Thursday, February 19, 2026

ರಾಜ್ಯ

ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಕೆಗೆ ಚಲುವರಾಯಸ್ವಾಮಿ ಮನವಿ:

ಬೆಂಗಳೂರು:  ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಹಿನ್ನಲೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ...

Read more

ಕರ್ನಾಟಕ ಆಶಾ ಕಾರ್ಯಕರ್ತೆಯರ ಹೋರಾಟ.. ₹10,000 ಗೌರವಧನ, ವೇತನಕ್ಕಾಗಿ 3 ದಿನವೂ ಶಕ್ತಿ ಪ್ರದರ್ಶನ

ಬೆಂಗಳೂರು: ಮುಖ್ಯಮಂತ್ರಿಗಳ ಜನವರಿ ಜಾರಿಗಾಗಿ ಒತ್ತಾಯಿಸಿ ಕರ್ನಾಟಕದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14 ರವರೆಗೆ ಮೂರು ದಿನಗಳ, ಅಹೋರಾತ್ರಿ, ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ....

Read more

ಧರ್ಮಸ್ಥಳದ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ, ತನಿಖೆಯನ್ನು ಎನ್‌ಐಎಗೆ ವಹಿಸಿ: ಬಿಜೆಪಿ ಆಗ್ರಹ

ಬೆಂಗಳೂರು. ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು...

Read more

ಸಿನಿ ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿ ಮತ್ತೆ ಜೈಲುಪಾಲು. ಹೈಕೋರ್ಟ್ ನೀಡಿದ್ದ...

Read more

ಪೊಲೀಸರೆಂದರೆ ಭಯ ಬೇಡ, ‘ತೆರೆದ ಮನೆ’ಯಲ್ಲಿ ಮಕ್ಕಳೊಂದಿಗೆ ಇನ್ಸ್ಪೆಕ್ಟರ್ ಸಂವಾದ

ಚಾಮರಾಜನಗರ: ಅಪರಾಧ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ನಾಗರೀಕರ ಜೊತೆಗೆ ಇಂದಿನ ಮಕ್ಕಳ ನಾಳಿನ ಪ್ರಜೆಗಳು ಎಂದು ಹೇಳುವ ಕಾರಣ ಮಕ್ಕಳು ಜಾಗೃತಕರಾಗಿ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿನ ಅಪರಾಧ...

Read more

ಜಾಗತಿಕ ಶಿಕ್ಷಣ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ...

Read more

ವೇತನಕ್ಕಾಗಿ ಆಶಾ ಕಾರ್ಯಕರ್ತೆಯರ ಸತ್ಯಾಗ್ರಹ: ಮಳೆಯನ್ನೂ ಲೆಕ್ಕಿಸದೇ ಧರಣಿ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10,000 ಗಳ ಗೌರವಧನ ನೀಡಬೇಕು, ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ತಮಗೂ ರೂ.1000 ಹೆಚ್ಚಳದ...

Read more

ಕೇಂದ್ರದಿಂದ ನಮಗೆ ಹಂಚಿಕೆಯಾದ ರಸಗೊಬ್ಬರ ನೀಡಿದರೇ ಸಾಕು, ಸಮಸ್ಯೆ ಬಗೆಹರಿಯುತ್ತದೆ: ಚಲುವರಾಯಸ್ವಾಮಿ.

ಬೆಂಗಳೂರು: ಕೇಂದ್ರದಿಂದ ನಮಗೆ ಹಂಚಿಕೆಯಾದ ರಸಗೊಬ್ಬರ ನೀಡಿದರೇ ಸಾಕು, ಸಮಸ್ಯೆ ಬಗೆಹರಿಯುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.  ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಇಂದು ಯೂರಿಯಾ ಗೊಬ್ಬರ...

Read more

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಬಗ್ಗೆ ಸಿಬಿಐ ತನಿಖೆ ನಡೆಯಲಿ, ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿಜೆಪಿ

ಬೆಂಗಳೂರು: ಇತ್ತೀಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ...

Read more
Page 86 of 1199 1 85 86 87 1,199
  • Trending
  • Comments
  • Latest

Recent News