Sunday, March 29, 2026
Contact Us
UdayaNews
  • ಪ್ರಮುಖ ಸುದ್ದಿ
    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ

    ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

    ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

    ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ ವಿಳಂಬ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಪೈಲ್ವಾನ್ ಮುನಿಸು ಅಂತ್ಯ! ಕಾಂಗ್ರೆಸ್’ಗೆ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲುವಿನ ವಿಶ್ವಾಸ

    ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ  BAF ಆಗ್ರಹ

    ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

    Marvel Studios’ The Marvels’ released

    ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

  • ರಾಜ್ಯ

    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

  • ದೇಶ-ವಿದೇಶ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

  • ಬೆಂಗಳೂರು

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result

Home ದೇಶ-ವಿದೇಶ

ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್.. ಸಾಲದ ಬಡ್ಡಿ ಮನ್ನಾಗೆ ಕೇಂದ್ರದ ಚಿಂತನೆ..

by Udaya News
September 22, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್.. ಸಾಲದ ಬಡ್ಡಿ ಮನ್ನಾಗೆ ಕೇಂದ್ರದ ಚಿಂತನೆ..
Share on FacebookShare via: WhatsApp

ದೆಹಲಿ: ರಾಜ್ಯದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಫೀ ಬೆಳೆಗಾರರು ಸಂಕಷ್ಠಕ್ಕೆ ಸಿಲುಕಿದ್ದಾರೆ. ಅದರಲ್ಲೂ ಕೋವಿಡ್‌-19 ಬಂದ ನಂತರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸುಂದರ ಮಲೆನಾಡಾಗಿರುವ ಕಾಫಿ ಸೀಮೆಯಲ್ಲಿ ಅತಿಯಾದ ಮಳೆ, ಹವಾಮಾನ ವೈಪರೀತ್ಯದಿಂದ ದಿನದಿಂದ ದಿನಕ್ಕೆ ಕಾಫೀ ತೋಟಗಳು ಮಾಯವಾಗುತ್ತಿವೆ. ಇದಕ್ಕೆ ಕಾರಣ ಅನೇಕ.

ಆದರೆ ಕಾಫಿ ಬೆಳೆಗಾರರು ಸಾಲು ಸಾಲು ಸಂಕಷ್ಟಗಳನ್ನು ಎದುರಿಸುತ್ತಿದ್ದು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಸಂಕಷ್ಠದಲ್ಲಿರುವ ಕಾಫಿ ಬೆಳೆಗಾರರ ಬೆನ್ನಿಗೆ ನಿಂತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಫಿ ಬೆಳೆಗಾರರ ಸಾಲದ ಬಡ್ಡಿ ಮನ್ನಾಗೆ ಹೋರಾಟ ನಡೆಸುತ್ತಿದ್ದಾರೆ. ಕಾಫಿ ನಾಡನ್ನು ಪ್ರತಿನಿಧಿಸುತ್ತಿರುವ ಶಾಸಕರೂ ಆಗಿರುವ ಸಿ.ಟಿ.ರವಿ ಈ ಸಂಬಂಧ ಕೇಂದ್ರ ಹಣಕಾಸು ಸಚಿವರ ಮೇಲೆ ಒತ್ತಡ ಹೇರಿ ಬಡ್ಡಿ ಮನ್ನಾ ಕುರಿತು ಕ್ರಮಕ್ಕೆ ಮುನ್ನುಡಿ ಬರೆಸಿದ್ದಾರೆ.

