ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ‘ಶಿವಮೊಗ್ಗ ಚಲೋ’ದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ, ಮಾರ್ಗಮಧ್ಯೆ ಹೊಳಲ್ಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು. ಡಿಕೆಶಿಯನ್ನು ಅಭಿನಂಧಿಸಲು ಕಾರ್ಯಕರ್ತರು ಮುಗಿಬಿದ್ದರು.
© 2020 Udaya News – Powered by RajasDigital.