Saturday, August 22, 2026
Contact Us
UdayaNews
  • ಪ್ರಮುಖ ಸುದ್ದಿ
    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

  • ರಾಜ್ಯ

    ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

  • ದೇಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

  • ವಿದೇಶ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಮುಷ್ಕರ

by Udaya News
March 26, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಅಭದ್ರತೆ ಮತ್ತು ಅಸುರಕ್ಷತೆ ಕರಿನೆರಳಿನಲ್ಲಿ ಕಟ್ಟಡ ಕಾರ್ಮಿಕರು
Share on FacebookShare via: WhatsApp

ಬೆಂಗಳೂರು: ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಮಾರ್ಚ್ ೨೮-೨೯ರಂದು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ. ಭಾರತ ಉಳಿಸಿ – ಜನತೆಯನ್ನು ರಕ್ಷಿಸಿ ಎಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಂತೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಬೇಕೆಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು. ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಟ್ಡಡ ನಿರ್ಮಾಣ ಕಲ್ಯಾಣ ಮಂಡಳಿ ಉಳಿಯಬೇಕು, ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು ಹಾಗೂ ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು. ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು ಮತ್ತು ಕರ್ನಾಟಕದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಕೊವೀಡ್ ಸಮಯದಲ್ಲಿ ಕಲ್ಯಾಣ ಮಂಡಳಿ ನಡೆಸಿರುವ ಎಲ್ಲ ಖರೀದಿಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಇದೇ ಮಾರ್ಚ ೨೮-೨೯ ರಂದು ರಾಜ್ಯದ್ಯಾಂತ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ನೇತೃತ್ವದಲ್ಲಿ ಕೆಲಸವನ್ನು ಸ್ಥಳಿತಗೊಳಿಸಿ ಎರಡು ದಿನಗಳ ಮುಷ್ಕರ ನಡೆಸಲಿದ್ದಾರೆ ಎಂದು ಮಹಂತೇಶ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

