Friday, March 27, 2026
Contact Us
UdayaNews
  • ಪ್ರಮುಖ ಸುದ್ದಿ
    100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ

    ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ

    ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

    ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

    ‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

    ಮಿಸೌರಿಯ ರಿಪಬ್ಲಿಕನ್ ಅಧ್ಯಕ್ಷೀಯ ಕಾಕಸ್‌ನಲ್ಲಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ

    ಯುದ್ಧ ಅಂತ್ಯಗೊಳಿಸಲು ಇರಾನ್‌ಗೆ 15 ಅಂಶಗಳ ಸೂತ್ರ ರವಾನಿಸಿದ ಅಮೆರಿಕ

  • ರಾಜ್ಯ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

    ಅಜಿತ್ ಪವಾರ್ ವಿಮಾನ ದುರಂತ: ‘ಶೂನ್ಯ ಎಫ್‌ಐಆರ್’ ಮಹಾರಾಷ್ಟ್ರಕ್ಕೆ ವರ್ಗಾವಣೆ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಉಪಚುನಾವಣೆ: ಕಾಂಗ್ರೆಸ್‌ಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕು ಜನತೆಗೆ ಯಡಿಯೂರಪ್ಪ ಕರೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    ದಾವಣಗೆರೆ ದಕ್ಷಿಣ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

    ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ

    ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

  • ದೇಶ-ವಿದೇಶ

    ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ನೀಡಿದ ಸುಳಿವು ಹೀಗಿದೆ

    ಸಹಕಾರಿ ಲಾಭಾಂಶಕ್ಕೆ 3 ವರ್ಷ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ ಘೋಷಣೆ

  • ಬೆಂಗಳೂರು

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಭಾರತಕ್ಕೆ ಅನಿರೀಕ್ಷಿತ ಸವಾಲುಗಳು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ
    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

No Result
View All Result

Home Focus

‘ಒಂದು ಸರ್ಕಾರ ಹತ್ತಾರು ಅಕ್ರಮ’: ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಮೋದಿಗೆ ‘ಕೈ’ ಪತ್ರ..!

by Udaya News
November 11, 2022
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬಿಪಿಎಲ್ ಕಾರ್ಡ್ ನೋಟಿಸ್ ಅವಾಂತರ: ಬೊಮ್ಮಾಯಿ ಸರ್ಕಾರದ ಕ್ರಮವನ್ನು ಅರಗಿಸಿಕೊಳ್ಳುತ್ತಾ ಬಿಜೆಪಿ?
Share on FacebookShare via: WhatsApp

RelatedPosts

ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಸಂದರ್ಭದಲ್ಲಿ ‘ಕೈ’ ಪತ್ರವೊಂದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯ ಬೊಮ್ಮಾಯಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಸರ್ಕಾರದ ಅಕ್ರಮಗಳ ಬಗ್ಗೆ ಪತ್ರ ಮೂಲಕ ಪ್ರಧಾನಿಯವರ ಗಮನಸೆಳೆದಿದೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಗಮಿಸುತ್ತಿರುವ ಮೋದಿಯವರನ್ನು ಸ್ವಾಗತಿಸಿರುವ ಕಾಂಗ್ರೆಸ್, 2013ರ ಡಿಸೆಂಬರ್ 14ರಂದು ಕರ್ನಾಟಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಮ್ಮ ಪಕ್ಷದ ಸರ್ಕಾರವು ಸರ್ಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟು ಕರ್ನಾಟಕ ಹಾಗೂ ಕನ್ನಡಿಗರ ಇತಿಹಾಸ, ಘನತೆಯನ್ನು ಗುರುತಿಸುವ ನಿಟ್ಟಿನಲ್ಲಿ ಇದೊಂದು ಮಹತ್ತರ ಹೆಜ್ಜೆಯಾಗಿತ್ತು. ಈ ಬಗ್ಗೆ ನಮಗೆ ಹೆಮ್ಮೆಯೂ ಇದೆ ಎಂದು ಹೇಳಿದೆ.

ಇದೇ ಪತ್ರದಲ್ಲಿ ರಾಜ್ಯ ಸರ್ಕಾರದ ಅಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ ನವೆಂಬರ್ 11, 2022ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯದಲ್ಲಿನ ದಯನೀಯ ಸ್ಥಿತಿ ಹಾಗೂ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯತನವನ್ನು ತಮ್ಮ ಗಮನಕ್ಕೆ ತರುವುದು ನಮ್ಮ ಕರ್ತವ್ಯವಾಗಿದೆ ಎನ್ನುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ..

