Saturday, January 24, 2026

Update Videos

ಸಂಸತ್ ಸದಸ್ಯೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣವಚನ

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸತ್ ಸದನ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ...

Read more

ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ

ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ...

Read more

ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು.

ಸಿನಿ ಲೋಕದಲ್ಲಿ 'ಆರಾಮ್ ಅರವಿಂದ ಸ್ವಾಮಿ' ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ 'ಆರಾಮ್ ಅರವಿಂದ ಸ್ವಾಮಿ' ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ...

Read more

ಉಡುಪಿಯಲ್ಲೊಂದು ಅನನ್ಯ ‘ನನ್ನ ನಾಡು ನನ್ನ ಹಾಡು’; ನಾಡಿನ ಗಮನಸೆಳೆದ ‘ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್’

ಉಡುಪಿ: ಕಡಲತಡಿಯ ನಗರಿ, ದೇವರ ನಾಡು ಉಡುಪಿಯಲ್ಲಿ 'ಸಂಗೀತ ಸುಗ್ಗಿ'ಯೊಂದು ನಾಡಿನ ಗಮನಸೆಳೆಯಿತು. ಗಾನ ಸರಸ್ವತಿಯರನ್ನು ಉತ್ತೇಜಿಸುವ, ಸಂಗೀತ ಸಾಮ್ರಾಟರನ್ನು ಗುರುತಿಸಿ ಸನ್ಮಾನಿಸುವ ಅನನ್ಯ ಸಂಗೀತ ವೈಭವ...

Read more

‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರು ತಮ್ಮ ಸಂಗೀತ ವೀಡಿಯೊ ಸಾಹಿಬಾ ಪ್ರಚಾರ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಶುಕ್ರವಾರ ಅವರು...

Read more

ಮಹಾರಾಷ್ಟ್ರ ರಣಾಂಗಣದಲ್ಲಿ ‘ಮಹಾಯುತಿ’ ಪ್ರಚಾರದಬ್ಬರ; ಯುವಸೈನ್ಯಕ್ಕೆ ‘ರವಿ ಮೋಡಿ’ಯೇ ಅಸ್ತ್ರ

ಮುಂಬೈ: ಇಡೀ ದೇಶದ ಗಮನಸೆಳೆದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ-ಶಿವಸೇನೆ ಮಿತ್ರಪಕ್ಷಗಳು ಶತಪ್ರಯತ್ನದಲ್ಲಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್-ಶಿವಸೇನೆ...

Read more

ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ...

Read more

BMTC ಮುಕುಟಕ್ಕೆ ಪ್ರಶಸ್ತಿಯ ಸಿಂಗಾರ; ನಿಗಮಕ್ಕೆ ಸಿಕ್ತು ‘Excellence in Urban Transport award’

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮುಕುಟಕ್ಕೆ ಪ್ರಶಸ್ತಿಯ ಸಿಂಗಾರವಾಗಿದೆ. ಸಾಲು ಸಾಲು ಪ್ರಶಸ್ತಿಗಳ ಜೊತೆ ಇದೀಗ BMTCಗೆ 'Excellence in Urban Transport award'...

Read more

ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ...

Read more
Page 6 of 126 1 5 6 7 126
  • Trending
  • Comments
  • Latest

Recent News