RelatedPosts

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಸಿ.ಟಿ.ರವಿ, ಮೊದಲಿಗೆ ಸಾಂಕ್ರಾಮಿಕ ರೋಗವಾದ ಕೊರೊನಾವನ್ನು ಹಿಮ್ಮೆಟ್ಟುವ ಸಂಕಲ್ಪದಲ್ಲಿ ಕೇಂದ್ರ ಸರ್ಕಾರ ಯಶ್ವಿಯಾಗಿ ನಿರ್ವಹಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಕೋವಿಡ್‌ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಆರ್ಥಿಕ ಸಂಷಕ್ಟದಿಂದ ಪಾರುಮಾಡಿದ್ದು ಧೀಃಶಕ್ತಿಯಂತೆ ಕಂಡಿದ್ದಾರೆ ಎಂದಿರುವ ಅವರು, ರಾಜ್ಯದಲ್ಲಿ ಅಷ್ಟೇ ಅಲ್ಲ ಇಡೀ ವಿಶ್ವ ಮತ್ತು ಭಾರತದಲ್ಲಿ ಕೊರೊನಾ ಸಂಕಷ್ಟಕ್ಕೆ ಪ್ರತಿ ವ್ಯಕ್ತಿಯೂ ನಲುಗಿ ಹೋಗಿದ್ದಾನೆ. ರಾಜ್ಯದಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಕಾಫಿ ಬೆಳೆಯುವ ರೈತರು ಮತ್ತು ಮತ್ತು ಕಾಫಿ ಉದ್ಯಮಿಗಳು ಸಾಂಕ್ರಾಮಿಕ ರೋಗದಿಂದ ಆರ್ಥಿಕ ಸಂಷಕ್ಟ ಎದುರಿಸುತ್ತಿದ್ದಾರೆ. ಕಾಫಿ ಬೆಳೆಗಾರರು ರಾಷ್ಟ್ರೀಕೃತ ಬ್ಯಾಂಕುಗಳಿಂದ ಪಡೆದ ಸಾಲದ ಮೇಲೆ ವಿಧಿಸುತ್ತಿರುವ ಬಡ್ಡಿಯಿಂದ ಆರ್ಥಿಕ ಹೊರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ಸಮಸ್ಯೆಗೆ ಇತಿಶ್ರೀ ಹಾಡಬೇಕು ಎಂದು ಕೇಂದ್ರ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿರುವುದಾಗಿ ತಿಳಿಸಿದರು.

ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಹೊರಡಿಸಿರುವ, ಕೃಷಿ ಸಾಲದ ಮರು ಹೊಂದಾಣಿಕೆಗೆ ಸ್ಪಷ್ಟ ಸೂಚನೆಯಿದ್ದರೂ ಕೂಡ ಹಲವು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರೆ ವಾಣಿಜ್ಯ ಬ್ಯಾಂಕು ಶಾಖೆಗಳು ಬೆಳೆಗಾರರ ಸಾಲದ ಖಾತೆಗಳನ್ನು ನವೀಕರಿಸಲು ಮಾಡಲು ಹಿಂಜರಿಯುತ್ತಿವೆ. ಈ ಬಗ್ಗೆಯೂ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಸಿ.ಟಿ.ರವಿ ತಿಳಿಸಿದರು.

ಕಾಫಿ ಬೆಳೆಗಾರರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸೂಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಅದಕ್ಕೆ ನಿರ್ಮಲಾ ಸೀತಾರಾಮನ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದವರು ಸಂತಸ ಹಂಚಿಕೊಂಡರು.

ಆರ್ಥಿಕ ಹೊಡೆತದಿಂದ ನಲುಗಿರುವ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಮರುಸಾಲನೀಡುವಂತೆ ಹಾಲಿ ಇರುವ ಬಡ್ಡಿದರದಲ್ಲಿ ಕಾಫಿ ಬೆಳೆ ಹಾಗೂ ಇತರೆ ಕೃಷಿ ಕ್ಷೇತ್ರದ ಸಾಲಗಳನ್ನು ಬೆಳೆಗಾರರು ಮರುಪಾವತಿ ಮಾಡಲು ಸಾಧ್ಯವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಾಫಿ ಮತ್ತು ಇತರೆ ಕೃಷಿಯ ಸಮಗ್ರ ಸಾಲಗಳ ಮೇಲಿನ ಬಡ್ಡಿಯನ್ನು ಶೇ.3ರಷ್ಟು ನಿಗದಿಪಡಿಸಬೇಕು ಎಂದು ಒತ್ತಾಯಿಸಲಾಗಿದೆ. ಅದಕ್ಕೆ ಸಚಿವರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದ ಸಿ.ಟಿ.ರವಿ, ಕಾಫಿ ಕೃಷಿಗೆ ಸಂಬಂಧಿಸಿದ ಸಾಲವನ್ನು ಸರ್ಫೇಸಿ ಕಾಯ್ದೆಯಿಂದ (ಸೆಕ್ಯುರಿಟೈಸೇಷನ್ ಅಂಡ್ ರೀಕನ್ಟ್ರಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ ಅಂಡ್ ಎನ್‍ಫೋರ್ಸ್‍ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್) ಹೊರಗಿಡುವಂತೆ ಒತ್ತಾಯಿಸಿದಕ್ಕೆ ಸಕಾರಾತ್ಮಕವಾಗಿ ಒಪ್ಪಿದ್ದಾರೆ ಎಂದರು.