ಕರ್ನಾಟಕದಲ್ಲಿ ಜನಾದೇಶಕ್ಕೆ ವಿರುದ್ಧವಾಗಿ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದು ಮೂರು ವರ್ಷಗಳಾಗಿವೆ. ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಬೇಕಿದ್ದ ಸರ್ಕಾರ ತಾನು ಕೊಟ್ಟಿದ್ದ ಭರವಸೆಗಳನ್ನೂ ಈಡೇರಿಸದೇ, ಭ್ರಷ್ಟಾಚಾರದಲ್ಲಿ ಮುಳುಗಿರುವುದು ರಾಜ್ಯಕ್ಕೆ ತೀವ್ರ ಹಿನ್ನಡೆಯುಂಟಾಗಿದೆ ಎಂದು ಈ ಪತ್ರದಲ್ಲಿ ಹೇಳಲಾಗಿದೆ.

ಪತ್ರದಲ್ಲಿನ ಪ್ರಮುಖ ಸಂಗತಿಗಳು ಹೀಗಿವೆ: 

  • ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಈ ಸರ್ಕಾರವನ್ನು ಮಾಧ್ಯಮಗಳಲ್ಲಿ 40% ಸರ್ಕಾರ ಎಂದು ಕರೆಯಲಾಗುತ್ತಿದೆ. ಪಿಎಸ್ಐ ನೇಮಕಾತಿ ಹಗರಣ, ಗುತ್ತಿಗೆದಾರರ ಹಣ ಪಾವತಿಯಲ್ಲಿ ಅಕ್ರಮ, ಮಠಮಾನ್ಯಗಳಿಗೆ ನೀಡುವ ಅನುದಾನದಲ್ಲಿ ಹಗರಣದಲ್ಲಿ ಸರ್ಕಾರದ ಸಚಿವರುಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ,

  • ಈ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಶಿಕ್ಷಕರು, ಯುವಕರು, ವ್ಯಾಪಾರಸ್ಥ ವರ್ಗ ಹಾಗೂ ಜನ ಸಾಮಾನ್ಯರ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಈ 40% ಸರ್ಕಾರದಿಂದ ತೊಂದರೆ ಅನುಭವಿಸಿರುವವರು ನೀವು ಮಧ್ಯಪ್ರವೇಶಿಸಬೇಕು ಎಂದು ಹಲವು ಬಾರಿ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಸರ್ಕಾರದ ಭ್ರಷ್ಟಾಚಾರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಆದರೂ ನಿಮ್ಮ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರಲಿಲ್ಲ. ಇತ್ತೀಚೆಗೆ ಹುಬ್ಬಳ್ಳಿಯ ಗುತ್ತಿಗೆದಾರ ಬಸವರಾಜ್ ಅವರು ಪತ್ರ ಬರೆದಿದ್ದು, ಈ ಭ್ರಷ್ಟಾ ಸರ್ಕಾರದ ಆಡಳಿತದಲ್ಲಿ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ದಯಾ ಮರಣಕ್ಕೆ ಅನುಮತಿ ಕೋರಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಕ್ಕೂಟ RUPSA ಕೂಡ 40% ಸರ್ಕಾರದ ಕಿರುಕುಳದ ಬಗ್ಗೆ ನಿಮಗೆ ಪತ್ರ ಬರೆದಿದ್ದು, ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾ ಖಾವೂಂಗಾ ನಾಖಾನೇದೂಂಗ ಎಂದು ಭರವಸೆ ಕೊಟ್ಟಿದ್ದ ನೀವು ಈ ವಿಚಾರಗಳಲ್ಲಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. 