RelatedPosts

ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

ಕೋವಿಡ್-೧೯ ಸಾಂಕ್ರಾಮಿಕರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿಕೇಂದ್ರ-ರಾಜ್ಯ ಸರ್ಕಾರಗಳು ವಿಧಿಸಿದ ಲಾಕ್ಡೌನ್‌ಗಳು ದುಡಿಯುವಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನೀಡಿದಪರಿಹಾರ ಪ್ಯಾಕೇಜ್‌ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು. ಕೇಂದ್ರದ ಮೋದಿ ಸರ್ಕಾರ ‘ನವ ಉದಾರೀಕರಣ ನೀತಿ’ಗಳನ್ನು ಅಕ್ರಮಣಕಾರಿಯಾಗಿ ಜಾರಿ ಮಾಡುತ್ತಿದ್ದು, ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ, ಐಸಿಡಿಎಸ್ ಯೋಜನೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್‌ನಲ್ಲಿ ಹಣಕಾಸಿನ ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನ ಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಬಾರೀ ಪ್ರಮಾಣದ ಪರೋಕ್ಷ ಜಿ.ಎಸ್.ಟಿ.ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರ ಹೆಚ್ಚಳಗೊಳ್ಳುತ್ತಲೇ ಇವೆ. ಇವು ಮತ್ತುಕೋವಿಡ್ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿತು ಮಾತ್ರವಲ್ಲ, ಭಾರತವನ್ನುಜಾಗತಿಕ ಹಸಿವು ಸೂಚ್ಯಾಂಕದಲ್ಲಿ ೧೦೧ನೇ ಸ್ಥಾನಕ್ಕೆ ಇಳಿಸಿದೆ ಎಂದವರು ದೂರಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನೇ ಉಪಯೋಗಿಸಿಕೊಂಡು ಸಂಸದೀಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿಯಾವುದೇಚರ್ಚೆಯಿಲ್ಲದೆ ಪಾರ್ಲಿಮೆಂಟ್‌ನಲ್ಲಿ ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ಹಾಗೂ ಅಸ್ತಿತ್ವದಲ್ಲಿದ್ದ ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ವಿರೋಧಿಯಾಗಿ ರೂಪಿಸಿತು. ಅಲ್ಲದೆಕಾರ್ಮಿಕ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರಗಳ ಮೂಲಕ ಜಾರಿ ಮಾಡಲು ಮುಂದಾಗಿದೆ. ಅದೇ ರೀತಿ ರಾಜ್ಯದ ಬಿಜೆಪಿ ಸರ್ಕಾರ ಕೂಡ ರೈತ-ಕಾರ್ಮಿಕ-ಜನ ವಿರೋಧಿ ಕಾಯ್ದೆಗಳನ್ನು ರೂಪಿಸಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ರೈತ ಸಂಘಟನೆಗಳು ಮತ್ತು ಅವುಗಳ ಜಂಟಿ ವೇದಿಕೆ ಕಾರ್ಮಿಕ, ಮತ್ತಿತರ ಸಂಘಟನೆಗಳ ಬೆಂಬಲದೊಂದಿಗೆದೆಹಲಿಯ ಗಡಿಗಳಲ್ಲಿ ನಡೆಸಿದ ಒಂದು ವರ್ಷ ಸುದೀರ್ಘ ಐತಿಹಾಸಿಕ ಹೋರಾಟ ಮತ್ತು ದೇಶಾದ್ಯಂತ ಏಕಕಾಲದಲ್ಲಿ ನಡೆದ ಜಂಟಿ ಪ್ರತಿಭಟನೆಗಳಿಂದಾಗಿ ಕೇಂದ್ರದ ಮೋದಿ ಸರ್ಕಾರ ರೈತರ ಕ್ಷಮೆ ಯಾಚಿಸಿ ಪಾರ್ಲಿಮೆಂಟಿನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದಿದೆ. ದೇಶದ ಕಟ್ಟಡ ನಿರ್ಮಾಣ ವಲಯವು ೨೦೧೬ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಬಳಿಕ ಜಾರಿ ಮಾಡಲಾದ ಸರಕು ಸೇವಾ ತೆರಿಗೆ ನೀತಿಯಿಂದಾಗಿ ತೀವ್ರ ಬಿಕ್ಕಟ್ಟಿಗೆ ಸಿಲುಕಿತು. ಇದಾದ ಬಳಿಕ ೨೦೨೦ ಮಾರ್ಚನಲ್ಲಿ ದಾಳಿ ಮಾಡಿದ ಕರೋನಾ ರೋಗವು ಈ ಕ್ಷೇತ್ರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಇತ್ತೀಚಿಗೆ ನಿರಂತವಾಗಿ ಏರಿಕೆಯಾಗುತ್ತಿರುವ ಡಿಸೇಲ್ ಹಾಗೂ ಪೆಟ್ರೋಲಿಯಂತೈಲ ಬೆಲೆಗಳು ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿ ಲಕ್ಷಾಂತರ ಉದ್ಯೋಗಗಳ ನಾಶಕ್ಕೆ ಕಾರಣವಾಗುತ್ತಿವೆ. ನಮ್ಮ ದೇಶದಲ್ಲಿ ಕೃಷಿಕ್ಷೇತ್ರದ ಬಳಿಕ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿರುವ ನಿರ್ಮಾಣ ವಲಯದಲ್ಲಿ ಸುಮಾರು ೧೦ ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಇವರು ಕರೋನಾ ಲಾಕ್ ಡೌನ್ ನಲ್ಲಿ ಅತಿ ಹೆಚ್ಚು ತೊಂದರೆಗೊಳಪಟ್ಟ ಶ್ರಮಜೀವಿಗಳು. ಆದರೆ ಕರೊನ್ನೋತ್ತರ ಕಾಲಘಟ್ಟದಲ್ಲೂ ಅವರ ಸಂಕಷ್ಟಗಳು ದೂರವಾಗಿಲ್ಲ. ಹಾಗಾಗಿ ಕೇಂದ್ರ ಸರ್ಕಾರದರೈತ-ಕಾರ್ಮಿಕ-ಜನ ವಿರೋಧಿ, ಕಾರ್ಪೊರೇಟ್-ಪರ ಮತ್ತು ರಾಷ್ಟಟ್ರ ವಿರೋಧಿ ವಿನಾಶಕಾರಿ ನೀತಿಗಳ ವಿರುದ್ಧ, ಪಾರ್ಲಿಮೆಂಟ್‌ನಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನುಅಂಗೀಕರಿಸಬೇಕೆಂದು ಒತ್ತಾಯಿಸಿ ಹಾಗೂ ಸಾಂವಿಧಾನಿಕ ಹಕ್ಕುಗಳ, ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಬಂಡವಾಳಗಾರರ ಕಪಿಮುಷ್ಟಿಯಿಂದ ರಾಷ್ಟçವನ್ನು ಉಳಿಸಿ ಜನತೆಯರಕ್ಷಣೆಗಾಗಿಕೇಂದ್ರಕಾರ್ಮಿಕ ಸಂಘಟನೆಗಳು ೨೦೨೨ ಮಾರ್ಚ್ ೨೮-೨೯ ರಂದುಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆಕರೆ ನೀಡಿರುವ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾವು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕದಲ್ಲಿ ಮಾರ್ಚ್ ೨೮ ರಂದು ಕೆಲಸದ ಸ್ಥಳಗಳಲ್ಲಿ, ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ಮಾರ್ಷ ೨೯ ರಂದು ಇತರೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿ ಕೇಂದ್ರ ಮತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಿದ್ದಾರೆ.ಎಂದು ಮಹಾಂತೇಶ್ ತಿಳಿಸಿದ್ದಾರೆ. ‌