ಇದೀಗ ಕಾಫಿ ಉದ್ಯಮಕ್ಕೇ ಕಂಟಕವಾಗಿರುವ ಸರ್ಫೇಸಿ ಕಾಯ್ದೆಯಿಂದ ಕಾಫಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಾಲವನ್ನು ಹೊರಗಿಡಬೇಕು ವಿತ್ತ ಸಚಿವರನ್ನು ಒತ್ತಾಯಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರು ಪ್ರಾಕೃತಿಕ ವಿಕೋಪಕ್ಕೆ ಒಳಗಾಗಿದ್ದಾರೆ. ಹೆಚ್ಚು, ಗುಡ್ಡ ಜರುಗುವಿಕೆ, ತೋಟಗಾರಿಕೆ ಸಲಕರಣೆಗಳು, ಗಿಡಗಳು ಹಾಳಾಗುತ್ತಿವೆ. ಜೊತೆಗೆ ಸಾಂಕ್ರಾಮಿಕ ರೋಗವಾದ ಕೋವಿಡ್‌ ನಿಂದ ನಲುಗಿ ಹೋಗಿದ್ದಾರೆ. ಎಲ್ಲವನ್ನು ಪರಿಗಣಿಸಿ ಕಾಫಿ ಬೆಳೆಗಾರರ ನೆರವಿಗೆ ಬನ್ನಿ ಎಂದು ಕೋರಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಕಾಫಿ ಬೆಲೆ ಭಾರಿ ಕುಸಿತ ಕಂಡಿದೆ. ಹಾಗಾಗಿ ತಾವು ನಿಮ್ಮ ಸಮಯೋಚಿತ ಸಹಾಯವನ್ನು ಹಾಗೂ ಮಧ್ಯ ಪ್ರವೇಶಕ್ಕಾಗಿ ಕೇಂದ್ರದ ಸಹಾಯವನ್ನು ಕೋರಿದ್ದು, ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲು ಕೇಂದ್ರದ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್‌ ಜೀ ಮುಕ್ತ ಮನಸ್ಸಿನಿಂದ ಒಪ್ಪಿ ಮನವಿ ಸ್ವೀಕರಿಸಿದ್ದಾರೆ ಎಂದವರು ತಿಳಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಸಂದರ್ಭದಲ್ಲಿ  ಕಾಫಿ ಬೋರ್ಡ್ ಅಧ್ಯಕ್ಷ ಎಂ.ಎಸ್ ಭೋಜೇಗೌಡ, ಡಾ.ಎಚ್ ಟಿ ಮೋಹನ್ ಕುಮಾರ್ ಹಾಗೂ ಕಾಫಿ ಬೆಳೆಗಾರರ ವಿವಿಧ ಒಕ್ಕೂಟಗಳ ಮುಖಂಡರು ಉಪಸ್ಥಿತರಿದ್ದರು.

ShareSendTweetShare
Previous Post

ಗೋವಿಂದರಾಜನಗರ: ಹೊಸ ಪೊಲೀಸ್ ಠಾಣೆ ಉದ್ಘಾಟನೆಗೆ ಸಜ್ಜು

Next Post

ಇದು ‘ರಾಘವೇಂದ್ರ ಸ್ಟೋರ್’.. ಕೈ ಮುಗಿದು ಒಳ ನೋಡಿ..

Related Posts

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Focus

March 28, 2026 04:03 PM
ನೇಪಾಳ, ಅಫಘಾನಿಸ್ತಾನ ಸಹಿತ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಭೂಕಂಪನ
Focus

ನೇಪಾಳದಲ್ಲಿ ರಾಜಕೀಯ ಕ್ಷಿಪ್ರ ವಿದ್ಯಮಾನ : ಮಾಜಿ ಪ್ರಧಾನಿ ಓಲಿ ಬಂಧನ

March 28, 2026 12:03 PM
ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !
Focus

ಅರ್ಥ್ ಅವರ್ 2026: ಇಂದು ರಾತ್ರಿ ಕಗ್ಗತ್ತಲೆಯಲ್ಲಿ ಇಂಡಿಯಾ ಗೇಟ್ !

March 28, 2026 11:03 AM
ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ
Focus

ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

March 28, 2026 11:03 AM
ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ
Focus

ನಕಲಿ ಹೂಡಿಕೆ ವಂಚನೆ ಮಾಫಿಯಾವನ್ನು ಬೇಧಿಸಿ ದೆಹಲಿ ಪೊಲೀಸ್

March 28, 2026 09:03 AM
‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

March 28, 2026 08:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In