  • ಭ್ರಷ್ಟಾಚಾರದ ಜತೆಗೆ ಬಿಜೆಪಿ ಸರ್ಕಾರ ತಾನು 2018ರ ಚುನಾವಣೆ ಸಮಯದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸದೆ ರಾಜ್ಯದ ಜನರಿಗೆ ದ್ರೋಹ ಬಗೆದಿದೆ. ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಎಂಬ ಪ್ರಣಾಳಿಕೆಯಲ್ಲಿ ನಿಮ್ಮ ಪಕ್ಷ 600 ಭರವಸೆಗಳನ್ನು ನೀಡಿತ್ತು. ಇದರಲ್ಲಿ ಶೇ.90ರಷ್ಟು ಭರವಸೆಗಳು ಈಡೇರಿಲ್ಲ ಎಂಬ ಸಂಗತಿಯತ್ತ ಈ ಪತ್ರದಲ್ಲಿ ಗಮನಸೆಳೆಯಲಾಗಿದ್ದು, ರೈತರ ಸಾಲಮನ್ನಾ ಆಗಿಲ್ಲ, ಸ್ತ್ರೀ ಉನ್ನತಿ ನಿಧಿಯಿಂದ ಮಹಿಳೆಯರಿಗೆ ಅನುಕೂಲ ಸಿಕ್ಕಿಲ್ಲ. ಅವರು ಉಚಿತ ಸ್ಮಾರ್ಟ್ ಫೋನ್ ಇದುವರೆಗೂ ಪಡೆದಿಲ್ಲ. 1300 ಕೋಟಿ ವೆಚ್ಚದಲ್ಲಿ ಪಿಯು ಕಾಲೇಜುಗಳ ನಿರ್ಮಾಣವಾಗಿಲ್ಲ. ಇನ್ನು ರಾಜ್ಯದ ಯುವಕರಿಗಾಗಿ ನೀಡಿದ್ದ 161 ಭರವಸೆಗಳ ಪೈಕಿ 143 ಭರವಸೆ ಈಡೇರಿಸಿಲ್ಲ. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕೈಗಾರಿಕಾ ಅಭಿವೃದ್ಧಿ ಭರಸೆಗಳು ಜಾರಿಯಾಗಿಲ್ಲ 

  • ಸಚಿವರುಗಳಿಗೆ ಭ್ರಷ್ಟಾಚಾರ ಪರಮ ಆದ್ಯತೆಯಾಗಿದ್ದು, ಆಡಳಿತದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಯಂತ್ರ ಹದಗೆಟ್ಟಿದೆ. ರಾಜ್ಯದಲ್ಲಿ ಹಣದುಬ್ಬರ ಪ್ರಮಾಣ 7.62% ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 38.7%ರಷ್ಟು ಯುವಕರು ನಿರುದ್ಯೋಗಿಗಳಾಗಿದ್ದಾರೆ. ರೈತರ ಕೃಷಿ ವೆಚ್ಚ ಆಕಾಶದೆತ್ತರಕ್ಕೆ ಜಿಗಿದಿದೆ. ಅವರ ಬೆಳೆಗೆ ಸರಿಯಾದ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಬೆಳೆ ನಷ್ಟ ಪರಿಹಾ ಹಾಗೂ ಬೆಳೆ ಸಾಲ ಮನ್ನಾ ಸರಿಯಾಗಿ ಸಿಗದ ಪರಿಣಾಮ ರೈತರ ಸ್ಥಿತಿ ಶೋಚನೀಯವಾಗಿದೆ..

  • ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತಾಗಿ ‘ನಿಮ್ಮ ಹತ್ರ ಇದೆಯಾ ಉತ್ತರ?’ ಆಂದೋಲನದ ಭಾಗವಾಗಿ ನಾವು ಇದುವರೆಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ 70 ಪ್ರಶ್ನೆಗಳನ್ನು ಕೇಳಿದ್ದು, ಸರ್ಕಾರ ಈ ವಿಚಾರದಲ್ಲಿ ಕಿವುಡುತನ ಪ್ರದರ್ಶಿಸಿದೆ. ರಾಜ್ಯದಲ್ಲಿನ ಪರಿಸ್ಥಿತಿ ಹದಗೆಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಕಂಡು ತೀವ್ರ ಬೇಸರವಾಗಿದೆ. ರಾಜ್ಯದಲ್ಲಿ ಜನರ ಪರದಾಟ ಹೆಚ್ಚಾಗುತ್ತಿದ್ದು, ಸರ್ಕಾರ ಮಾತ್ರ ತನ್ನ ಮೌನ ಮುಂದುವರಿಸಿದೆ.

