Saturday, September 14, 2024

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು...

Read more

ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ...

Read more

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಭಾರತದಲ್ಲಿ ರಕ್ಷಣೆ; ಸರ್ವಪಕ್ಷ ಸಭೆಯಲ್ಲಿ ಸಹಮತ

ನವದೆಹಲಿ: ಹಿಂಸಾಚಾರದಿಂದ ತತ್ತರಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ ಬಳಿಕ ಭಾರತಕ್ಕೆ ಆಗಮಿಸಿದ್ದು, ಅವರಿಗೆ ರಕ್ಷಣೆ ನೀಡಲು ಭಾರತ ಸರ್ಕಾರ ಕ್ರಮ ಕೈಗೊಂಡಿದೆ....

Read more

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಢಾಕಾ: ಉದ್ಯೋಗ ಮೀಸಲಾತಿ ವಿವಾದದಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ನೂರಾರು ಮಂದಿ ಸಾವನ್ನಪ್ಪಿದ್ದಾರೆ....

Read more

ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ಪಾಟ್ನಾ: ಬಿಹಾರದ ಸುಲ್ತಾನ್‌ಪುರ ಗ್ರಾಮದ ದೇವಸ್ಥಾನವೊಂದರ ಕಾರ್ಯಕ್ರಮದ ಮೆರವಣಿಗೆಯಲ್ಲಿ ಡಿಜೆ ವಾಹನಕ್ಕೆ ವಿದ್ಯುತ್‌ ತಗುಲಿ 8 ಮಂದಿ ಬಲಿಯಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ಗ್ರಾಮದಲ್ಲಿ ಹುಡುಗರು...

Read more

ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲಾಗದ ಸ್ಥಿತಿ ತಲುಪಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆ ದೇಶಕ್ಕೆ ಭೇಟಿ ನೀಡದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಬಾಂಗ್ಲಾದೇಶ...

Read more

ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 275ಕ್ಕೆ ಏರಿಕೆ, ದೇಶವನ್ನೇ ಸೂತಕಕ್ಕೆ ತಳ್ಳಿದ ವಿಕೋಪ

ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ....

Read more

ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ...

Read more

ವಯನಾಡ್ ಭೂಕುಸಿತ; 100 ದಾಟಿದ ಸಾವಿನ ಸಂಖ್ಯೆ; ದುರ್ಘಟನೆ ಬಗ್ಗೆ ಮೋದಿ ಆಘಾತ

ವಯನಾಡ್: ಮುಂಗಾರು ಮಳೆ ಸರಣಿ ಅವಘಡಗಳಿಗೆ ಸಾಕ್ಚಿಯಾಗುತ್ತಿದ್ದು ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ...

Read more
Page 1 of 115 1 2 115
  • Trending
  • Comments
  • Latest

Recent News