ಸಾಧನೆಯೂ ಹೌದು? ಭಾರೀ ಚರ್ಚೆಗೆ ಎಡೆಮಾಡಿಕೊಟ್ಟ ರಮೇಶ್ ಬಾಬು ವಿಶ್ಲೇಷಣೆ

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಭಾರಿಸಿರಬಹುದು, ಆದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿರುವುದನ್ನು ಆ ಫಲಿತಾಂಶ ತೋರಿಸಿದೆ ಎಂದು ಕೆಪಿಸಿಸಿ ಮಾಧ್ಯಮ...

Read more

ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರಿಸಿದೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ...

Read more

ವೋಟ್ ಚೋರಿ ವಿರುದ್ಧ ರಣಕಹಳೆ; ಫ್ರೀಡಂ ಪಾರ್ಕಿನಲ್ಲಿ ಯುವ ಕಾಂಗ್ರೆಸ್ ಭಾರೀ ಪ್ರತಿಭಟನೆ

ಬೆಂಗಳೂರು : ಮತ ಕಳ್ಳತನ ವಿರುದ್ಧ ದೇಶವ್ಯಾಪಿ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪಕ್ಷದ ಯುವ ಘಟಕ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಪ್ರತಿಭಟನೆ ಗಮನಸೆಳೆಯಿತು. ಕರ್ನಾಟಕ...

Read more

ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶ

ಬೆಂಗಳೂರು: ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ....

Read more

‘ಮೇಕೆದಾಟು’ ಬಗ್ಗೆ ಕರ್ನಾಟಕದ ಪರ ಮಹತ್ವದ ತೀರ್ಪು; ವಕೀಲರ ತಂಡಕ್ಕೆ ಪದ್ಮರಾಜ್, ಮನೋರಾಜ್ ಅಭಿನಂದನೆ

ಮಂಗಳೂರು: 'ಮೇಕೆದಾಟು' ಸುಪ್ರೀಂ ಕೋರ್ಟಿನಲ್ಲಿ ಬಗ್ಗೆ ಕರ್ನಾಟಕದ ಪರ ಮಹತ್ವದ ತೀರ್ಪು ಪ್ರಕಟವಾಗಿರುವ ಬಗ್ಗೆ ರಾಜ್ಯದ ವಕೀಲರ ತಂಡ ಅಡ್ವೊಕೇಟ್ ಜನರಲ್ ಕೆ ಶಶಿ ಕಿರಣ್ ಶೆಟ್ಟಿ...

Read more
Page 44 of 1198 1 43 44 45 1,198
  • Trending
  • Comments
  • Latest

Recent News