ಕಟ್ಟಡ ನಿರ್ಮಾಣ ಕಾರ್ಮಿಕರ ಅಖಿಲ ಭಾರತ ಬೇಡಿಕೆಗಳು

  • ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು.
  • ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು.
  • ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು
  •  ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು.
  • ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು.
  •  ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು.

ಕಾರ್ಮಿಕ ಸಂಘಗಳ ಬೇಡಿಕೆಗಳು

  • ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯಅಬಕಾರಿತೆರಿಗೆಯನ್ನುಕಡಿಮೆ ಮಾಡಬೇಕು.
  • ಆದಾಯತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ರೂ.೭,೫೦೦ ನೇರ ನಗದು ವರ್ಗಾವಣೆ ಮಾಡಬೇಕು ಹಾಗೂ ಪ್ರತಿ ವ್ಯಕ್ತಿಗೂತಲಾ ೧೦ ಕೆಜಿಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು.
  •  ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು.
  • ಅಸಂಘಟಿತಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆಒದಗಿಸಬೇಕು. ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರಒದಗಿಸಬೇಕು.
  • ಗ್ರಾಮೀಣಉದ್ಯೋಗಖಾತ್ರಿಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು ೨೦೦ ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನಅನುದಾನ ಬಜೆಟ್‌ನಲ್ಲಿ ನೀಡಬೇಕು.
  •  ಕೋವಿಡ್‌ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತುಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆಜಾರಿ ಮಾಡಬೇಕು.
  •  ರಾಷ್ಟ್ರೀಯಆರ್ಥಿಕತೆಯನ್ನು ಪುನರುಜ್ಜೀವನಗೊಲಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತುಇತರೆ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  •  ರಾಷ್ಟೀಯ ಪಿಂಚಣಿಯೋಜನೆ (ಎನ್.ಪಿ.ಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕು.
  • ರೂ.೨೬ ಸಾವಿರ ಸಮಾನ ಕನಿಷ್ಟ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತ್ತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.
ShareSendTweetShare
Previous Post

ಕೇರಳದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಪೂಜೆ 

Next Post

ಶಿಗ್ಗಾಂವಿ, ಸವಣೂರಿನ 120 ಹಳ್ಳಿಗಳ ಜೀವಜಲ ಸಮಸ್ಯೆಗೆ ಶಾಶ್ವತ ಪರಿಹಾರ

Related Posts

ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ
ಪ್ರಮುಖ ಸುದ್ದಿ

August 22, 2026 09:08 AM
ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್
ಪ್ರಮುಖ ಸುದ್ದಿ

ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

August 22, 2026 09:08 AM
ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

August 22, 2026 08:08 AM
ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು
ದೇಶ

ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

August 22, 2026 08:08 AM
ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ
ದೇಶ

ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

August 22, 2026 08:08 AM
ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
ಪ್ರಮುಖ ಸುದ್ದಿ

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

August 21, 2026 11:08 AM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In