Friday, July 4, 2025

ಸಹಕಾರ ಇಲಾಖೆ ಮೂಲಕ ಪ್ರತಿ ಹಳ್ಳಿಗೂ ಜನೌಷಧ ಕೇಂದ್ರ

ವಿಜಯಪುರ: ಪ್ರತಿ ಹಳ್ಳಿಹಳ್ಳಿಗೂ ಜನೌಷಧ ಕೇಂದ್ರವನ್ನು ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಸಹಕಾರ ಇಲಾಖೆ ಮೂಲಕ ನಾವು ಚಿಂತನೆ ಮಾಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್  ತಿಳಿಸಿದ್ದಾರೆ....

Read more

ಪಾಕ್ ಉಗ್ರ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಲಾಹೋರ್: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜಮಾತ್​​-ಉದ್​-ದಾವಾ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಮುಂಬೈ ಉಗ್ರ ದಾಳಿಯ ಮಾಸ್ಟರ್...

Read more

ಟೆಕ್‌ ಸಮಿಟ್ ವೈಶಿಷ್ಟ್ಯ; ವರ್ಚುವಲ್‌ ವೇದಿಕೆಯಲ್ಲೇ ಚರ್ಚಾಗೋಷ್ಠಿಗಳು

ಬೆಂಗಳೂರು: ಉದ್ಯಾನ ನಗರಿಯಲ್ಲಿ ನಡೆಯುತ್ತಿರುವ ಟೆಕ್‌ ಸಮಿಟ್‌ ವೈವಿಧ್ಯಮಯ ವಿಚಾರಗಳಿಂದಾಗಿ ಜಾಗತಿಕ ಗಮನಸೆಳೆದಿದೆ. ಟೆಕ್‌ ಸಮಿಟ್‌ನಲ್ಲಿ ಮೂರು ದಿನಗಳ ಕಾಲ ವಿವಿಧ ವರ್ಚುಯಲ್‌ ವೇದಿಕೆಗಳಲ್ಲಿ ನಡೆಯುತ್ತಿರುವ ಚರ್ಚಾಗೋಷ್ಠಿಗಳಲ್ಲಿ...

Read more

ಪಾಕ್ ನೆಲದಲ್ಲಿ ಅಂದು ಸರ್ಜಿಕಲ್ ಸ್ಟ್ರೈಕ್; ಇದೀಗ ಪಿನ್ ಪಾಯಿಂಟ್ ದಾಳಿ

ದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಭಾರತೀಯ ಸೇನೆ ಪಿನ್ ಪಾಯಿಂಟ್ ದಾಳಿ ಮಾಡಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಭಾರತದ ಗಡಿಯೊಳಗೆ ಉಗ್ರರನ್ನು ನುಸುಳಿಸಲು...

Read more

ತಮಿಳುನಾಡಲ್ಲಿ ಸದ್ಯವೇ ಭರ್ಜರಿ ಬೆಳವಣಿಗೆ: ಪ್ರಾದೇಶಿಕ ಪಕ್ಷಗಳಲ್ಲಿ ಸಿ.ಟಿ.ರವಿ ಹೇಳಿಕೆಯ ಸಂಚಲನ

ಬೆಂಗಳೂರು: ತಮಿಳುನಾಡಿನಲ್ಲಿ ಹೊಸ ರಾಜಕೀಯ ಶಕೆ ಆರಂಭಗೊಂಡಿದ್ದು ಭಾರತೀಯ ಜನತಾ ಪಕ್ಷ ಕೂಡಾ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲು ಕಾರ್ಯತಂತ್ರ ರೂಪಿಸುತ್ತಿದೆ. ಆರೆಸ್ಸೆಸ್ ಕಟ್ಟಾಳು, ಬಿಜೆಪಿ ಹಿರಿಯ...

Read more

ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಸಮರ; ಡಿ.5ರಂದು ಕರ್ನಾಟಕ ಬಂದ್?

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕೆರಳಿರುವ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್'ಗೆ...

Read more

ಸಂಪತ್‌ರಾಜ್ ಬಂಧನ ವಿಚಾರ: ಕಾನೂನನ್ನು ಎಲ್ಲರೂ ಗೌರವಿಸಲೇಬೇಕು; ಡಿಕೆಶ

ಬೆಂಗಳೂರು: ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆ.ಜಿ.ಹಳ್ಳಿ ಗಲಭೆ ವಿಚಾರದಲ್ಲಿ ಮಾಜಿ...

Read more

ಡಿಕೆಶಿ ಬಗ್ಗೆ ಕೈ ಶಾಸಕ ಅಖಂಡ ಅಸಮಾಧಾನ

ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್‌ರನ್ನು ಬಂಧಿಸಿರುವ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ....

Read more

ಕೆ.ಜಿ.ಹಳ್ಳಿ ಗಲಭೆ; ಮಾಜಿ ಮೇಯರ್ ಸಂಪತ್‌ರಾಜ್ ಕೊನೆಗೂ ಸೆರೆ

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಬೆಂಗಳೂರಿನ ಮಾಜಿ ಮೇಯರ್ ಸಂಪತ್ ರಾಜ್‌ರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಡಿ.ಜೆ. ಹಳ್ಳಿ ಮತ್ತು ಕೆ.ಜಿ....

Read more
Page 117 of 118 1 116 117 118
  • Trending
  • Comments
  • Latest

Recent News