  • 2013ರಿಂದ 2018ರವರೆಗೆ ರಾಜ್ಯದಲ್ಲಿ ಬಲಿಷ್ಠ ಹಾಗೂ ಸಧೃಡ ಸರ್ಕಾರ ಇತ್ತು. ಕಾಂಗ್ರೆಸ್ ಸರ್ಕಾರ ತಾನು ಕೊಟ್ಟ ಭರವಸೆಗಳ ಪೈಕಿ ಶೇ.95ರಷ್ಟು ಭರವಸೆಗಳನ್ನು ಈಡೇರಿಸುವುದರ ಜತೆಗೆ ತನ್ನ ಅವಧಿ ಮುಕ್ತಾಯವಾಗುವ ಮುನ್ನ 30 ಜನಪರ ಯೋಜನೆಗಳನ್ನು ಹೆಚ್ಚುವರಿಯಾಗಿ ನೀಡಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನ ಭಾಗ್ಯ, ಕೃಷಿ ಭಾಗ್ಯ, ಪಶು ಭಾಗ್ಯ ಹಾಗೂ ಕ್ಷೀರ ಭಾಗ್ಯ ಯೋಜನೆಗಳನ್ನು ನೀಡಿತ್ತು. ಜತೆಗೆ ಕಾಂಗ್ರೆಸ್ ಸರ್ಕಾರ ಆರ್ಟಿಕಲ್ 371ಜೆ ಜಾರಿ ಮಾಡಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿತು. ಆದರೆ ಈ ಮಂಡಳಿಗೆ ಸರಿಯಾದ ಪ್ರಮಾಣದಲ್ಲಿ ಅನುದಾನ ನೀಡಲು ಬಿಜೆಪಿ ಸರ್ಕಾರ ವಿಫಲವಾಗಿದೆ.

  • ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಬಾಕಿ ಉಳಿದಿದೆ. ಜತೆಗೆ ಇದನ್ನು 9ನೇ ಷೆಡ್ಯೂಲ್ ನಲ್ಲಿ ಸೇರಿಸಬೇಕಿದೆ. ಇದರ ಬದಲಾಗಿ ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.24ರಷ್ಟು ಏರಿಕೆ ಕಂಡಿವೆ. ಇನ್ನು ಪಿರಿಶಿಷ್ಟ ವಿದ್ಯಾರ್ಥಿಗಳಿಗೆ 4500 ಕೋಟಿ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಾಗಿಲ್ಲ.

  • ಕೇವಲ ರಾಜ್ಯ ಬಿಜೆಪಿ ಸರ್ಕಾರ ಮಾತ್ರವಲ್ಲ, ಕೇಂದ್ರ ಸರ್ಕಾರ ಕೂಡ ಕರ್ನಾಟಕ ರಾಜ್ಯಕ್ಕೆ ದ್ರೋಹ ಬಗೆದಿದೆ. ರಾಜ್ಯಕ್ಕೆ ಮಹತ್ವದ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಮಹದಾಯಿ ಯೋಜನೆಗಳ ಜಾರಿ ಮಾಡಲು ಸಾಧ್ಯವಾಗಿಲ್ಲ. ಅಲ್ಲದೆ ಹಲವು ಬಾರಿ ಮನವಿ ಮಾಡಿದರು ರಾಷ್ಟ್ರೀಯ ಯೋಜನೆ ಎಂದು ಘೋಷಣೆಯನ್ನೂ ಮಾಡಿಲ್ಲ. ರಾಜ್ಯದಿಂದ 25 ಸಂಸದರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಜನರು ನಿಮ್ಮ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಅವರಿಗೆ ನೀವು ಕೊಟ್ಟಿದ್ದೇನು? ಕೇವಲ ಮೋಸ ಮಾತ್ರ.

  • ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ದಿವ್ಯ ನಿರ್ಲಕ್ಷ್ಯ ಕರ್ನಾಟಕ ರಾಜ್ಯದ ಘನತೆಗೆ ಮಾಡಲಾಗಿರುವ ಅಪಮಾನವಾಗಿದೆ. ನಿಮ್ಮ ಸರ್ಕಾರ ಭ್ರಷ್ಟಾರ, ದುರಾಡಳಿತದಿಂದ ಮಾತ್ರ ಜನಸಾಮಾನ್ಯರಿಗೆ ಹೊರೆಯಾಗಿಲ್ಲ, ಬದಲಿಗೆ ನಮ್ಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಬೆಸುಗೆಗೂ ಪೆಟ್ಟು ನೀಡಿದ್ದೀರಿ. ಕಳೆದ ಮೂರು ವರ್ಷಗಳಲ್ಲಿ ನಿಮ್ಮ ಸರ್ಕಾರದ ದುರಾಡಳಿತದಲ್ಲಿ ನಡೆದ ಕೋಮು ಗಲಭೆಗಳಿಗೆ 163 ಜೀವಗಳು ಬಲಿಯಾಗಿವೆ. ಬಿಜೆಪಿ ನಾಯಕರು ಕನ್ನಡ ಭಾಷೆಯನ್ನು ನಿರ್ಲಕ್ಷಿಸುತ್ತಿದ್ದು, ಬೇರೆ ಭಾಷೆಗೆ ಆದ್ಯತೆ ನೀಡುತ್ತಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಕನ್ನಡದ ಪ್ರಮುಖ ವ್ಯಕ್ತಿಗಳ ಇತಿಹಾಸವನ್ನು ತಿರುಚಲಾಗಿದೆ. ಇನ್ನು ಕೇಂದ್ರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ಪದೇ ಪದೆ ಮನವಿ ಮಾಡಿದ್ದರೂ ಅದನ್ನೂ ನಿರ್ಲಕ್ಷಿಸಲಾಗಿದೆ.

