ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಶನಿವಾರ ಸಂಜೆಯಹೊತ್ತಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ 6,955 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 10,55,040 ಏರಿಕೆಯಾಗಿದೆ.
ಈ ನಡುವೆ, ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,849ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.
ಇಂದಿನ 10/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/VVSg5wlDpt @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/h0C6tQro84
— K'taka Health Dept (@DHFWKA) April 10, 2021