Friday, June 12, 2026
Contact Us
UdayaNews
  • ಪ್ರಮುಖ ಸುದ್ದಿ
    ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

    ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

    ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

    ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

    ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

  • ರಾಜ್ಯ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

  • ದೇಶ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

  • ವಿದೇಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸಿಎಂ ಕಚೇರಿ ಕಡತ ನಾಯಿಗಳ ಸಂತಾನಹರಣ ಕೇಂದ್ರಕ್ಕೆ ಶಿಫ್ಟ್! ಬೊಮ್ಮಾಯಿ ಅವರೇ, ಏನಿದು ಅವಾಂತರ?

by Udaya News
August 30, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಗುಜರಾತ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್‌ಗೆ ಸಿಎಂ ಸನ್ಮಾನ
Share on FacebookShare via: WhatsApp

ಎಚ್ಚರ.. ಸಿಎಂ ಬೊಮ್ಮಾಯಿ ಕಚೇರಿಗೆ ದೂರು ನೀಡುವ ಮುನ್ನ ಯೋಚಿಸಲೇಬೇಕಿದೆ.. ಸಿಎಂ ಕಚೇರಿ ಕಡತ ನಾಯಿಗಳ ಸಂತಾನಹರಣ ಕೇಂದ್ರಕ್ಕೆ ಶಿಫ್ಟ್.. ಸರ್ಕಾರದ ಅಧಿಕಾರಿಗಳ ನಡೆಗೆ ಆಕ್ರೋಶ “ಸಿಟಿಜನ್ ರೈಟ್ಸ್” ಕಿಡಿ.‌.

ಬೆಂಗಳೂರು: ಪರ್ಸಂಟೇಜ್ ಆರೋಪವಷ್ಟೇ ಅಲ್ಲ, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಆಡಳಿತ ವಿಚಾರದಲ್ಲೂ ಎಡವಿದೆ. ಅಷ್ಢೇ ಅಲ್ಲ, ಅಪ್ರಬುದ್ಧತೆಯ ನಡೆಯಿಂದಾಗಿ ಸಾರ್ವಜನಿಕರೂ ಸರ್ಕಾರದ ಬಗ್ಗೆ ಛೀಮಾರಿ ಹಾಕುವಂತಾಗಿದೆ.

‘ಯಾವುದೋ ವಿಚಾರ ಇನ್ಯಾವುದೋ ಇಲಾಖೆ.‌.’ ಇದು ಬಸವರಾಜ್ ಬೊಮ್ಮಯಿ ಸರ್ಕಾರದ ಕಾರ್ಯವೈಖರಿ. ಇದಕ್ಕೆ ಸಾಕ್ಷಿಯಾಗಿರುವುದು ವಿಧಾನಸೌಧದಲ್ಲಿರುವ ಸ್ವತಃ ‘ಮುಖ್ಯಮಂತ್ರಿಯವರ ಕಚೇರಿ’.

ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್, ಜಾಹೀರಾತು ಬಳಕೆಗೆ ನಿರ್ಬಂಧವಿದೆ. 2018ರಲ್ಲಿ ಬಿಬಿಎಂಪಿ ಕೈಗೊಂಡ ಈ ನಿರ್ಧಾರದಿಂದ ಆ ಉದ್ಯಮ ಕ್ಷೇತ್ರವನ್ನು ಅವಲಂಭಿಸಿರುವ ಸುಮಾರು 50 ಸಾವಿರ ಕುಟುಂಬಗಳು ಬೀದಿಗೆ ಬಿದ್ದಿವೆ. ಅದಾಗ್ಯೂ ಸೌಂದರ್ಯ, ಪರಿಸರ ನೈರ್ಮಲ್ಯ ಹಾಗೂ ಅಪಘಾತ ನಿಯಂತ್ರಿಸುವ ಉದ್ದೇಶದಿಂದ ನಿರ್ಬಂಧ ಹೇರಲಾಗಿದೆ ಎಂಬುದು ಅಧಿಕಾರಿಗಳ ವಾದ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರೇತರ ಸಂಸ್ಥೆ ‘ಸಿಟಿಜನ್ ರೈಟ್ಸ್ ಫೌಂಡೇಷನ್‌’, ಈ ನಿರ್ಧಾರ ಸರಿಯೇ ಆಗಿದ್ದರೆ ರಾಜ್ಯವ್ಯಾಪಿ ನಿರ್ಬಂಧ ಜಾರಿಗೆ ಬರಲಿ, ಇಲ್ಲವೆಂದಾದರೆ ಬೆಂಗಳೂರಿನಲ್ಲಿರುವ ನಿಷೇಧವನ್ನು ತೆರವುಗೊಳಿಸಿ ಎಂದು 24.08.2022ರಂದು ಸಿಎಂಗೆ ಪತ್ರ ಬರೆದಿದೆ. ಪ್ರಿಂಟಿಂಗ್ ಬ್ಯಾನ್ ಅಂತೀರಿ; ಆದರೆ ಅದಕ್ಕೆ ಬಳಕೆಯಾಗುವ ಸಾಮಾಗ್ರಿಗಳ ಮಾರಾಟಕ್ಕೆ ಅವಕಾಶ ನೀಡಿ ಜಿಎಸ್‌ಟಿ ಸಂಗ್ರಹಿಸುತ್ತಿದ್ದೀರಿ ಎಂದು ಸಿಟಿಜನ್ ರೈಟ್ಸ್ ಸಂಸ್ಥೆಯು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