  • ನೀವು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಈ ಎಲ್ಲ ಪ್ರಶ್ನೆಗಳಿಗೆ ನೀವು ಉತ್ತರಿಸಬೇಕು ಎಂದು ಈ ಪತ್ರದ ಮೂಲಕ ಆಗ್ರಹಿಸುತ್ತೇವೆ. ಒಂದುವೇಳೆ ಈ ಪ್ರಶ್ನೆಗಳಿಗೆ ಉತ್ತರ ನೀಡಲು ನಿರಾಕರಿಸಿದರೆ ಆಮೂಲಕ ನೀವು ಕನ್ನಡಿಗರ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಮಾಡಿದಂತಾಗುತ್ತದೆ. ಅಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಗೆ ಧಕ್ಕೆಯಾಗಲಿದೆ

    .

ShareSendTweetShare
Previous Post

ಡಿಸೆಂಬರ್ ಅಂತ್ಯದೊಳಗೆ ಪೂರ್ವ ಮುಂಗಾರು ಹಂಗಾಮಿನ ಬೆಳೆವಿಮೆ ಪರಿಹಾರ ಇತ್ಯರ್ಥ: ಅಧಿಕಾರಿಗಳಿಗೆ ಗಡುವು

Next Post

ಕಬ್ಬನ್ ಪಾರ್ಕ್‌ನಲ್ಲಿ ನ.13ರಂದು ಮಕ್ಕಳ ಹಬ್ಬಕ್ಕಾಗಿ ‘ರಂಗೋಲಿ ಸ್ಪರ್ಧೆ’

Related Posts

100 ರೂ ಗಡಿ ದಾಟಿದ ಪೆಟ್ರೋಲ್ ದರ; ಗ್ರಾಹಕರ ಜೇಬಿಗೆ ನಿರಂತರ ಕತ್ತರಿ
Focus

ಇಂಧನ ಸುಂಕದಲ್ಲಿ ಭಾರೀ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

March 27, 2026 10:03 AM
‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ
Focus

‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

March 27, 2026 09:03 AM
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ
Focus

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

March 27, 2026 08:03 AM
ಸಹಿಷ್ಣುತೆ ಮತ್ತು ಜಾಗತಿಕ ಸಾಮರಸ್ಯಕ್ಕೆ ‘ಶಿಕ್ಷಣ’ವೇ ಮೂಲ ಸ್ತಂಭ
Focus

ಚೀನಾ ಸಂಪರ್ಕಿತ ಕ್ಯಾಂಪಸ್ ಬೆದರಿಕೆ: ಅಮೆರಿಕದಲ್ಲಿ ಆತಂಕ, ಭದ್ರತೆ ಕಠಿಣ

March 27, 2026 08:03 AM
Focus

ಬಾಹ್ಯಾಕಾಶ-ಪರಮಾಣು ಬೆದರಿಕೆ ಹೆಚ್ಚಳ: ಅಮೆರಿಕದಲ್ಲಿ ಎಚ್ಚರಿಕೆಯ ಘಂಟೆ

March 27, 2026 07:03 AM
‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್
Focus

‘ಕಾರ’ ಚಿತ್ರದಲ್ಲಿ ಮುರುಗೇಶನ್ ಆಗಿ ಪೃಥ್ವಿ ಪಾಂಡಿಯರಾಜನ್ ಲುಕ್ ರಿವೀಲ್

March 27, 2026 01:03 AM

Popular Stories

  • ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ಬೆಂಗಳೂರು ವಿವಿ ಸಂವಹನ ವಿಭಾಗದ ಸಂಶೋಧನಾರ್ಥಿ ಬಿ.ಹರಿಣಿಗೆ ಡಾಕ್ಟರೇಟ್ (PhD)

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In