Tuesday, February 17, 2026

ರಾಜ್ಯ

‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ...

Read more

ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾದರೆ ಕ್ರಮ; ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ...

Read more

ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ; ರಾಮಲಿಂಗಾ ರೆಡ್ಡಿ ಪ್ರಯತ್ನದ ಫಲಶ್ರುತಿ

ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಇದುವರೆಗೂ ಯಾವುದೇ ರೀತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ಯೋಜನೆ ಜಾರಿಯಲ್ಲಿರಲಿಲ್ಲ. 27.10.2023 ಈ ಬಗ್ಗೆ...

Read more

ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ "ಎಟಿಎಂ" ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು...

Read more

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಟೆಂಡರ್ ಆರೋಪ; ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ ಹಗರಣ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಅರ್ಹತೆ ಇಲ್ಲದ ಸಂಸ್ಥೆಗಳಿಗೆ ಟೆಂಡರ್‌ ನೀಡಲಾಗಿದೆ ಎಂಬ ಆರೋಪವನ್ನು...

Read more

ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ...

Read more

RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್

ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ...

Read more

ಮಗನ ಸಿನಿಮಾ ಪ್ರಮೋಶನ್’ಗೆ ಕಿತ್ತೂರು ರಾಣಿ ಚೆನ್ನಮ್ಮ ವೇದಿಕೆ ಬಳಕೆ: ಸಚಿವ ಜಮೀರ್’ಗೆ ಬಿಜೆಪಿ ತರಾಟೆ

ಬೆಂಗಳೂರು: ಮಗನ ಸಿನಿಮಾ ಪ್ರಮೋಶನ್'ಗೆ ಚೆನ್ನಮ್ಮ ವೇದಿಕೆ ಬಳಸಿಕೊಂಡ ಸಚಿವ ಜಮೀರ್ ಅಹ್ಮದ್ ಪುತ್ರನ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ,...

Read more

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲೇಔಟ್ ನಿರ್ಮಿಸಲು ಅವಕಾಶ; ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್...

Read more
Page 54 of 1198 1 53 54 55 1,198
  • Trending
  • Comments
  • Latest

Recent News