Thursday, February 19, 2026

ರಾಜ್ಯ

ಬೊಮ್ಮಸಂದ್ರದಲ್ಲಿ 80,000 ಆಸನ ಸಾಮರ್ಥ್ಯದ ವಿಶ್ವದರ್ಜೆ ಕ್ರೀಡಾ ಸಂಕೀರ್ಣ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ...

Read more

ವಿಪಕ್ಷ ನಾಯಕರಿಗೆ ಕಿರುಕುಳ ನೀಡಲು ಪೊಲೀಸ್ ಬಳಕೆ? ಸಂಸದ ಡಾ.ಕೆ.ಸುಧಾಕರ್‌ ವಿರುದ್ಧದ FIR ಬಗ್ಗೆ ಬಿಜೆಪಿ ಆಕ್ರೋಶ  

ಬೆಂಗಳೂರು: ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ...

Read more

ರಾಹುಲ್‌ ಗಾಂಧಿಯದ್ದು ಟುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಬಿಜೆಪಿ ಪಾತ್ರವೇ ಇಲ್ಲ ಎಂದ ಅಶೋಕ

ಬೆಂಗಳೂರು: ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಇದನ್ನು ಅಧಿಕಾರಿಗಳೇ ತಯಾರು ಮಾಡುತ್ತಾರೆ. ಆದ್ದರಿಂದ ರಾಹುಲ್‌ ಗಾಂಧಿಯದ್ದು ಟುಸ್‌ ಪಟಾಕಿಯಾಗಿದೆ...

Read more

ಮತಗಳ್ಳತನ ಮಾಡಿ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ; ಖರ್ಗೆ.

ಬೆಂಗಳೂರು: 2024ರ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತಗಳ್ಳತನ ಮಾಡಿ ಈ ದೇಶದ ಪ್ರಧಾನಮಂತ್ರಿಯಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ 'ನಮ್ಮ ಮತ,...

Read more

ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ

ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಧರ್ಮಸ್ಥಳದಲ್ಲಿನ ಬೆಳವಣಿಗೆ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ವಿಶ್ವಹಿಂದೂ ಪರಿಷತ್...

Read more

ಕಾರು ಚಾಲಕನ ಸಾವಿನ ಪ್ರಕರಣ; ಬಿಜೆಪಿ ಸಂಸದ ಕೆ.ಸುಧಾಕರ್ ವಿರುದ್ಧ FIR

ಚಿಕ್ಕಬಳ್ಳಾಪುರ: ಕಾರು ಚಾಲಕನ ಸಾವಿನ ಪ್ರಕರಣದಲ್ಲಿ ಬಿಜೆಪಿ ಸಂಸದ ಕೆ.ಸುಧಾಕರ್ ವಿರುದ್ಧ FIR ದಾಖಲಾಗಿದೆ. ಸಂಸದರ ಹೆಸರು ಬರೆದಿಟ್ಟು ಬಾಬು ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೃತ...

Read more

KSRTC ನೌಕರರ ಮೇಲೆ ಹಲ್ಲೆ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ FIR

ಬೆಂಗಳೂರು: KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆಗೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಹಲ್ಲೆ ನಡೆಸಿದ ಆರೋಪ ಕುರಿತಂತೆ ಪೊಲೀಸ್ ಸಿಬ್ಬಂದಿ...

Read more

ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಸಮರ್ಥನೆ: ಕೇಂದ್ರಕ್ಕೆ ರಾಜ್ಯದ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕೇಂದ್ರ ಆರೋಗ್ಯ...

Read more

ಮದ್ಯ ಚಟ ಬಿಡಿಸುವ ನಾಟಿ ಔಷಧ ಅವಾಂತರ: ಮೂವರು ದುರ್ಮರಣ

ಕಲಬುರಗಿ: ಮದ್ಯ ಸೇವನೆಯ ಚಟ ತೊರೆಯಲು ನಾಟಿ ಔಷಧ ಸೇವಿಸಿದ ಮೂವರು ಮೃತಪಟ್ಟ ಘಟನೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಸೇಡಂ ಸಮೀಪದ ಬುರಗಪಲ್ಲಿ...

Read more
Page 89 of 1199 1 88 89 90 1,199
  • Trending
  • Comments
  • Latest

Recent News