ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಜೋಕೆ.. ಶಿಕ್ಷಣ ಸಂಸ್ಥೆಗಳಿಗೆ ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು. RelatedPosts ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕರ್ನಾಟಕ ಸದಾ ಬದ್ಧ: ಶರಣಪ್ರಕಾಶ್‌ ಪಾಟೀಲ್‌ … Continue reading ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಜೋಕೆ.. ಶಿಕ್ಷಣ ಸಂಸ್ಥೆಗಳಿಗೆ ಶಿಸ್ತು ಕ್ರಮದ ಎಚ್ಚರಿಕೆ