RelatedPosts

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಜೆ.ಎ.ಪೌಲ್ ಬರೆದಿರುವ ಪತ್ರವನ್ನು ಸಿಎಂ ಕಚೇರಿ ಅಧಿಕಾರಿಗಳು ಪರಿಶೀಲಿಸಿ ಅದನ್ನು ನಗರಾಭಿವೃದ್ಧಿ ಇಲಾಖೆಯ ಸಂಬಂಧಪಟ್ಟ ವಿಭಾಗಕ್ಕೆ ಕಳುಹಿಸಿದ್ದಲ್ಲಿ ಸೂಕ್ತ ನಡೆ ಎನ್ನ ಬಹುದಿತ್ತು‌. ಅಥವಾ ಕಾನೂನು ಇಲಾಖೆಗೋ, ಸಂಸದೀಯ ನಿರ್ಧಾರಗಳನ್ನು ಕೈಗೊಳ್ಳುವ ಯಾವುದಾದರೂ ಇಲಾಖೆಗೋ ಕಳುಹಿಸಿದ್ದರೂ ಅದಕ್ಕೆ ಅರ್ಥವಿತ್ತು. ಆದರೆ ಅಧಿಕಾರಿಗಳು ಈ ಅಹವಾಲನ್ನು ಕಳುಹಿಸಿರುವುದು ‘ನಾಯಿಗಳ ಸಂತಾನ ನಿಯಂತ್ರಣ ಮಾಡುವ’ ವಿಭಾಗಕ್ಕೆ.

ಅಧಿಕಾರಿಗಳ ಈ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಕಚೇರಿಗೆ ಪತ್ರಬರೆದಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಮುಖ್ಯಸ್ಥ ಕೆ.ಎ.ಪಾಲ್, ಸರ್ಕಾರದ ಕಾರ್ಯವೈಖರಿ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಸವರಾಜ್ ಬೊಮ್ಮಾಯಿ ಸರ್ಕಾರದ ಈ ಎಡವಟ್ಟು ಕುರಿತಂತೆ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರೂ ಆದ ವಕೀಲ ಶಾಜಿ ಟಿ.ವರ್ಗೀಸ್, ‘ಕಿಂಚಿತ್ತೂ ಜ್ಞಾನ ಇಲ್ಲದಂತೆ ವರ್ತಿಸಿರುವ ಸಿಎಂ ಕಚೇರಿ ಅಧಿಕಾರಿಗಳ ವರ್ತನೆಗೆ ಜನ ಭೇಷ್ ಎನ್ನಬೇಕಾ, ಅಥವಾ ಛೀಮಾರಿ ಹಾಕಬೇಕಾ ಎಂದು ತಿಳಿಯುತ್ತಿಲ್ಲ’ ಎಂದಿದ್ದಾರೆ.

ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡ ಪತ್ರ ಹೀಗಿದೆ.

ಇವರಿಗೆ,
ಮಾನ್ಯ ಮುಖ್ಯಮಂತ್ರಿಗಳು,
ಕರ್ನಾಟಕ ಸರ್ಕಾರ,
ವಿಧಾನಸೌಧ, ಬೆಂಗಳೂರು-560001.

ವಿಷಯ: ಪ್ಲೆಕ್ಸ್ ಪ್ರಿಂಟಿಂಗ್ ವಿಚಾರದಲ್ಲಿ ನಗರ ಹಾಗೂ ನಾಗರಿಕರಿಗೆ ಅನುಕೂಲವಾಗುವ ತೀರ್ಮಾನ ಕೋರಿದ್ದ ಪತ್ರ ಕುರಿತು.
ಹಾಗೂ ಫ್ಲೆಕ್ಸ್ ಮತ್ತು ‘ಪ್ರಾಣಿ ನಿಯಂತ್ರಣ’ ವಿಭಾಗಕ್ಕೆ ಏನಾದರೂ ಸಂಬಂಧ ಇದೆಯೇ ಎಂಬ ಬಗ್ಗೆ ಅಭಿಪ್ರಾಯ ಕೋರಿ.

