ಬೆಂಗಳೂರು: ರಾಜ್ಯ ಬಿಜೆಪಿ ಬಗ್ಗೆ ಎದುರಾಳಿ ಪಕ್ಷ ಕಾಂಗ್ರೆಸ್ ತನ್ನದೇ ದಾಟಿಯಲ್ಲಿ ಟೀಕಿಸಿದೆ. ಯಡಿಯೂರಪ್ಪ ಅವರ ಕುರ್ಚಿ ಸರ್ಕಸ್ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್‌ವೈ ಅವರು, ಲಸಿಕೆ ಕೊರತೆ ನೀಗಿಸಲು ತೆರಳಿದ್ದಾರೆಯೇ? ರಾಜ್ಯಕ್ಕೆ ಬರಬೇಕಿದ್ದ GST ಕೇಳಲು ಹೋಗಿದ್ದಾ? ನೆರೆ ಪರಿಹಾರದ ಬಾಕಿ ಕೇಳಲು ಹೋಗಿದ್ದೇ? 3ನೇ ಅಲೆ ಎದುರಿಸಲು ನೆರವಿನ ಪ್ಯಾಕೇಜ್ ತರಲು ಹೋಗಿದ್ದಾರೆಯೇ? ಅಥವಾ ಸಿಎಂ ಕುರ್ಚಿ ಭದ್ರಪಡಿಸಲು ಹೋಗಿದ್ದಾರೆಯೇ? ಎಂದು ಪ್ರಶ್ನಿಸಿದೆ.
'@BSYBJP ಅವರು ದೆಹಲಿಗೆ ತೆರಳಿದ್ದಾರೆ.
◆ ಲಸಿಕೆ ಕೊರತೆ ನೀಗಿಸಲು ತೆರಳಿದ್ದಾರೆಯೇ?
◆ ರಾಜ್ಯಕ್ಕೆ ಬರಬೇಕಿದ್ದ GST ಕೇಳಲು ಹೋಗಿದ್ದಾ?
◆ ನೆರೆ ಪರಿಹಾರದ ಬಾಕಿ ಕೇಳಲು ಹೋಗಿದ್ದೇ?
◆ 3ನೇ ಅಲೆ ಎದುರಿಸಲು ನೆರವಿನ ಪ್ಯಾಕೇಜ್ ತರಲು ಹೋಗಿದ್ದಾರೆಯೇ?
ಅಥವಾ ಸಿಎಂ ಕುರ್ಚಿ ಭದ್ರಪಡಿಸಲು ಹೋಗಿದ್ದಾರೆಯೇ @BJP4Karnataka!?
— Karnataka Congress (@INCKarnataka) July 17, 2021
























































