Thursday, February 19, 2026

ರಾಜ್ಯ

ಕರ್ನಾಟಕ ವಿಧಾನ ಪರಿಷತ್‌’ಗೆ ನಾಮಕರಣ; ಕೊನೆಗೂ ಪಟ್ಟಿ ಅಂತಿಮ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು...

Read more

‘ಸಮಾಜದಲ್ಲಿ ಎಲ್ಲರನ್ನು ಒಂದೇ’ ಎಂಬ RSS ಧೋರಣೆಯನ್ನು ಪ್ರಿಯಾಂಕ್ ಖರ್ಗೆಗೆ ಸಹಿಸಲಾಗುತ್ತಿಲ್ಲ; ಸಿ.ಟಿ.ರವಿ ತರಾಟೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಧೋರಣೆ ಅವರ ಮನಸ್ಸಿನ ಅಸಹಿಷ್ಣುತೆಯನ್ನು (intolerance) ತೋರಿಸುತ್ತದೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಆರೆಸ್ಸೆಸ್,...

Read more

ಯುಪಿಎ ಹೋಲಿಸಿದರೆ ಎನ್‌ಡಿಎ ಅವಧಿಯಲ್ಲಿ ರೈತರ ಆತ್ಮಹತ್ಯೆ ಶೇಕಡಾ 50 ಇಳಿಕೆ: ಆರ್‌ಟಿಐ

ನವದೆಹಲಿ: ರೈತರ ಸಮಸ್ಯೆಗಳು ಭಾಷಣಗಳಲ್ಲಿ ಮಾತ್ರ ಪರಿಹಾರ ಕಂಡುಕೊಳ್ಳುತ್ತಿವೆ. ಹೊಲಗಳಲ್ಲಿ ಇನ್ನೂ ಆತ್ಮಹತ್ಯೆಗಳ ಕಣ್ಣೀರು ಒಣಗಿಲ್ಲ. ಪುಣೆ ಮೂಲದ ಉದ್ಯಮಿ ಪ್ರಫುಲ್ ಸರ್ದಾ ಸಲ್ಲಿಸಿದ ಮಾಹಿತಿ ಹಕ್ಕು...

Read more

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ...

Read more

60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಕೆ ಕಡ್ಡಾಯ: ಸಿಎಂ ಎಚ್ಚರಿಕೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ...

Read more

‘ಗಣಪ’ನ ಆರಾಧನೆಗೆ ‘ರಾಮ’ಲಿಂಗಾ ರೆಡ್ಡಿ ತಯಾರಿ; ಪುತ್ರಿ ‘ಸೌಮ್ಯ’ ಜೊತೆ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಮೂರ್ತಿ ವಿತರಣೆ

ಬೆಂಗಳೂರು: ಸದಾ ಅಭಿವೃದ್ಧಿ ವಿಚಾರದಲ್ಲಿ ಮಗ್ನವಾಗುತ್ತಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮುಜರಾಯಿ ಇಲಾಖೆಯ ಜವಾಬ್ಧಾರಿ ಹೊತ್ತು ದೇವಾಲಯಗಳ ಕೈಂಕರ್ಯಗಳತ್ತಲೂ ಗಮನ ಕೇಂದ್ರೀಕರಿಸುತ್ತಿದ್ದಾರೆ. ಇದೀಗ ಗಣೇಶನ ಹಬ್ಬ...

Read more

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಜಾಗೃತಿ ಕಾರ್ಯಕ್ರಮ; ವಿದ್ಯಾರ್ಥಿಗಳ ವಿನೂತನ ಸಂಕಲ್ಪ

ಬೆಂಗಳೂರು: ಯುವಜನರಲ್ಲಿ ಹೆಚ್ಚುತ್ತಿರುವ ಡ್ರಗ್ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಅಲಯನ್ಸ್ ವಿಶ್ವವಿದ್ಯಾಲಯವು ಆನೆಕಲ್ ಪೊಲೀಸ್ ಠಾಣೆ ಹಾಗೂ ಎಕ್ಸೈಸ್ ಇಲಾಖೆಯ ಸಹಯೋಗದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು....

Read more

ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ

ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ...

Read more

ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. "ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ದೇವರೇ ಬಂದು ಹೇಳಿದರೂ ನಾನು...

Read more
Page 80 of 1198 1 79 80 81 1,198
  • Trending
  • Comments
  • Latest

Recent News