ಮಾನ್ಯರೇ,

1) ನಾಗರಿಕರ ಪರವಾಗಿ ಜವಾಬ್ದಾರಿಯುತ ಕೆಲಸ ಮಾಡುತ್ತಿರುವ ಸಿಟಿಜನ್ ರೈಟ್ಸ್ ಫೌಂಡೇಶನ್, ಸಾಮಾಜಿಕ ಹಿತಾಸಕ್ತಿಗಾಗಿ ಕಾನೂನು ಹೋರಾಟ ಸಹಿತ ಹಲವು ರೀತಿಯ ಹೋರಾಟಗಳನ್ನು ಕೈಗೊಂಡಿದೆ. ಅದೇ ರೀತಿ ನಮ್ಮ ಸಂಸ್ಥೆಯು ಸಿಟಿಜನ್ಸ್ ಪರವಾಗಿ 24.08.2022ರಂದು ನೀಡಿರುವ ಅಹವಾಲು ಬಗ್ಗೆ ತಮ್ಮ ಸರ್ಕಾರ ಹಾಗೂ ತಮ್ಮ ಕಚೇರಿಯ ಅಧಿಕಾರಿಗಳು ರಾಜ್ಯದ ಜನರ ಬಗ್ಗೆ ಬೇಜವಾಬ್ದಾರಿಯಿಂದ ವರ್ತಿಸಿರುವುದು ಸರಿಯಾದ ಕ್ರಮವಲ್ಲ ಎಂಬುದನ್ನು ತಮ್ಮ ಗಮನ ಸೆಳೆಯುತ್ತಿದ್ದೇವೆ.

2) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಪ್ರಿಂಟಿಂಗ್ ನಿಷೇಧದ ಕ್ರಮದ ಬಗ್ಗೆ ನಗರ ಹಾಗೂ ನಾಗರಿಕರ ಅನುಕೂಲಕ್ಕೆ ತಕ್ಕಂತೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರಿ ನಮ್ಮ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ವತಿಯಿಂದ 24.08.2022ರಂದು ತಮಗೆ ಪತ್ರ (Ref No: CRF/BLR/REP/013/2022) ಬರೆಯಲಾಗಿತ್ತು. ಈ ಪತ್ರವನ್ನು ಸ್ವೀಕರಿಸಿದ್ದ ಮುಖ್ಯಮಂತ್ರಿ ಕಚೇರಿಯು ಸಂಖ್ಯೆ:000185 ನಮೂದಿಸಿ ದಾಖಲು ಮಾಡಿದೆ. ಬಳಿಕ “ಮುಖ್ಯ ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು / ನಿಯಮಾನುಸಾರ ಸೂಕ್ತ ಕ್ರಮಕ್ಕಾಗಿ” ಎಂದು ನಮೂದಿಸಿ ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಂಕಿತ ಹಾಕಿದ್ದರು. ಆದರೆ ಮುಂದಿನ ಕ್ರಮ ಮಾತ್ರ ನಾಗರಿಕರಿಗೆ ಅವಮಾನ ಮಾಡಲಾಗಿದೆಯೇ ಎಂಬ ಅನುಮಾನ ಮಾಡುವಂತಿದೆ.

3) ಪರಿಸರ ಸೌಂದರ್ಯಕ್ಕಾಗುವ ಹಾನಿಯನ್ನು ತಡೆಯುವ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಸಂಬಂಧ, ಫ್ಲೆಕ್ಸ್ / ಜಾಹೀರಾತು ನಿಷೇಧಿಸಲು ಬಿಬಿಎಂಪಿ 06.08.2018ರಂದು ಕೈಗೊಂಡಿರುವ ನಿರ್ಣಯ (ಸಂ: 62/2018-19) ಪರಿಪೂರ್ಣ ಉದ್ದೇಶವನ್ನು ಹೊಂದಿಲ್ಲ ಎಂಬ ಸಂಗತಿಯನ್ನು ಆ ಪತ್ರದಲ್ಲಿ ತಮ್ಮ ಗಮನ ಸೆಳೆದಿದ್ದೆವು. ಬಿಬಿಎಂಪಿ ನಿರ್ಣಯ ವಿಚಾರ ಪ್ರಸ್ತುತ ಮಾನ್ಯ ಹೈಕೋರ್ಟ್’ನಲ್ಲಿ ವಿಚಾರಣಾ ಹಂತದಲ್ಲಿದ್ದು ರಾಜ್ಯ ಸರ್ಕಾರವೂ ಪ್ರತಿವಾದಿಯಾಗಿರುವುದರಿಂದ ನಮ್ಮ ಪತ್ರಕ್ಕೆ ಮಹತ್ವ ನೀಡಬೇಕಿದೆ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ.

ರಾಜ್ಯ ಸರ್ಕಾರದ ಅಧೀನದಲ್ಲೇ ಇರುವ ಸಾರಿಗೆ ಬಸ್ಸುಗಳಲ್ಲಿ ಜಾಹೀರಾತು ಹಾಕಲಾಗುತ್ತಿದೆ. ನಗರಗಳಲ್ಲಿ ಸರ್ಕಾರವೇ ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆಗಳ ಜಾಹೀರಾತುಗಳನ್ನೂ ಆಗಾಗ್ಗೆ ಹಾಕುತ್ತಿರುತ್ತದೆ. ಗೌರವಾನ್ವಿತರು, ಗಣ್ಯರ ರಾಜ್ಯ ಭೇಟಿ ಸಂದರ್ಭಗಳಲ್ಲೂ ಜಾಹೀರಾತುಗಳು ರಾರಾಜಿಸುತ್ತಿರುತ್ತವೆ.

4) ಅಷ್ಟೇ ಅಲ್ಲ, ಪರಿಸರ ಹಾನಿಯ ಸಾಮಗ್ರಿ ಬಳಕೆಯನ್ನು ತಡೆಯುವ ಉದ್ದೇಶದಿಂದ ಈ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದು, ಇದು ನಿಜವೇ ಆಗಿದ್ದರೆ, ತೆರಿಗೆ ಕಟ್ಟಿಸಿಕೊಂಡು ಅಂತಹ ಸಾಮಗ್ರಿಗಳ ಮಾರಾಟಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ಅನುಮತಿ ನೀಡುತ್ತಿರಲಿಲ್ಲ ಅಲ್ಲವೇ?

5) ಇಂತಹ ಜಾಹೀರಾತುಗಳು ಬಿಬಿಎಂಪಿಯ ನಿರ್ಣಯಗಳಿಂದ ಹೊರಗಿದ್ದಾವೆಯೇ? ನಿರ್ಬಂಧಿತ ಎಂದು ಬಿಬಿಎಂಪಿ ಬೊಟ್ಟು ಮಾಡಿರುವ ಈ ಸಾಮಗ್ರಿಗಳ ಮಾರಾಟವೂ ಈ ನಿರ್ಣಯದಿಂದ ಹೊರಗುಳಿದಿವೆಯೇ ಎಂಬ ಪ್ರಶ್ನೆ ಉದ್ಭವವಾಗುವುದು ಸಹಜ ಅಲ್ಲವೇ? ಈ ಅಭಿಪ್ರಾಯಗಳನ್ನಾಧರಿಸಿ ಪತ್ರ ಬರೆದಿರುವ ನಮ್ಮ ಸಂಸ್ಥೆ, ಈ ನಿರ್ಣಯ ಅರ್ಥಪೂರ್ಣವೇ ಆಗಿದ್ದಲ್ಲಿ ಇದು ಬೆಂಗಳೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಅನ್ವಯವಾಗುವ ರೀತಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ ಹಾಗೂ ಅದಕ್ಕೆ ಸಂಬಂಧಿತ ಸಾಮಗ್ರಿಗಳ ಉತ್ಪಾದನೆ, ಆಮದು, ಮಾರಾಟ ನಿರ್ಬಂಧಿಸುವ ಬಗ್ಗೆ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಲಿ ಎಂಬ ಅಭಿಪ್ರಾಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿರುವ ತಮ್ಮ ಗಮನ ಸೆಳೆದಿದ್ದೇವೆ.

6) ತಮ್ಮ ಕಚೇರಿ ಅಧಿಕಾರಿಗಳು ಈ ಅಹವಾಲನ್ನು ಕಾನೂನು ಇಲಾಖೆ ಅಥವಾ ಬಿಬಿಎಂಪಿ ಆಡಳಿತಾಧಿಕಾರಿ / ಆಯುಕ್ತರಿಗೆ ಕಳುಹಿಸಿದ್ದರೆ ಪರವಾಗಿರಲಿಲ್ಲ. ಆದರೆ ಬೀದಿ ನಾಯಿಗಳ ಹಾವಳಿ ತಡೆಯುವ/ ನಾಯಿಗಳ ಸಂತಾನ ನಿಯಂತ್ರಿಸುವ / ಬೀದಿ ನಾಯಿಗಳನ್ನು ಹಿಡಿಯುವಂತಹ ‘ಪ್ರಾಣಿ ನಿಯಂತ್ರಣ’ ವಿಭಾಗಕ್ಕೆ ರವಾನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದಂತಿದೆ. ಫ್ಲೆಕ್ಸ್ ಪ್ರಿಂಟಿಂಗ್ ವಿಚಾರಕ್ಕೂ ‘ಪ್ರಾಣಿ ನಿಯಂತ್ರಣ’ ವಿಭಾಗಕ್ಕೂ ಸಂಬಂಧ ಏನಾದರೂ ಇದೆಯೇ ಎಂಬುದನ್ನು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿದಿಲ್ಲವೇ? ಮುಖ್ಯಮಂತ್ರಿಯವರ ಸೂಚನೆ ಇಲ್ಲದೆ ಯಾವ ಕ್ರಮವೂ ಜಾರಿಯಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿರುತ್ತಾರೆ. ಹಾಗಾಗಿ ಇದೀಗ ಫ್ಲೆಕ್ಸ್ ಕುರಿತ ಈ ಪತ್ರವು ‘ಪ್ರಾಣಿ ನಿಯಂತ್ರಣ’ ವಿಭಾಗಕ್ಕೆ ರವಾನೆಯಾಗುವಲ್ಲೂ ಮುಖ್ಯಮಂತ್ರಿಯವರ ಪಾತ್ರ ಇದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡುವಂತಿದೆ.

7) ಈ ಮೂಲಕ ತಮ್ಮಲ್ಲಿ ಕೋರುತ್ತಿರುವುದೇನೆಂದರೆ, 50,000ಕ್ಕೂ ಹೆಚ್ಚು ಕುಟುಂಬಗಳ ಹಿತ ಆಧರಿಸಿ ನಮ್ಮ ಸಂಸ್ಥೆ ನೀಡಿರುವ ಅಹವಾಲನ್ನು ಸಂಬಂಧಪಟ್ಟ ಅಧಿಕಾರಿಗಳೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತಾಗಲಿ.

ವಂದನೆಗಳೊಂದಿಗೆ, ಇಂತೀ,

ಕೆ.ಎ.ಪಾಲ್ , ಅಧ್ಯಕ್ಷರು, ಸಿಟಿಜನ್ ರೈಟ್ಸ್ ಫೌಂಡೇಷನ್

ಸ್ಥಳ: ಬೆಂಗಳೂರು
ದಿನಾಂಕ: 29.08.2022

ಲಗತ್ತು: ಸರ್ಕಾರದ ಅಧಿಕೃತ ವೆಬ್ಸೈಟ್ https://ipgrs.karnataka.gov.in/ ‘ಜನಸ್ಪಂದನ’ ವಿಭಾಗದಲ್ಲಿ ಸರ್ಕಾರ ಅಪ್ಲೋಡ್ ಮಾಡರುವ ದಾಖಲೆಗಳ ಪ್ರತಿಗಳನ್ನು ನಮ್ಮ ಮೂಲ ಅರ್ಜಿಯ ಪ್ರತಿಯೊಂದಿಗೆ ಪರಿಶೀಲನೆಗಾಗಿ ಈ ಪತ್ರದೊಂದಿಗೆ ಲಗತ್ತಿಸಲಾಗಿದೆ.

Tags: citizen rights foundationಸಿಟಿಜನ್ ರೈಟ್ಸ್ ಫೌಂಡೇಷನ್
ShareSendTweetShare
Previous Post

ಮಳೆ ಹಾನಿಯಿಂದ ತೊಂದರೆಗೊಳಗಾದ ಎಲ್ಲರಿಗೂ  ಸಿಗಲಿದೆ ಪರಿಹಾರ

Next Post

‘ಸ್ಟಾರ್ಟ್ ಅಪ್’ಗಳಿಗಾಗಿಯೇ ನೂತನ ಬ್ಯಾಂಕ್ ಶಾಖೆ: ನಿರಾಣಿ ಮುನ್ನುಡಿ

Related Posts

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಪ್ರಮುಖ ಸುದ್ದಿ

June 12, 2026 11:06 PM
₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ
ಪ್ರಮುಖ ಸುದ್ದಿ

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

June 12, 2026 11:06 PM
ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ
ಪ್ರಮುಖ ಸುದ್ದಿ

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

June 12, 2026 09:06 PM
ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್
ಪ್ರಮುಖ ಸುದ್ದಿ

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

June 12, 2026 09:06 AM
ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

June 12, 2026 09:06 AM
ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ
ದೇಶ

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In